Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಯೂಬ್‌ ಕೊಲೆ ಆರೋಪಿ ಮತೀನ್ ಸೆರೆ
    ಸುದ್ದಿ

    ಆಯೂಬ್‌ ಕೊಲೆ ಆರೋಪಿ ಮತೀನ್ ಸೆರೆ

    vartha chakraBy vartha chakraಜುಲೈ 18, 2022Updated:ಜುಲೈ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.18- ಮಾಜಿ ಕಾರ್ಪೊರೇಟರ್ ಪತಿ ಆಯೂಬ್‌ ಖಾನ್‌ ಅವರನ್ನು ಚಾಕುವಿನಿಂದ ಇರಿದು ಕೊಲೆಗೈದು
    ಪರಾರಿಯಾಗಿದ್ದ ಆರೋಪಿ ಮತೀನ್​ ಖಾನ್​ನನ್ನು ಚಾಮರಾಜಪೇಟೆ‌ ಪೊಲೀಸರು ಬಂಧಿಸಿದ್ದಾರೆ.
    ಕಳೆದ ಜ. 13 ರಂದು ಚಾಮರಾಜಪೇಟೆ ಬಳಿಯ ಟಿಪ್ಪು ನಗರದ ಮಾಜಿ ಕಾರ್ಪೋರೇಟರ್ ನಾಜಿಮಾ ಖಾನ್ ಪತಿ ಆಯೂಬ್ ಖಾನ್‌ನನ್ನು ಭೀಕರವಾಗಿ ಹತ್ಯೆ ಮಾಡಿದ್ದ ಮತೀನ್​ ಖಾನ್ ಕೆಂಗೇರಿ ಬಳಿ‌ ಅಡಗಿದ್ದ ಖಚಿತವಾದ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
    ಕೊಲೆಯಾದ ಆಯೂಬ್ ಖಾನ್ ಅಣ್ಣನ ಮಗನಾದ ಆರೋಪಿ ಮತೀನ್ ಖಾನ್ ಕಳೆದ 4 ದಿನಗಳಿಂದ ಮಂಡ್ಯ, ರಾಮನಗರ, ಕೋಲಾರ ಸೇರಿದಂತೆ ಹಲವು ಕಡೆಗಳಲ್ಲಿ ಸುತ್ತಾಡಿಕೊಂಡು ಕೆಂಗೇರಿ ಬಳಿ ಬಂದು ತಲೆಮರೆಸಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದರು.
    ಎರಡು ದಿನಗಳ ಹಿಂದಷ್ಟೇ ಅಜ್ಞಾತ ಸ್ಥಳದಿಂದ ವಿಡಿಯೋ ಹರಿಬಿಟ್ಟಿದ್ದ ಆರೋಪಿ ಮತೀನ್ ಖಾನ್ ಪತಿಯ ಕೊಲೆ ವಿರುದ್ಧ ಮಾಜಿ ಕಾರ್ಪೊರೇಟರ್ ನಾಜೀಮಾ ಖಾನ್ ಸಿಡಿದೆದ್ದಿದ್ದಾರೆ.
    ತನ್ನ ಪತಿ ಹಂತಕರ ತಲೆ ಕಡಿದವರಿಗೆ 10 ಕೋಟಿ ಕೊಡುವುದಾಗಿ ಘೋಷಿಸಿದ್ದಾರೆ ಎಂದು ವಿಡಿಯೋ ಮಾಡಿ ತಿಳಿಸಿದ್ದ. ಹತ್ತಾರು ವರ್ಷಗಳಿಂದ ಮಸೀದಿಯನ್ನು ಅಭಿವೃದ್ದಿ ಮಾಡಿದ್ದೆ, ಅಧ್ಯಕ್ಷ ಸ್ಥಾನ ಕೊಡುವೆ ಎಂದು ಹೇಳುತ್ತಲೇ ಬಂದಿದ್ದ ಚಿಕ್ಕಪ್ಪ ಅಯೂಬ್ ಖಾನ್ ಕೊನೆ ಕ್ಷಣದಲ್ಲಿ ತನ್ನ ಮಗನನ್ನು ಅಧ್ಯಕ್ಷನಾಗಿ ಮಾಡಿದ್ದ. ಆಗಲೂ ನಾನು ಸುಮ್ಮನಿದ್ದೆ. ಆದರೆ ಆಯೂಬ್ ಖಾನ್‍ಗೆ ನಾನು ಏರಿಯಾದಲ್ಲಿರೋದು ಇಷ್ಟ ಇರಲಿಲ್ಲ. ಇದೇ ಕಾರಣಕ್ಕೆ ಗಲಾಟೆ ತೆಗೆದು ನನಗೆ ತೊಂದರೆ ಕೊಡುತ್ತಿದ್ದು ಕೊಲೆಯಾದ ದಿನ ಕೂಡ ಆಯೂಬ್ ಖಾನ್ ಮತ್ತು ಆತನ ಮಗ ಸೇರಿ ಇಬ್ಬರು ನನ್ನ ಮೇಲೆ ಲಾಂಗ್‍ನಿಂದ ಹಲ್ಲೆ ಮಾಡಲು ಮುಂದಾಗಿದ್ದರು.
    ಪ್ರಾಣ ರಕ್ಷಣೆ ವೇಳೆ ಚಾಕು ತಗುಲಿ ಆಯೂಬ್ ಖಾನ್ ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದು ಅದನ್ನು ಆಧರಿಸಿ ಮೊಬೈಲ್ ಕರೆ ವಿಡಿಯೋ ಸುಳಿವಿನ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.

    ayub khan Bangalore murder Police tippu nagar ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮಂಡ್ಯದಲ್ಲಿ ವಿಶಿಷ್ಠ ಹಬ್ಬ ಆಚರಣೆ
    Next Article ಕೇಸರಿ ಶಾಲು ಧರಿಸಿದ ಬೈರತಿ‌ ಸುರೇಶ್..
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • xdy0z ರಲ್ಲಿ Police ಆಡಳಿತಕ್ಕೆ ಮೇಜರ್ ಸರ್ಜರಿ | Karnataka State Police
    • mjrhx ರಲ್ಲಿ ಇಬ್ಬರು ಮಂತ್ರಿಗಳಿಗೆ ಕಂಟಕ.
    • csp8u ರಲ್ಲಿ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ವಾಪಸ್ | DK Shivakumar
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe