‘777 ಚಾರ್ಲಿ’ ಸಿನಿಮಾಗೆ ಬಾಲಿವುಡ್ ಮಂದಿ ಕೂಡ ಫಿದಾ ಆಗಿದ್ದಾರೆ. ಶ್ವಾನ ಹಾಗು ಮನುಷ್ಯನ ನಡುವಿನ ಭಾವನಾತ್ಮಕ ಕಥೆಯನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ ಜಾನ್ ಅಬ್ರಾಹಂ . ‘777 ಚಾರ್ಲಿ’ ಸಿನಿಮಾದ ಟ್ರೇಲರ್ ನೋಡಿದ್ದು ಕಿರಣ್ ರಾಜ್ಗೆ ಕರೆ ಮಾಡಿ ಮಾತನಾಡಿದ್ದಾರೆ. ತನ್ನ ಮೊದಲ ಚಿತ್ರಕ್ಕೇ ಇಷ್ಟೊಂದು ಮೆಚ್ಚುಗೆ ಸಿಗುತ್ತಿರುವುದಕ್ಕೆ ಕಿರಣ್ ರಾಜ್ ಖುಷಿಯಾಗಿದ್ದಾರೆ. ಈ ವಿಚಾರವನ್ನು ಕಿರಣ್ ರಾಜ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಬಾಕ್ಸ್ ಆಫೀಸಿನಲ್ಲಿ ‘777 ಚಾರ್ಲಿ’ ಸಖತ್ ಕಲೆಕ್ಷನ್ ಮಾಡುತ್ತಿದೆ. ಮೊದಲ ವಾರಾಂತ್ಯಕ್ಕೆ 20 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಲಿದ್ದು. ಶೀಘ್ರವೇ ಸಿನಿಮಾ 50 ಕೋಟಿ ಕ್ಲಬ್ ಸೇರುವ ನಿರೀಕ್ಷೆ ಇದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

