ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಕಾರು ಕದ್ದ ಕಳ್ಳರು | JP Nadda
    Viral

    ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಕಾರು ಕದ್ದ ಕಳ್ಳರು | JP Nadda

    vartha chakraBy vartha chakraಮಾರ್ಚ್ 25, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅತ್ಯಂತ ಪ್ರಭಾವಿ ರಾಜಕಾರಣಿ ಜಡ್ ಶ್ರೇಣಿಯ ಭದ್ರತೆ ಹೊಂದಿರುವ ನಾಯಕ. ಈ ನಾಯಕರ ಕುಟುಂಬದವರಿಗೂ ಅಷ್ಟೇ ಪ್ರಮಾಣದ ಭದ್ರತೆಯನ್ನು ಒದಗಿಸಲಾಗಿದೆ.
    ಜೆಪಿ ನಡ್ಡಾ ಮತ್ತು ಅವರ ಕುಟುಂಬ ಸದಸ್ಯರು ಹೊರಗಡೆ ಎಲ್ಲಿಯೇ ಹೋದರು ಅವರ ಜೊತೆಗೆ ಶಸ್ತ್ರ ಸಜ್ಜಿತ ಭದ್ರತಾ ಸಿಬ್ಬಂದಿ ಇದ್ದೇ ಇರುತ್ತಾರೆ. ಇವರು ದೈನಂದಿನ ಚಟುವಟಿಕೆಗಳಿಗೆ ಬಳಸುವ ರಸ್ತೆ ಅಂಗಡಿ ಇತ್ಯಾದಿಗಳೆಲ್ಲ ಭದ್ರತಾ ಪಡೆಗಳ ನಿಗಾದಲ್ಲಿ ಇರುತ್ತವೆ. ಅದೇ ರೀತಿಯಲ್ಲಿ ಇವರು ಬಳಸುವ ವಾಹನಗಳ ಮೇಲೂ ಭದ್ರತಾ ಆ ಸಿಬ್ಬಂದಿ ಕಣ್ಗಾವಲು ಇಟ್ಟಿರುತ್ತಾರೆ.

    ಹೀಗಿದ್ದರೂ ಕೂಡ ಆಶ್ಚರ್ಯ ವಿದ್ಯಮಾನವೊಂದು ದೆಹಲಿಯಲ್ಲಿ ಕಳೆದ ಮಾರ್ಚ್ 19ರಂದು ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
    ಅದೇನೆಂದರೆ,ಜೆ.ಪಿ. ನಡ್ಡಾ ಅವರು ಪತ್ನಿ ಬಳಸುತ್ತಿದ್ದ ಟೊಯೋಟಾ ಫಾರ್ಚೂನರ್ ಕಾರನ್ನು ಯಾರೋ ಕಳ್ಳರು ಅಪಹರಿಸಿ ಪರಾರಿಯಾಗಿದ್ದಾರೆ.
    ಘಟನೆ ನಡೆದ ದಿನ ಕಾರಿನ ಚಾಲಕ ಜೋಗಿಂದರ್ ಅವರು ವಾರ್ಷಿಕ ಸರ್ವೀಸ್​ಗೆ ಎಂದು ಕಾರನ್ನು ತೆಗೆದುಕೊಂಡು ಹೋಗಿದ್ದರು.

    ಅದನ್ನು ವಾಪಸ್ ನಡ್ಡಾ ಅವರ ಮನೆಗೆ ತೆಗೆದುಕೊಂಡು ಬರುವಾಗ ಮಾರ್ಗಮಧ್ಯೆ ಊಟಕ್ಕೆ ಎಂದು ನಿಲ್ಲಿಸಿದ್ದರು. ಚಾಲಕ ರಸ್ತೆ ಪಕ್ಕದಲ್ಲಿ ಕಾರನ್ನು ನಿಲ್ಲಿಸಿ ಹೋಟೆಲ್ ನಲ್ಲಿ ಕುಳಿತು ಊಟ ಮಾಡುತ್ತಿದ್ದರು ಊಟ ಮುಗಿಸಿ ಬಂದು ಕಾರು ನೋಡಿದರೆ ಅದು ಅಲ್ಲಿ ಇರಲೇ ಇಲ್ಲ. ತಕ್ಷಣವೇ ಅವರು ಅಕ್ಕ ಪಕ್ಕದಲ್ಲಿ ಕಾರಿಗಾಗಿ ಹುಡುಕಾಟ ನಡೆಸಿದರು. ಆದರೆ ಎಲ್ಲಿಯೂ ಕಾರು ಕಾಣಿಸಲಿಲ್ಲ ತಕ್ಷಣವೇ ಅವರು ಮಾಲೀಕರಿಗೆ ವಿಷಯ ತಿಳಿಸಿ ಠಾಣೆಯ ಮೆಟ್ಟಿಲೇರಿದ್ದಾರೆ
    ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಗಳಲ್ಲಿ ಲಭ್ಯವಾದ ಮಾಹಿತಿ ಪ್ರಕಾರ ಕಾರು ಗುರುಗ್ರಾಮದ ಕಡೆ ತೆರಳಿರುವುದು ಗೊತ್ತಾಗಿದೆ. ಸದ್ಯಕ್ಕೆ ಕಾರು ಎಲ್ಲಿದೆ ಅನ್ನೋದು ಗೊತ್ತಾಗಿಲ್ಲ. ಅಪಹರಣಕ್ಕೀಡಾದ ಕಾರು ಹಿಮಾಚಲ ಪ್ರದೇಶದ ರಿಜಿಸ್ಟ್ರೇಷನ್ ಹೊಂದಿದೆ.

    Verbattle
    Verbattle
    Verbattle
    ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ರಾಮಾಯಣದ ರಾಮ | Arun Govil
    Next Article ಮತದಾರರಿಗೆ ಅನಂತಕುಮಾರ್ ಹೆಗಡೆ ಬರೆದ ಪತ್ರದಲ್ಲಿ ಏನಿದೆ ಗೊತ್ತಾ | Anantkumar Hegde
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Jxnsis on ಮಾರ್ಚ್ 16, 2026 10:00 ಅಪರಾಹ್ನ

      Το Betano Casino https://betanogame.org/el/mobile-app/ προσφέρει καθαρή συγκίνηση. Εγγράψου για 100% έως €500 + 150 δωρεάν περιστροφές. Παίξε υπεύθυνα και κέρδισε υπεύθυνα με τις ταχύτερες αναλήψεις online. Η περιπέτειά σου ξεκινά τώρα.

      Reply
    2. Eryhnv on ಮಾರ್ಚ್ 24, 2026 10:23 ಅಪರಾಹ್ನ

      One card flip and silence turns into thunder – http://aranitidine.com/mostbet-casino-recenzia-2026-najlepsie-online-kasino-na-slovensku/ , This is what happens when luck gets personal .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Michaelwab ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • Jamesket ರಲ್ಲಿ ಇವರೇ ನರೇಂದ್ರ ಮೋದಿ ಅವರ ಉತ್ತರಾಧಿಕಾರಿ.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.