ಈ ವರ್ಷ ಲಾಲ್ಬಾಗ್ನಲ್ಲಿ (Lalbagh) ಆಗಸ್ಟ್ 5ರಿಂದ ಆ.15ರವರೆಗೆ ಫ್ಲವರ್ ಶೋ ನಡೆಯಲಿದೆ ಎಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ತೋಟಗಾರಿಕಾ ಸಚಿವ ಮುನಿರತ್ನ ಮಾಹಿತಿ ನೀಡಿದ್ದಾರೆ. ಈ ಬಾರಿ ನಟ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಫ್ಲವರ್ ಶೋ ನಡೆಯುತ್ತದೆ. ಆಗಸ್ಟ್ 5ರಂದು ಸಿಎಂ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಫ್ಲವರ್ ಶೋ ನಡೆಯುತ್ತದೆ. ಡಾ.ರಾಜ್ಕುಮಾರ್ ಅವರ ಗಾಜನೂರಿನ ಮನೆಗೆ ಹೂವಿನ ಅಲಂಕಾರ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಆಗಸ್ಟ್ ಹದಿನೈದರ ಬಳಿಕ ಒಂದೆರಡು ದಿನಗಳ ಕಾಲ ಫ್ಲವರ್ ಶೋ ಮುಂದುವರಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಬಾರಿ ವಿದೇಶಗಳಿಂದಲೂ ಹೂವುಗಳನ್ನು ತರಿಸಲಾಗಿದೆ ಎಂದು ಸಚಿವ ಮುನಿರತ್ನ ಹೇಳಿದರು. ಇನ್ನು ಇದೆ ವೇಳೆ ಸಚಿವ ಮುನಿರತ್ನ ರಾಜ್ಯದಲ್ಲಿ ಮಳೆಯಿಂದ ತೋಟಗಾರಿಕೆ ಬೆಳೆ ನಷ್ಟ ಆಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅಧಿಕಾರಿಗಳು ಬೆಳೆ ಹಾನಿ ಬಗ್ಗೆ ಸಂಪೂರ್ಣ ವರದಿ ತರಿಸುತ್ತಿದ್ದಾರೆ. ವರದಿ ಬಳಿಕ ರೈತರಿಗೆ ಮಾಡಬೇಕಿರುವ ಸಹಾಯವನ್ನು ಖಂಡಿತವಾಗಿಯೂ ಮಾಡುತ್ತೇವೆ. ಏನೇನು ನಷ್ಟ ಉಂಟಾಗಿದೆಯೋ ಅದನ್ನು ಗಮನಿಸುತ್ತೇವೆ. ಪ್ರಾಮಾಣಿಕವಾಗಿ ನಾವು ರೈತರ ಜೊತೆ ಇದ್ದೇವೆ ಎಂದು ಹೇಳಿದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

