Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಗೆ ಗುಡ್ ಬೈ ಹೇಳಿದ ಕರಡಿ ಸಂಗಣ್ಣ ಕಾಂಗ್ರೆಸ್ ಸೇರಲು ಸಜ್ಜು | Karadi Sanganna
    Viral

    ಬಿಜೆಪಿಗೆ ಗುಡ್ ಬೈ ಹೇಳಿದ ಕರಡಿ ಸಂಗಣ್ಣ ಕಾಂಗ್ರೆಸ್ ಸೇರಲು ಸಜ್ಜು | Karadi Sanganna

    vartha chakraBy vartha chakraಏಪ್ರಿಲ್ 17, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಬಿಜೆಪಿಗೆ ರಾಜ್ಯದಲ್ಲಿ ದೊಡ್ಡ ಆಘಾತ ಎದುರಾಗಿದೆ. ಹೈದರಾಬಾದ್ ಕರ್ನಾಟಕದ ಬಿಜೆಪಿಯ ಪ್ರಭಾವಿ ನಾಯಕ ಹಾಗೂ ಹಾಲಿ ಸಂಸದ ಕರಡಿ ಸಂಗಣ್ಣ ಪಕ್ಷಕ್ಕೆ ಗುಡ್ ಬೈ ಹೇಳಿದ್ದು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.
    ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್‌ ಸಿಗದ ಕಾರಣಕ್ಕೆ ಬೇಸರಗೊಂಡಿದ್ದ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ಸಂಸದ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ ಸಂಜೆ ರಾಜೀನಾಮೆ ಕೊಟ್ಟಿದ್ದಾರೆ.

    ಈ ಕುರಿತಂತೆ ಕೊಪ್ಪಳದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಕರಡಿ ಸಂಗಣ್ಣ ಅವರು ‘ಲೋಕಸಭೆ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರಿಗೆ ಈ ಮೇಲ್‌ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ.
    ಹಿಂದಿನ ಎರಡು ಅವಧಿಗೆ ಸತತವಾಗಿ ಸಂಸದರಾಗಿದ್ದ ಅವರು ಟಿಕೆಟ್ ಸಿಗದ ಕಾರಣಕ್ಕೆ ಅಸಮಾಧಾನಗೊಂಡಿದ್ದರಲ್ಲದೇ, ಪಕ್ಷದ ರಾಜ್ಯ ನಾಯಕರ ವಿರುದ್ಧ ಆಕ್ರೋಶಗೊಂಡಿದ್ದರು. ಅವರನ್ನು ಬಿ.ಎಸ್‌. ಯಡಿಯೂರಪ್ಪ, ಪ್ರಲ್ಹಾದ ಜೋಶಿ, ಬಸವರಾಜ ಬೊಮ್ಮಾಯಿ, ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಬೆಂಗಳೂರಿಗೆ ಕರೆಯಿಸಿ ಸಮಾಧಾನಪಡಿಸಿ ಪಕ್ಷ ಘೋಷಿಸಿದ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್‌ ಪರ ಪ್ರಚಾರ ಮಾಡುವಂತೆ ಹೇಳಿದ್ದರು.

    ಬೆಂಗಳೂರಿನ ಸಭೆ ಬಳಿಕ ಕ್ಷೇತ್ರಕ್ಕೆ ಮರಳಿ ಬಿಜೆಪಿ ಅಭ್ಯರ್ಥಿ ಪರ ಕುಷ್ಟಗಿ ಮತ್ತು ಕೊಪ್ಪಳದಲ್ಲಿ ನಡೆದಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ’ಮೋದಿ ಮತ್ತೆ ಪ್ರಧಾನಿಯಾಗಲು ಬಸವರಾಜ ಅವರಿಗೆ ಮತ ನೀಡಿ’ ಎಂದು ಕೋರಿದ್ದರು. ಅದಾದ ಬಳಿಕ ಬಿಜೆಪಿಯ ಎಲ್ಲ ಚಟುವಟಿಕೆಯಿಂದ ಅವರು ಅಂತರ ಕಾಯ್ದುಕೊಂಡಿದ್ದರು.
    ಇದಾದ ನಂತರ ಕಾಂಗ್ರೆಸ್ ನಾಯಕರು ಕರಡಿ ಸಂಗಣ್ಣ ಅವರನ್ನು ಸಂಪರ್ಕಿಸಿದ್ದು ಪಕ್ಷ ಸೇರುವಂತೆ ಆಹ್ವಾನ ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಕೆಲವು ದಿನಗಳು ಬಾಕಿ ಇರುವಂತೆ ಕರಡಿ ಸಂಗಣ್ಣ ರಾಜೀನಾಮೆ ನೀಡಿರುವುದು ಬಿಜೆಪಿಗೆ ಹೈದರಾಬಾದ್ ಕರ್ನಾಟಕದಲ್ಲಿ ದೊಡ್ಡ ಹಿನ್ನಡೆ ಎಂದು ಹೇಳಲಾಗುತ್ತಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆ ಅಖಾಡದಲ್ಲಿ ಅಕ್ರಮದ್ದೆ ಬಾರಿ ಸದ್ದು | Lok Sabha 2024
    Next Article ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಫೆಬ್ರವರಿ 6, 2026

    ಅಮಿತ್ ಶಾ ಅವರ ಆ ನುಡಿಗಾಗಿ ಕಾಯುತ್ತಿರುವ ವಿಜಯೇಂದ್ರ

    ಫೆಬ್ರವರಿ 6, 2026

    4 ಪ್ರತಿಕ್ರಿಯೆಗಳು

    1. RichardLorum on ಜನವರಿ 24, 2026 1:02 ಅಪರಾಹ್ನ

      Hello hunters of hidden routes !
      In 2026, significant investments are expected in the technology behind Puerto Vallarta safety measures. Enhanced surveillance systems will help authorities gather real-time data on safety concerns. . Such advancements allow for rapid response to ensure that visitors enjoy a trouble-free experience.
      Another vital component of Puerto Vallarta safety 2026 is crime awareness programs. The local government promotes educational campaigns to inform tourists about potential risks. This proactive approach helps visitors remain vigilant while exploring the city.
      Puerto Vallarta Is Safe From Cartels: Debunking the Myths – п»їhttps://ispuertovallartasafe.vercel.app/
      May you enjoy incredible moments !

      Reply
    2. WilliamMoott on ಫೆಬ್ರವರಿ 4, 2026 10:51 ಫೂರ್ವಾಹ್ನ

      дизайн дома дизайн проект коттеджа

      Reply
    3. Carloscaf on ಫೆಬ್ರವರಿ 5, 2026 3:15 ಫೂರ್ವಾಹ್ನ

      дизайн залы в квартире дизайн двухкомнатной квартиры

      Reply
    4. Uhrxfg on ಫೆಬ್ರವರಿ 8, 2026 10:03 ಅಪರಾಹ್ನ

      online gambling legal in us
      usa online casinos
      online casinos real money

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Williamtrema ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • Williamtrema ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.