Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ | Madrasa
    ಧಾರ್ಮಿಕ

    ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ | Madrasa

    vartha chakraBy vartha chakraಆಗಷ್ಟ್ 28, 202321 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ಧಾರ್ಮಿಕ ಶಿಕ್ಷಣ ಬೋಧಿಸುವ ಮದರಸಾಗಳಲ್ಲಿ (Madrasa) ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳು ಸೇರಿದಂತೆ ವಿಜ್ಞಾನ, ಗಣಿತ ವಿಷಯಗಳನ್ನು ಬೋಧಿಸುವಙತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮದರಸಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸೇರಿ ಇತರೆ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

    ರಾಜ್ಯದ ವಖ್ಫ್ ಮಂಡಳಿಯಲ್ಲಿ ನೋಂದಣಿಯಾದ 1265 ಮದರಸಗಳಿದ್ದು ಆ ಪೈಕಿ 100 ಮದರಸಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕವಾಗಿ ಕಲಿಕೆ ಆರಂಭಿಸಿ. ಮುಂದಿನ ವರ್ಷದಿಂದ ಎಲ್ಲ ಮದರಸಗಳಲ್ಲಿ ಆರಂಭಿಸಲು ಪ್ರಸ್ತಾವನೆ ಸಿದ್ದಪಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
    ಮದರಸಗಳಲ್ಲಿ ಕನ್ನಡ, ಇಂಗ್ಲಿಷ್ ಸೇರಿ ಇತರೆ ವಿಷಯ ಕಲಿಕೆಯಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಭವಿಷ್ಯ ದಲ್ಲಿ ಉತ್ತಮ ಅವಕಾಶ ಸಿಗಲಿದೆ ಎಂದು ಹೇಳಿದರು.

    ಅಲ್ಪಸಂಖ್ಯಾತರ ನಿರ್ದೇಶನಾಲಯ ವ್ಯಾಪ್ತಿಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ನೀಡುವ ಪ್ರೋತ್ಸಾಹ ಧನ ಮೊತ್ತ 20 ಲಕ್ಷ ರೂ. ನಿಂದ 30 ಲಕ್ಷ ರೂ. ಗಳಿಗೆ ಹೆಚ್ಚಿಸಲು ಹಾಗೂ ಐ ಐ ಟಿ, ಎನ್ ಐ ಟಿ ಸೇರಿದಂತೆ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಲಿ ನೀಡುತ್ತಿರುವ ಎರಡು ಲಕ್ಷ ರೂ. ಪ್ರೋತ್ಸಾಹ ಧನ ಮೊತ್ತ ನಾಲ್ಕು ಲಕ್ಷ ರೂ. ಗಳಿಗೆ ಹೆಚ್ಚಿಸಲು ಇದೇ ಸಂದರ್ಭದಲ್ಲಿ ಸಚಿವರು ಸೂಚಿಸಿದರು.
    ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಮತ್ತು ಮೌಲಾನಾ ಅಜಾದ್ ಮಾದಾರಿ ಶಾಲೆಗಳ 9,10 ಹಾಗೂ 12 ನೇ ತರಗತಿಯ ಒಂದು ಲಕ್ಷ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿ ಹಾಗೂ ನಿರ್ದೇಶನಾಲಯದ ಯೋಜನೆಗಳ ಕೈಪಿಡಿಯನ್ನು ಸಚಿವರು ಇದೇ ವೇಳೆ ಬಿಡುಗಡೆ ಮಾಡಿದರು.

    ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ 9,10 ಹಾಗೂ 12 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿಯಲ್ಲಿ ಪ್ರತಿ ವಿಷಯದ ಬಗ್ಗೆ ಕ್ಯೂ ಆರ್ ಕೋಡ್ ಸಹ ಮುದ್ರಿಸಿದ್ದು ವಿದ್ಯಾರ್ಥಿಗಳಿಗೆ ಯಾವುದಾದರೂ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದರೆ ಕ್ಯೂ ಆರ್ ಕೋಡ್ ಸ್ಕಾನ್ ಮಾಡಿದರೆ ವಿಡಿಯೋ ಸಮೇತ ಮಾಹಿತಿ ಲಭ್ಯ ವಾಗಲಿದೆ.
    ಈ ವೇಳೆ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶನಾಲಯ ನಿರ್ದೇಶಕ ಜಿಲಾನಿ ಮೊಕಾಶಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ನಜೀರ್, ವಖ್ಫ್ ಮಂಡಳಿ ಕಾರ್ಯನಿರ್ವಾಹಕ ಖಾನ್ ಫರ್ವಜ್ ಉಪಸ್ಥಿತರಿದ್ದರು.

    Karnataka karnataka madrasas m madrasa News ಕಾಲೇಜು ಧಾರ್ಮಿಕ ವಿದ್ಯಾರ್ಥಿ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಮಾನವೀಯತೆ ಮೆರೆದ ಮಂತ್ರಿ ಹೆಬ್ಬಾಳ್ಕರ್ | Lakshmi Hebbalkar
    Next Article ಸಾಹಿತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದು ಇವನೇ… | Death Threat
    vartha chakra
    • Website

    Related Posts

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    21 ಪ್ರತಿಕ್ರಿಯೆಗಳು

    1. 12hrc on ಜೂನ್ 6, 2025 8:32 ಫೂರ್ವಾಹ್ನ

      how to buy generic clomiphene without prescription can you get generic clomiphene pills order generic clomid pills clomid tablet price can i get clomid pills how to buy cheap clomiphene no prescription order clomid online

      Reply
    2. critn on ಜೂನ್ 19, 2025 10:14 ಫೂರ್ವಾಹ್ನ

      purchase inderal generic – order inderal 10mg pills methotrexate 5mg sale

      Reply
    3. uolen on ಜೂನ್ 24, 2025 9:28 ಫೂರ್ವಾಹ್ನ

      zithromax 250mg over the counter – purchase bystolic online nebivolol 20mg pill

      Reply
    4. 3g3rb on ಜೂನ್ 26, 2025 4:36 ಫೂರ್ವಾಹ್ನ

      augmentin 1000mg price – https://atbioinfo.com/ ampicillin antibiotic online

      Reply
    5. l08r5 on ಜೂನ್ 27, 2025 8:15 ಅಪರಾಹ್ನ

      esomeprazole 20mg without prescription – anexa mate order esomeprazole without prescription

      Reply
    6. zycsr on ಜೂನ್ 29, 2025 5:44 ಫೂರ್ವಾಹ್ನ

      buy warfarin generic – blood thinner cozaar price

      Reply
    7. w3zdp on ಜುಲೈ 1, 2025 3:29 ಫೂರ್ವಾಹ್ನ

      meloxicam 15mg generic – swelling order meloxicam 15mg generic

      Reply
    8. 57dai on ಜುಲೈ 4, 2025 2:51 ಫೂರ್ವಾಹ್ನ

      how to buy ed pills – fastedtotake.com medicine erectile dysfunction

      Reply
    9. p1lzu on ಜುಲೈ 10, 2025 2:06 ಫೂರ್ವಾಹ್ನ

      diflucan 100mg us – order fluconazole generic oral forcan

      Reply
    10. wex4a on ಜುಲೈ 11, 2025 3:18 ಅಪರಾಹ್ನ

      cenforce 50mg over the counter – https://cenforcers.com/# order cenforce 100mg

      Reply
    11. 5o1j4 on ಜುಲೈ 13, 2025 1:25 ಫೂರ್ವಾಹ್ನ

      is generic cialis available in canada – https://ciltadgn.com/# cialis samples

      Reply
    12. j6j0l on ಜುಲೈ 14, 2025 4:34 ಅಪರಾಹ್ನ

      cialis copay card – https://strongtadafl.com/ order cialis online cheap generic

      Reply
    13. Connietaups on ಜುಲೈ 15, 2025 8:49 ಅಪರಾಹ್ನ

      ranitidine canada – https://aranitidine.com/ zantac 300mg sale

      Reply
    14. ty74j on ಜುಲೈ 16, 2025 9:12 ಅಪರಾಹ್ನ

      cheap viagra 50 mg – strongvpls order generic viagra uk

      Reply
    15. Connietaups on ಜುಲೈ 18, 2025 1:57 ಅಪರಾಹ್ನ

      More posts like this would bring about the blogosphere more useful. this

      Reply
    16. tadsb on ಜುಲೈ 18, 2025 7:59 ಅಪರಾಹ್ನ

      Thanks towards putting this up. It’s understandably done. https://buyfastonl.com/

      Reply
    17. Connietaups on ಜುಲೈ 20, 2025 11:50 ಅಪರಾಹ್ನ

      I am actually happy to coup d’oeil at this blog posts which consists of tons of useful facts, thanks object of providing such data. https://ursxdol.com/synthroid-available-online/

      Reply
    18. Connietaups on ಆಗಷ್ಟ್ 9, 2025 1:14 ಫೂರ್ವಾಹ್ನ

      More posts like this would add up to the online play more useful.
      order generic zofran

      Reply
    19. Connietaups on ಆಗಷ್ಟ್ 17, 2025 10:58 ಅಪರಾಹ್ನ

      More posts like this would bring about the blogosphere more useful. http://wightsupport.com/forum/member.php?action=profile&uid=21396

      Reply
    20. Connietaups on ಆಗಷ್ಟ್ 22, 2025 5:50 ಅಪರಾಹ್ನ

      dapagliflozin drug – https://janozin.com/# order forxiga 10 mg generic

      Reply
    21. Connietaups on ಆಗಷ್ಟ್ 25, 2025 6:18 ಅಪರಾಹ್ನ

      buy orlistat pills – https://asacostat.com/ where can i buy orlistat

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಮನೆ‌ ಬಾಗಿಲಲ್ಲಿ ನಿಂತ ಸಲಗ
    • Connietaups ರಲ್ಲಿ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ಲೋಕಾಯುಕ್ತ | Lokayukta
    • Connietaups ರಲ್ಲಿ ವಿದೇಶಿ ಗಿಫ್ಟ್ ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಜಯನಗರ ಮಹಿಳೆ | Jayanagar
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe