ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರಗ ಜ್ಞಾನೇಂದ್ರನನ್ನು ಕಿತ್ತು ಹಾಕಿ…!
    ಸುದ್ದಿ

    ಅರಗ ಜ್ಞಾನೇಂದ್ರನನ್ನು ಕಿತ್ತು ಹಾಕಿ…!

    vartha chakraBy vartha chakraಜುಲೈ 29, 2022Updated:ಜುಲೈ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ‌ಅಸಮರ್ಥ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.
    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ ಎಂದು ಆರೋಪಿಸಿದ್ದಾರೆ.
    ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿದೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ವಿಷಾದಿಸಿದ್ದಾರೆ.
    ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್‌ನಲ್ಲಿ ಫಾಜಿಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ ಎಂದಿದ್ದಾರೆ.
    ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ಎಂದು ಕಿಡಿಕಾರಿದ್ದಾರೆ.

    Verbattle
    Verbattle
    Verbattle
    Government Politics ಕಾನೂನು ಕೊಲೆ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಹುಷಾರ್…! ಎಚ್ಚರಿಕೆಯಿಂದ ಇರಿ
    Next Article ವಿಕ್ರಾಂತ್ ರೋಣ ಮೊದಲ ದಿನದ ಕಲೆಕ್ಷನ್ ಎಷ್ಟು?
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • AntonioBoary ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Skachat video s utyba_sgpt ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.