ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕದ್ದ ಚಿತ್ರ ತೆರೆಗೆ ಸಿದ್ಧ
    ಸಿನೆಮ

    ಕದ್ದ ಚಿತ್ರ ತೆರೆಗೆ ಸಿದ್ಧ

    vartha chakraBy vartha chakraಸೆಪ್ಟೆಂಬರ್ 1, 2022Updated:ಸೆಪ್ಟೆಂಬರ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Kadda chitra
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಭಿನ್ನ ಶೀರ್ಷಿಕೆಯ ‘ಕದ್ದ ಚಿತ್ರ’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ.
    ಈಗಾಗಲೇ ತನ್ನ ಬಹುತೇಕ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡವು ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.
    ವಿಜಯ ರಾಘವೇಂದ್ರ, ನಮ್ರತಾ ಸುರೇಂದ್ರನಾಥ, ರಾಘು ಶಿವಮೊಗ್ಗ, ಬಾಲಾಜಿ ಮನೋಹರ್‌, ಸುಜಿತ್‌ ಸುಪ್ರಭ್‌, ಬೇಬಿ ಆರಾಧ್ಯ, ವಿನಯ್‌, ಸ್ಟೀಫ‌ನ್‌ ಮುಂತಾದವರ ಅಭಿನಯ ಕದ್ದಚಿತ್ರ ಸಿನೆಮಾದಲ್ಲಿದೆ.
    ಪ್ರಚಾರದ ಭಾಗವಾಗಿ ಇತ್ತೀಚೆಗೆ “ಕದ್ದ ಚಿತ್ರ’ ಸಿನಿಮಾದ ಮೊದಲ ಕ್ಯಾರೆಕ್ಟರ್‌ ಟೀಸರ್‌ ಮತ್ತು “ಮೊದಲ ಮಳೆ…’ ಎಂಬ ಹಾಡು ಬಿಡುಗಡೆಯಾಗಿದೆ. ಇದೇ ವೇಳೆ ಹಾಜರಿದ್ದ ನಟ ಶಿವರಾಜಕುಮಾರ್‌, “ಕದ್ದ ಚಿತ್ರ’ ಸಿನಿಮಾಕ್ಕೆ ಶುಭ ಹಾರೈಸಿದರು.
    ಇನ್ನು ಬಿಡುಗಡೆಯಾಗಿರುವ “ಕದ್ದ ಚಿತ್ರ’ ಟೀಸರ್‌ನಲ್ಲಿ ಪಾತ್ರ ಪರಿಚಯ ಮಾಡಿಕೊಡಲಾಗಿದ್ದು, ಬಿಡುಗಡೆಯಾಗಿರುವ “ಮೊದಲ ಮಳೆಯ…’ ಎಂಬ ಗೀತೆಗೆ ಕೃಷ್ಣರಾಜ್‌ ಸಂಗೀತ ಸಂಯೋಜಿಸಿದ್ದಾರೆ. ಗೀತೆಗೆ ಅನಿಕೇತ್‌ ಶ್ರೀವತ್ಸ ಸಾಹಿತ್ಯವಿದ್ದು, ಸೂರಜ್‌ ಸಂತೋಷ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ.
    ಇದೇ ವೇಳೆ ಮಾತನಾಡಿದ ನಿರ್ದೇಶಕ ಸುಹಾಸ್‌ ಕೃಷ್ಣ, “ಇದೊಂದು ಕಾದಂಬರಿ ಆಧಾರಿತ ಸಿನಿಮಾವಾಗಿದ್ದು, ಕೃತಿ ಚೌರ್ಯದ ಕಥೆ ಸಿನಿಮಾದಲ್ಲಿದೆ. ಬರಹಗಾರನ ವೃತ್ತಿ, ವೈಯಕ್ತಿಕ ಜೀವನದಲ್ಲಿ ಹಲವು ಅಡೆತಡೆಗಳು ಬರುತ್ತವೆ. ಅವಲ್ಲವನ್ನು ಆತ ಹೇಗೆ ಎದುರಿಸುತ್ತಾನೆ ಎನ್ನುವುದು ಸಿನಿಮಾದ ಕಥೆಯ ಒಂದು ಎಳೆ’ ಎಂದು ಕಥಾಹಂದರ ಬಿಚ್ಚಿಟ್ಟರು.
    ತಮ್ಮ ಪಾತ್ರದ ಬಗ್ಗೆ ಮಾತನಾಡಿದ ನಾಯಕ ನಟ ವಿಜಯ ರಾಘವೇಂದ್ರ, “ನಿರ್ದೇಶಕರು ನನ್ನೊಂದಿಗೆ ಮಾತನಾಡುವಾಗ ಅವರಲ್ಲಿರುವ ಹಸಿವು, ಆತುರ ಕಾಣಿಸಿತು. ಪಾತ್ರಕ್ಕೆ ತಕ್ಕಂತೆ ಮೊದಲ ಬಾರಿ ಸಿಗರೇಟ್‌ ಸೇದಿದ್ದೇನೆ. ಒಮ್ಮೆ ಶಾಂತ ಸ್ವಭಾವ, ಮತ್ತೂಮ್ಮೆ ಕೋಪದಿಂದ ಒಮ್ಮೆಲೇ ಪ್ರೇರಿತನಾಗುವಂಥ ಪಾತ್ರ ನಿರ್ವಹಿಸಿದ್ದೇನೆ. ಅದೆಲ್ಲದಕ್ಕೂ ಬಲವಾದ ಕಾರಣವಿರುತ್ತದೆ. ಅದೇನು ಅನ್ನೋದನ್ನ ಸಿನಿಮಾದಲ್ಲೇ ನೋಡಬೇಕು’ ಎಂದರು.
    “ಶಾನ್ವಿ ಟಾಕೀಸ್‌’ ಬ್ಯಾನರ್‌ನಲ್ಲಿ ಸಂದೀಪ್‌ ಹೆಚ್‌. ಕೆ. ನಿರ್ಮಿಸಿರುವ “ಕದ್ದ ಚಿತ್ರ’ ಚಿತ್ರಕ್ಕೆ ಶ್ರೀ ಕ್ರೇಜಿಮೈಂಡ್ ಸಂಕಲನ, ಗೌತಮ್‌ ಮನು ಛಾಯಾಗ್ರಹಣವಿದೆ. ಸದ್ಯ ಪ್ರಚಾರ ಕಾರ್ಯದಲ್ಲಿರುವ “ಕದ್ದ ಚಿತ್ರ’ ಸಿನಿಮಾ ಅಕ್ಟೋಬರ್‌ನಲ್ಲಿ ತೆರೆಗೆ ಬರಲಿದೆ

    Verbattle
    Verbattle
    Verbattle
    ಸಾಹಿತ್ಯ ಸಿನಿಮ ಸಿನೆಮ
    Share. Facebook Twitter Pinterest LinkedIn Tumblr Email WhatsApp
    Previous Articleಅವೈಜ್ಞಾನಿಕ ಕಾಮಗಾರಿಯಿಂದ ಪ್ರವಾಹ
    Next Article ಕನ್ನಡದಲ್ಲಿ ಮಾತನಾಡಿ ಜೈರಾಮ್ ರಮೇಶ್
    vartha chakra
    • Website

    Related Posts

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026

    ವಿರೋಶ್ ಜೋಡಿ ದಾಂಪತ್ಯ ಜೀವನಕ್ಕೆ

    ಫೆಬ್ರವರಿ 26, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canadian drug store ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • DavidTut ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Randystism ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.