ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » K S R T C ದಿವಾಳಿ..?
    ಸುದ್ದಿ

    K S R T C ದಿವಾಳಿ..?

    vartha chakraBy vartha chakraಏಪ್ರಿಲ್ 11, 2022Updated:ಏಪ್ರಿಲ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದೇಶದಲ್ಲೇ ಅತ್ಯಂತ ಪ್ರತಿಷ್ಠಿತ ಎನ್ನಲಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ದಿವಾಳಿಯ ಅಂಚು ತಲುಪಿದೆ.ತನ್ನ ನೌಕರರಿಗೆ ಸಂಬಳ ನೀಡಲೂ ಸಾಧ್ಯವಾಗದ ಪರಿಸ್ಥಿತಿ ತಲುಪಿದೆ. ನೌಕರರಿಗೆ ಭವಿಷ್ಯ ನಿಧಿ ವಂತಿಗೆ ಪಾವತಿಸಲು ವಿಫಲವಾದ ಹಿನ್ನೆಲೆಯಲ್ಲಿ ಪಿ.ಎಫ್. ಮಂಡಳಿ ನೋಟಿಸ್ ನೀಡಿದೆ. ಇದರಿಂದ ಮುಜುಗರಕ್ಕೆ ಸಿಲುಕಿರುವ ಸಾರಿಗೆ ಸಂಸ್ಥೆ ತನ್ನ ಆಸ್ತಿಯನ್ನು ಒತ್ತೆಯಿಟ್ಟು ವಂತಿಗೆ ಪಾವತಿಸುತ್ತಿದೆ ಇದೀಗ ಬೆಂಗಳೂರಿನ ಪ್ರಮುಖ ಸ್ಥಳದಲ್ಲಿರುವ ಶಾಂತಿನಗರ ಬಸ್ ನಿಲ್ದಾಣದ ಆಸ್ತಿಯನ್ನು ಖಾಸಗಿ ಸಂಸ್ಥೆಯೊಂದಕ್ಕೆ ಅಡಮಾನ ಮಾಡಿದ್ದು ಇದರಿಂದ ಬಂದ ಹಣವನ್ನು ಪಿಎಫ್ ವಂತಿಗೆ ಪಾವತಿಸಲು ಬಳಸಲಾಗಿದೆ.
    ಸಾರಿಗೆ ಸಂಸ್ಥೆಯ ಈ ಪರಿಸ್ಥಿತಿಗೆ ಪ್ರಮುಖ ಕಾರಣ ದುಬಾರಿಯಾದ ತೈಲ ಬೆಲೆ. ಇದಕ್ಕೆ ಹೊಂದಿಕೆಯಾಗುವ ರೀತಿಯಲ್ಲಿ‌ ಪ್ರಯಾಣ ಧರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಿದ್ದು ಇದಕ್ಕೆ ಅನುಮೋದನೆ ನೀಡಲು‌ ಸರ್ಕಾರ ನಿರಾಕರಿಸಿದೆ‌. ಈಗಾಗಲೆ ಅಗತ್ಯ ವಸ್ತುಗಳ ಬೆಲೆಯೇರಿಕೆಯಾಗಿದ್ದು ಇದರ ನಡುವೆ ಪ್ರಯಾಣ ಧರವನ್ನೂ ಹೆಚ್ಚಳ ಮಾಡಿದರೆ ಸರ್ಕಾರ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ದರ ಹೆಚ್ಚಳ ಪ್ರಸ್ತಾಪವನ್ನು ಮುಖ್ಯಮಂತ್ರಿಗಳು ತಿರಸ್ಕರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಎಲ್ಲಾ‌ ಸಾರಿಗೆ ನಿಗಮಗಳು ನಷ್ಟದ ಸುಳಿಗೆ ಸಿಲುಕಿವೆ.
    ಇದರ ಹೊರತಾಗಿ ಕೋವಿಡ್ ಸಾಂಕ್ರಾಮಿಕ, ಆಡಳಿತದಲ್ಲಿನ ಅವ್ಯವಸ್ಥೆ, ವ್ಯಾಪಕ ಭ್ರಷ್ಟಾಚಾರದಿಂದಾಗಿ ಕೆಎಸ್ಆರ್‌ಟಿಸಿ ಸೇರಿದಂತೆ ರಾಜ್ಯದ 4 ಸಾರಿಗೆ ನಿಗಮಗಳಿಂದ ಮಾರ್ಚ್ ಅಂತ್ಯದ ವೇಳೆ 2,130 ಕೋಟಿ ರೂ. ನಷ್ಟವಾಗಬಹುದು ಎಂದು ಅಂದಾಜಿಸಿದ್ದು ಈಗ ಈ ಅಂದಾಜಿನ ಮಿತಿಯನ್ನೂ ಮೀರಿ ನಷ್ಟ ಅನುಭವಿಸುತ್ತಿವೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ.
    ಮೂಲಗಳ ಪ್ರಕಾರ ಸಾರಿಗೆ ನಿಗಮಗಳ ನಷ್ಟ ದೂರವಾಗಿಸಿ, ಲಾಭದಾಯಕ ಹಾದಿ ಕಂಡುಕೊಳ್ಳಲು ವರದಿ ನೀಡುವಂತೆ ರಚಿಸಲಾದ ಸಮಿತಿಗೆ ಅಧ್ಯಕ್ಷರಾಗಿರುವ ನಿವೃತ್ತ ಅಧಿಕಾರಿ ಎಂ. ಆರ್.ಶ್ರೀನಿವಾಸ ಮೂರ್ತಿ ನೇತೃತ್ವದ ಸಮಿತಿ ಹಲವಾರು ಆಯಾಮಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    #bus #drivers #government #KSRTC #PF Business
    Share. Facebook Twitter Pinterest LinkedIn Tumblr Email WhatsApp
    Previous Articleಕಾರಾಗೃಹದಲ್ಲಿ ಆತ್ಮಹತ್ಯೆ
    Next Article ಮತ್ತೆ ಕೋವಿಡ್ ಅಬ್ಬರ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.