ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ, ಜುಲೈ 21 ರಂದು ಮತ ಎಣಿಕೆ
    ಸುದ್ದಿ

    ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ, ಜುಲೈ 21 ರಂದು ಮತ ಎಣಿಕೆ

    vartha chakraBy vartha chakraಜೂನ್ 9, 2022Updated:ಜೂನ್ 9, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭಾರತದ 16ನೇ ರಾಷ್ಟ್ರಪತಿಗಳ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ.
    ನವದೆಹಲಿಯಲ್ಲಿ ಇಂದು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಜುಲೈ 18 ರಂದು ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.
    ಜೂನ್ 15 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಈ ತಿಂಗಳ 29 ಕೊನೆಯ ದಿನಾಂಕವಾಗಿರುತ್ತದೆ. ಜುಲೈ 21 ರಂದು ಮತ ಎಣಿಕೆ ನಡೆಯಲಿದೆ.
    ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿಯು ಮುಂದಿನ ತಿಂಗಳು 24 ರಂದು ಕೊನೆಗೊಳ್ಳಲಿದೆ.
    ಸಂವಿಧಾನದ ಪ್ರಕಾರ ಅನುಪಾತ ಪ್ರಾತಿನಿಧ್ಯದ ವ್ಯವಸ್ಥೆಗೆ ಅನುಗುಣವಾಗಿ ರಹಸ್ಯ ಮತದಾನದ ಮೂಲಕ ಚುನಾವಣೆ ನಡೆಸಲಾಗುವುದು ಎಂದು ಕುಮಾರ್ ಹೇಳಿದರು.
    776 ಸಂಸತ್ ಸದಸ್ಯರು ಮತ್ತು 4,033 ವಿಧಾನಸಭಾ ಸದಸ್ಯರು ಸೇರಿದಂತೆ ಒಟ್ಟು 4,809 ಮತದಾರರು ಇರಲಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ. ಒಟ್ಟು ಮತಗಳ ಮೌಲ್ಯ 10 ಲಕ್ಷ 86 ಸಾವಿರದ 431.
    ಮತದಾನ ಮತ್ತು ಎಣಿಕೆಯ ದಿನದಂದು ಎಲ್ಲಾ ಕೋವಿಡ್ ಮುನ್ನೆಚ್ಚರಿಕೆಗಳು ಮತ್ತು ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುವುದು ಎಂದು ಕುಮಾರ್ ಹೇಳಿದರು. ಚುನಾವಣಾ ಪ್ರಕ್ರಿಯೆಯನ್ನು ಪರಿಸರ ಸ್ನೇಹಿಯಾಗಿಸಲು ಪ್ಲಾಸ್ಟಿಕ್ ಬಳಕೆಯನ್ನು ತಪ್ಪಿಸಲು ಪರಿಸರಸ್ನೇಹಿ ವಸ್ತುಗಳನ್ನು ಬಳಸುವಂತೆ ಚುನಾವಣಾ ಆಯೋಗವು ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದೆ.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleದಕ್ಷಿಣದ ಖ್ಯಾತ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ವಿವಾಹ ಇಂದು ನೆರವೇರಿದೆ
    Next Article ರಜಿನಿ ಸಿನಿಮಾದಲ್ಲಿ ನಟನೆ: ಹ್ಯಾಟ್ರಿಕ್ ಹೀರೋ ಘೋಷಣೆ
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.