Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Tax ಸಂಗ್ರಹಕ್ಕೆ ಕರಸಮಾಧಾನ
    ರಾಜ್ಯ

    Tax ಸಂಗ್ರಹಕ್ಕೆ ಕರಸಮಾಧಾನ

    vartha chakraBy vartha chakraಫೆಬ್ರವರಿ 17, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.17-

    ಸಂಪನ್ಮೂಲ ಕ್ರೋಡೀಕರಣಕ್ಕೆ ಒತ್ತು ‌ನೀಡಿರುವ ಮುಖ್ಯಮಂತ್ರಿ ತಮ್ಮ budget ನಲ್ಲಿ GST ಪೂರ್ವ ತೆರಿಗೆ (pre-GST) ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆ (Karasamadhana Scheme)ಯನ್ನು ಪ್ರಕಟಿಸಿದ್ದಾರೆ.

    ಈ ಕರಸಮಾಧಾನ ಯೋಜನೆಯ ಮೂಲಕ ತೆರಿಗೆ ಬಾಕಿಗಳನ್ನು ಯಾವುದೇ ದಾವೆಯಿಲ್ಲದೇ ಕ್ಷಿಪ್ರವಾಗಿ ಸಂಗ್ರಹಿಸಲು ಸಾಧ್ಯವಾಗುತ್ತದೆ ಹಾಗೂ ಈ ಯೋಜನೆಯಡಿ ಎಲ್ಲಾ GST-ಪೂರ್ವ ಅಧಿನಿಯಮಗಳ ಅಡಿಯಲ್ಲಿ ಬಾಕಿ ಇರುವ ಪೂರ್ಣ ತೆರಿಗೆಯನ್ನು 2023 ರ ಅ.30 ರ ಒಳಗೆ ಪಾವತಿಸುವವರಿಗೆ ಬಡ್ಡಿ ಮತ್ತು ದಂಡಬಡ್ಡಿ ಪಾವತಿಯಲ್ಲಿ ಪರಿಹಾರ ನೀಡಲಾಗುತ್ತದೆ ಎಂದು  ತಿಳಿಸಿದ್ದಾರೆ.

    ವೃತ್ತಿ ತೆರಿಗೆ ಅಧಿನಿಯಮವನ್ನು ತಿದ್ದುಪಡಿ ಮಾಡಿ ಸರಳೀಕರಣಗೊಳಿಸಿ ಕಡಿಮೆ ವರಮಾನದ ವರ್ಗಕ್ಕೆ ಪರಿಹಾರ ನೀಡಲು ಸಂಬಳ ಅಥವಾ ಮಜೂರಿಯನ್ನು ಪಡೆವ ನೌಕರರಿಗೆ ತೆರಿಗೆ ವಿನಾಯಿತಿ ಮಿತಿಯನ್ನು ಮಾಸಿಕ 15ರಿಂದ 25೦೦೦ ರೂ. ಗಳಿಗೆ ಏರಿಕೆ ಮಾಡಲಾಗುವುದೆಂದು ಹೇಳಿದ್ದಾರೆ.

    #budget basavaraj bommai gst Karasamadhana Scheme m pre-GST state budget 23 tax ಕರಸ
    Share. Facebook Twitter Pinterest LinkedIn Tumblr Email WhatsApp
    Previous Articleವೋಟಿನ ಬೇಟೆಗಾಗಿ ಭಾವನೆಗಳೊಂದಿಗೆ ಓಟ – budget ನಲ್ಲಿಲ್ಲ ಅಭಿವೃದ್ಧಿಯ ನೋಟ
    Next Article ಸಾಲವೇ ಬೊಮ್ಮಾಯಿ budget ನ ಬಂಡವಾಳ
    vartha chakra
    • Website

    Related Posts

    CM ಮತ್ತುDCM ಬಂಡೆಯಂತೆ ಇದ್ದಾರಂತೆ

    ಜೂನ್ 30, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !

    ಜೂನ್ 5, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • lecheniekrasnodarvucky ರಲ್ಲಿ ಕಾಡು ಕಡಿದವರನ್ನು ಹುಡುಕಿ | Uttara Kannada
    • izzapoyakrasnodarvucky ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • lecheniekrasnodarvucky ರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಆರ್ ಅಶೋಕ್ ಹೇಳಿದ್ದೇನು ಗೊತ್ತಾ ?
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe