ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರದ ಬೋರ್ಡ್ ಪರೀಕ್ಷೆ ರದ್ದು | Board Exams
    Trending

    ರಾಜ್ಯ ಸರ್ಕಾರದ ಬೋರ್ಡ್ ಪರೀಕ್ಷೆ ರದ್ದು | Board Exams

    vartha chakraBy vartha chakraಮಾರ್ಚ್ 6, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.6- ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8, 9 ಹಾಗೂ 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರವು ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
    ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಈ ಹಿಂದೆ ಸುತ್ತೋಲೆ ಹೊರಡಿಸಿದ್ದನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಇಂದು ಈ ಆದೇಶ ಹೊರಡಿಸಿದೆ.

    ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯಿದೆಯಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ, ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.
    ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ. ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಕೋರಿದರು.

    ಸರ್ಕಾರ ಪರ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಕೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಹಾಗಾಗಿ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಅದರಂತೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸಮರ್ಥಿಸಿಕೊಂಡರು.

    Verbattle
    Verbattle
    Verbattle
    m ನ್ಯಾಯ ವಿದ್ಯಾರ್ಥಿ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleತೇಜಸ್ವಿ ಸೂರ್ಯ ಹತ್ಯೆಗೆ ಸ್ಕೆಚ್ ಹಾಕಿದ್ದವನು ಅಂದರ್ | Tejasvi Surya
    Next Article IAS ಅಧಿಕಾರಿ ಮನೆಯಲ್ಲಿದ್ದ ಪಾಕಿಸ್ತಾನ ಪ್ರಿಯ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasticle ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Peterwaide ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • Peterwaide ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.