ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸ್ತೆಗೆ ನಾಥೂರಾಂ ಗೋಡ್ಸೆ ಹೆಸರು!
    Viral

    ರಸ್ತೆಗೆ ನಾಥೂರಾಂ ಗೋಡ್ಸೆ ಹೆಸರು!

    vartha chakraBy vartha chakraಜೂನ್ 6, 2022Updated:ಜೂನ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾರ್ಕಳದ ರಸ್ತೆಯೊಂದಕ್ಕೆ ಮೋಹನ್‌ದಾಸ್ ಕರಮಚಂದ್ ಗಾಂಧಿಯನ್ನು ಗುಂಡಿಕ್ಕಿ ಕೊಂದ ನಾಥೂರಾಂ ಗೋಡ್ಸೆ ಹೆಸರಿಡಲಾಗಿದೆ! ಇದರೊಂದಿಗೆ ಹೊಸ ವಿವಾದ ಭುಗಿಲೆದ್ದಿದೆ. ವರದಿಗಳ ಪ್ರಕಾರ, ಬೋಳ ಗ್ರಾಮ ಪಂಚಾಯತ್ ಕಚೇರಿಗೆ ಸಮೀಪವಿರುವ ರಸ್ತೆಗೆ ಕನ್ನಡ ಲಿಪಿಯಲ್ಲಿ “ಪಡುಗಿರಿ ನಾಥೂರಾಂ ಗೋಡ್ಸೆ ರಸ್ತೆ” ಎಂಬ ಬೋರ್ಡ್ ಇದೆ. ರಸ್ತೆ ನಾಮಫಲಕದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ.
    ಆದರೆ, ಸ್ಥಳೀಯ ಅಧಿಕಾರಿಗಳು ರಸ್ತೆಗೆ ಹೆಸರಿಡುವಲ್ಲಿ ತಮ್ಮ ಪಾತ್ರವಿಲ್ಲ ಎಂದು ಹೇಳಿದ್ದಾರೆ. ಅಪರಿಚಿತ ಖಾಸಗಿ ವ್ಯಕ್ತಿಗಳಿಂದ ನಾಮಫಲಕ ಅಳವಡಿಸಲಾಗಿದೆ ಎಂದು ಕಾರ್ಕಳ ಶಾಸಕ, ಸಚಿವ ಸುನೀಲ್ ಕುಮಾರ್ ವಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿ ತನಿಖೆ ನಡೆಸಲಿದೆ ಎಂದು ತಿಳಿಸಿದರು.
    ವಿವಾದ ಭುಗಿಲೆದ್ದ ಕೂಡಲೇ ಪಂಚಾಯತ್ ಅಧಿಕಾರಿಗಳು ಬೋರ್ಡ್ ಅನ್ನು ತೆಗೆದುಹಾಕಲಾಗಿದೆ.

    Verbattle
    Verbattle
    Verbattle
    Trending virall
    Share. Facebook Twitter Pinterest LinkedIn Tumblr Email WhatsApp
    Previous Articleಪಠ್ಯ ಪರಿಷ್ಕರಣೆಗೆ ಸಿದ್ಧ..!
    Next Article ಮಾಸ್ಕ್ ಕಡ್ಡಾಯ..
    vartha chakra
    • Website

    Related Posts

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.