Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ.ರ.ವೇ ಪ್ರತಿಭಟನೆ
    ಸುದ್ದಿ

    ಕ.ರ.ವೇ ಪ್ರತಿಭಟನೆ

    vartha chakraBy vartha chakraಮೇ 31, 2022Updated:ಮೇ 31, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.31-ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಮರುಪರಿಷ್ಕರಣ ಸಮಿತಿಯನ್ನು ಸರ್ಕಾರ ಕೂಡಲೇ ರದ್ದುಪಡಿಸಿ ಹಿಂದಿನ ವರ್ಷದ ಪಠ್ಯವನ್ನೇ ಮಕ್ಕಳಿಗೆ ವಿತರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಇಂದು ಧರಣಿ ಸತ್ಯಾಗ್ರಹ ನಡೆಸಿದರು.
    ಗಾಂಧಿನಗರದ ಸ್ವಾತಂತ್ರ್ಯಉದ್ಯಾನವನದಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ‌ ನೇತೃತ್ವದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಪಠ್ಯ ಮರುಪರಿಷ್ಕರಣದಲ್ಲಿ ರಾಷ್ಟ್ರಕವಿ ಕುವೆಂಪು ಅವರನ್ನು, ನಾಡಗೀತೆಯನ್ನು, ಕನ್ನಡ ಧ್ವಜವನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥ ಬಂಧಿಸಿ, ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.
    ರಾಜ್ಯ ಸರ್ಕಾರವು ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯ ಪರಿಷ್ಕರಣ ಸಮಿತಿಯ ಶಾಲಾ ಪಠ್ಯ ಪುಸ್ತಕಗಳನ್ನು ತರಾತುರಿಯಲ್ಲಿ ಮರು ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಎಂಬುವವರ ನೇತೃತ್ವದಲ್ಲಿ ಪಠ್ಯ ಮರು ಪರಿಷ್ಕರಣ ಸಮಿತಿ ನೇಮಿಸಿ ಅದರ ಶಿಫಾರಸಿನ ಅನ್ವಯ ಭಾಷಾ ಪಠ್ಯ ಹಾಗು ಸಮಾಜ ವಿಜ್ಣಾನ ಪಠ್ಯಗಳಲ್ಲಿ ಬದಲಾವಣೆ ತಂದಿರುವುದು ಖಂಡನಾರ್ಹ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಮರು ಪರಿಷ್ಕರಿಸಿದ ಪಠ್ಯ ಪುಸ್ತಕಗಳನ್ನು ಮಕ್ಕಳಿಗೆ ಹಂಚಲು ಹೊರಟಿರುವ ಸರ್ಕಾರ ಕ್ರಮ ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದ್ದು ಇದರಿಂದ ಲಕ್ಷಾಂತರ ಮಕ್ಕಳ ಭವಿಷ್ಯ ಮತ್ತು ಶಿಕ್ಷಣದ ‌ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ನಾರಾಯಣಗೌಡ ಆತಂಕ ವ್ಯಕ್ತಪಡಿಸಿದರು. ಪಠ್ಯ ಪುಸ್ತಕಗಳಲ್ಲಿ ಯಾವುದೇ ಬದಲಾವಣೆ ತರುವುದನ್ನು ಮನಸಿಗೆ ಬಂದ ರೀತಿಯಲ್ಲಿ ಮಾಡುವಂತಿಲ್ಲ. ಅದಕ್ಕೆ ತನ್ನದೇ ರೀತಿ ನೀತಿ ಘನತೆಗಳಿರುತ್ತವೆ. ರಾಷ್ಟ್ರೀಯ ಪಠ್ಯ ಚೌಕಟ್ಟುಗಳ ಮಾರ್ಗಸೂಚಿಯಿರುತ್ತದೆ. ಸಂವಿಧಾನದ ತತ್ವಗಳಿಗೆ ಅನುಸಾರವಾಗಿ ಇಂತಹ ಸಮಿತಿಗಳನ್ನು ರಚಿಸಬೇಕಾಗಿದ್ದು
    ಅದೆಲ್ಲವುಗಳನ್ನು ರಾಜ್ಯ ಸರ್ಕಾರ ಗಾಳಿಗೆ ತೂರಿ ಯಾರದೋ ಅಜೆಂಡಾವನ್ನು ಶಿಕ್ಷಣದಲ್ಲಿ ತೂರಿಸಲು ಒಂದೇ ಸಿದ್ದಾಂತ ಸಂಘಟನೆಯ ಬೆಂಬಲಿಗರನ್ನು ಸಮಿತಿಯಲ್ಲಿ ಇರಿಸಿ ದುಂಡಾವರ್ತನೆ ಪ್ರದರ್ಶಿಸಿದೆ ಎಂದು ದೂರಿದರು.
    ಸಂವಿಧಾನಬದ್ಧ ರೀತಿ ನೀತಿ ಅನುಸರಿಸದೇ ರಚನೆಯಾದ ಈ ಸಮಿತಿ ನೀಡಿರುವ ಎಲ್ಲಾ ಶಿಫಾರಸುಗಳನ್ನು ಅಸಿಂಧುಗೊಳಿಸಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಯಾವ ಯಾವ ಪರಿಷ್ಕರಣೆಗಳನ್ನು ಮಾಡಲಾಗಿತ್ತೋ ಅದೇ ಪ್ರಕಾರ ಕಳೆದ ವರ್ಷದ ಪಠ್ಯಕ್ರಮದ ಪ್ರಕಾರವೇ ಮಕ್ಕಳಿಗೆ ಪುಸ್ತಕ ರಚಿಸಿ ಹಂಚಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.

    Verbattle
    Verbattle
    Verbattle
    education karave narayaa gowda
    Share. Facebook Twitter Pinterest LinkedIn Tumblr Email WhatsApp
    Previous Articleಇತಿಹಾಸವನ್ನ ಇತಿಹಾಸವಾಗಿಯೇ ನೋಡಿ : ಶ್ರೀ ಯದುವೀರ್ ಒಡೆಯರ್
    Next Article ಕಿಮ್ಸ್ ಆಸ್ಪತ್ರೆಗೆ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ: ಪರಿಹಾರಕ್ಕೆ ಆಗ್ರಹ…!
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • digitalmarketingforyou.com ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • HowardIllup ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Neiroset dlya ychebi_bqsl ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.