ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Trending

    ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery

    vartha chakraBy vartha chakraನವೆಂಬರ್ 17, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.17- ಚಿನ್ನಾಭರಣ ಮಾಲೀಕರಿಂದ ಕಳವು ಮಾಡಿದ ಬೀಗದ ಕೈಗಳನ್ನು ಬಳಸಿ ಸಂಚು ರೂಪಿಸಿ ಜ್ಯುವೆಲರಿ ಶಾಪ್ಗೆ ನುಗ್ಗಿ ಪುರಾತನ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಕೆಲಸಗಾರ ಸೇರಿ ಇಬ್ಬರು ಖತರ್ನಾಕ್ ಖದೀಮರನ್ನು ಬಂಧಿಸುವಲ್ಲಿ‌ ಹಲಸೂರು ಗೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ‌.
    ಕೆಲಸಗಾರ ರಾಜಸ್ಥಾನ ಮೂಲದ ಕೇತರಾಮ್ ಹಾಗೂ ಆತನ ಸ್ನೇಹಿತ ರಾಕೇಶ್ ಬಂಧಿತ ಆರೋಪಿಳಾಗಿದ್ದು ಇವರಿಂದ 15 ಲಕ್ಷದ 50 ಸಾವಿರ ನಗದು,1 ಕೋಟಿ 2 ಲಕ್ಷ ಮೌಲ್ಯದ  1 ಕೆಜಿ 624 ಗ್ರಾಂ ಚಿನ್ನ ಮತ್ತು 6 ಕೆಜಿ455 ಗ್ರಾಂ ಬೆಳ್ಳಿ, ಹಳೆಯ ನೋಟುಗಳು, ಕೈ ಗಡಿಯಾರಗಳು ಮತ್ತು ಸ್ಕೂಟರ್ ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಹಲಸೂರುಗೇಟ್ ನ ನಗರ್ತ ಪೇಟೆಯ ಕಾಂಚನಾ ಜ್ಯುವೆಲರ್ಸ್ ಮಾಲೀಕ ಅರವಿಂದ್ ಕುಮಾರ್ ಥಾಡೆ ಅವರ ಮನೆ ಕೆಲಸಗಾರನಾಗಿ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಪ್ರಮುಖ ಆರೋಪಿ‌ ಕೇತರಾಮ್ ಸೇರಿಕೊಂಡಿದ್ದನು. ತನ್ನ ಮಾಲೀಕನೊಂದಿಗೆ ಒಳ್ಳೆಯವನಂತೆ ನಟಿಸುತ್ತಿದ್ದ ಆತ ಅಲ್ಲಿನ ಆರ್ಥಿಕ ವ್ಯವಹಾರಗಳನ್ನೆಲ್ಲಾ ಅರಿತುಕೊಂಡಿದ್ದ.
    ಈ ನಡುವೆ ದಸರಾ ಹಬ್ಬ ಹಿನ್ನೆಲೆ ಅರವಿಂದ್ ಕುಮಾರ್ ಅವರು ಮುಂಬಯಿಗೆ ತೆರಳಿದರು. ಈ ಸಂದರ್ಭದಲ್ಲಿ ಸಮಯ ಸಾಧಿಸಿದ ಕೇತರಾಮ್ ತಮ್ಮ ಮಾಲೀಕರ ಬ್ಯಾಗ್ನಲ್ಲಿದ್ದ ಬೀಗದ ಕೀಲಿಗಳನ್ನು ಕಳವು ಮಾಡಿದ್ದಾನೆ. ಬಳಿಕ ತನ್ನದೇ ಊರಿನ ರಾಕೇಶ್ ಎಂಬಾತನನ್ನು ಕರೆಸಿಕೊಂಡು ಕಳೆದ ಅ.29ರ ರಾತ್ರಿ ಮಾಲೀಕನ ಜ್ಯುವೆಲ್ಲರಿ ಅಂಗಡಿ ಬೀಗ ತೆರೆದು ಒಳಗೆ ನುಗ್ಗಿದ್ದಾರೆ.

    ಜ್ಯುವೆಲರ್ಸ್ ನಲ್ಲಿದ್ದ ಕೆಜಿಗಟ್ಟಲೇ ಚಿನ್ನ,ಬೆಳ್ಳಿ,ಪುರಾತನ ಆಭರಣಗಳು ನಗದು ದೋಚಿ ಪರಾರಿಯಾಗಿದ್ದರು.
    ಈ ಬಗ್ಗೆ ಸ್ಥಳೀಯರು ಅರವಿಂದ್ ಅವರ ಪುತ್ರನಿಗೆ ಮಾಹಿತಿ ನೀಡಿದ್ದು,ಕೂಡಲೇ ಅರವಿಂದ್ ಪುತ್ರ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
    ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಇನ್ಸ್‌ಪೆಕ್ಟರ್ ಹನುಮಂತ ಕೆ. ಭಜಂತ್ರಿ ರವರ ನೇತೃತ್ವದ ತಂಡ ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿ ಕರೆತಂದು ವಿಚಾರಣೆ ನಡೆಸಿದ್ದು,ಕೃತ್ಯದಲ್ಲಿ ಭಾಗಿಯಾಗಿರುವ ಮತ್ತೊಬ್ಬನ ಬಂಧನಕ್ಕೆ ತೀವ್ರ ಶೋಧ ಕೈಗೊಂಡಿದ್ದಾರೆ ಎಂದರು.
    ಬಂಧಿತ ಕೇತರಾಮ್ ವಿರುದ್ಧ ಸಿಟಿ ಮಾರ್ಕೆಟ್, ಹಲಸೂರು, ವರ್ತೂರು, ಬ್ಯಾಡರಹಳ್ಳಿ, ತಾವರೆಕೆರೆ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ ಕಾಯ್ದೆ, ಮನೆ ಕಳುವು, ಹಗಲು ಕನ್ನ ಕಳುವು ಪ್ರಕರಣಗಳು ದಾಖಲಾಗಿದ್ದು ಆತ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದು,ಮತ್ತೆ ಕೃತ್ಯ ನಡೆಸಿದ್ದಾನೆ ಎಂದು ತಿಳಿಸಿದರು.

    Verbattle
    Verbattle
    Verbattle
    #Robbery Bangalore crime News Trending ಕಳ್ಳತನ ಚಿನ್ನ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleನಕಲಿ ಬ್ಯಾಂಕ್ ಖಾತೆ ಸೃಷ್ಟಿಸುವ ವಂಚಕರು ಇವರು | Fake Bank Account
    Next Article ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಹೀಗಾಯಿತು | Kumaraswamy
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    5 ಪ್ರತಿಕ್ರಿಯೆಗಳು

    1. generik78.ru on ಏಪ್ರಿಲ್ 1, 2026 2:59 ಅಪರಾಹ್ನ

      Заказать качественные дженерики для повышения потенции на сайте https://generik78.ru/ с доставкой
      по Санкт-Петербургу и области в день покупки.Гарантированное качество от производителя из Индии
      Большой выбор дженериков для мужчин по привлекательной цене.

      Reply
    2. LeonardGob on ಏಪ್ರಿಲ್ 1, 2026 4:43 ಅಪರಾಹ್ನ

      https://triumph.srivenkateshwaraa.edu.in/profile/welcmexbets

      Reply
    3. LeonardGob on ಏಪ್ರಿಲ್ 1, 2026 10:03 ಅಪರಾಹ್ನ

      Searching for office space for rent in New York? Explore a wide range of serviced offices new york city office space for lease

      Reply
    4. Уход за кожей лица с ниацинамидом on ಏಪ್ರಿಲ್ 2, 2026 4:15 ಫೂರ್ವಾಹ್ನ

      Уход за кожей лица с ниацинамидом

      Reply
    5. гадание да нет on ಏಪ್ರಿಲ್ 2, 2026 6:28 ಫೂರ್ವಾಹ್ನ

      гадание да нет онлайн

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Danieltak ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Danieltak ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.