ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Police ಹೆಸರಲ್ಲಿ ಪಂಗನಾಮ.. !
    ಸುದ್ದಿ

    Police ಹೆಸರಲ್ಲಿ ಪಂಗನಾಮ.. !

    vartha chakraBy vartha chakraಜುಲೈ 14, 2022Updated:ಜುಲೈ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.14- ನಿವೃತ್ತ ಪೊಲೀಸ್ ಇನ್ಸ್​ಪೆಕ್ಟರ್ ಎಂದು ನಂಬಿಸಿ ಬಾರ್ ಹುಡುಗರ ಬಳಿ ಲಕ್ಷಗಟ್ಟಲೆ ಹಣ ಪಡೆದು ವಂಚಿಸಿ ಖತರ್ನಾಕ್ ಖದೀಮನೊಬ್ಬ ಪರಾರಿಯಾಗಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ.
    ಆನೇಕಲ್ ಸುಣವಾರ ಬಾರ್‌ನಲ್ಲಿ ತಿಂಗಳುಗಟ್ಟಲೆ ರೂಂ ಬುಕ್ ಮಾಡಿ ಬಾರಿನ ಹುಡುಗರಷ್ಟೇ ಅಲ್ಲದೆ ಸುತ್ತಲ ಪರಿಚಯಸ್ಥ ನಿರುದ್ಯೋಗಿ ಯುವಕರಿಗೆ ಅವರ ಬೇಡಿಕೆಗಳಿಗೆ ಅನುಗುಣವಾಗಿ ಆಮಿಷವೊಡ್ಡಿದ್ದಾನೆ.
    ಬಳಿಕ ಲಕ್ಷಾಂತರ ಹಣ ಪಡೆದು ಸಿಕ್ಕಿಬಿದ್ದು, ಮರುದಿನ ವಾಪಸ್ ಮಾಡುವುದಾಗಿ ಹೇಳಿ ತಡರಾತ್ರಿಯೇ ಪರಾರಿಯಾಗಿದ್ದಾನೆಂದು ದೂರಿನಲ್ಲಿ ಆರೋಪಿಸಲಾಗಿದೆ.
    ದೊಡ್ಡಬಳ್ಳಾಪುರ ಮೂಲದ ಜ್ಞಾನಮೂರ್ತಿ.ಎಲ್ ವಂಚಿಸಿದ ಆರೋಪಿಯಾಗಿದ್ದು ಆತ ತಾನೊಬ್ಬ ನಿವೃತ್ತ ಪೊಲೀಸ್ ಇನ್ಸ್​​ಪೆಕ್ಟರ್. ಈ ಕಡೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಬಂದಿದ್ದೇನೆ. ತನ್ನ ಕೋಟಾದಲ್ಲಿ ಇಬ್ಬರಿಗೆ ಪೊಲೀಸ್ ಕೆಲಸ ಕೊಡಿಸುವ ಅವಕಾಶವಿದೆ ಎಂದು ಯುವಕನೊಬ್ಬನಿಂದ 30 ಸಾವಿರ ರೂ ಪಡೆದಿದ್ದಾನೆ. ಮಂಡ್ಯ ಮೂಲದ ಆನಂದ್​ ಗೂ ಪೊಲೀಸ್ ಉದ್ಯೋಗ ಕೊಡಿಸುವ ಭರವಸೆ ನೀಡಿ ಹಣ ಪಡೆದಿದ್ದ. ಗೊಲ್ಲಹಳ್ಳಿಯ ರವಿಗೆ ವ್ಯಾಪಾರಕ್ಕಾಗಿ ಮೈಸೂರು ಕುದುರೆ ಗಾಡಿ ಕೊಡಿಸುವುದಾಗಿ 75 ಸಾವಿರ ರೂ ಪಡೆದಿದ್ದಾನೆ.ಇವೆಲ್ಲವೂ ಸ್ನೇಹಿತರ ನಡುವೆಯೇ ನಡೆದ ವ್ಯವಹಾರವಾಗಿದ್ದು ದಿನೇದಿನೇ ಅನುಮಾನ ಶುರುವಾಗಿ ಜ್ಞಾನ ಮೂರ್ತಿಯ ಹಿನ್ನಲೆ ಪತ್ತೆಗಾಗಿ ಬೆನ್ನುಬಿದ್ದ ಯುವಕರಿಗೆ ವಂಚನೆಯ ಅರಿವಾಗಿದೆ. ನಂತರ ಅವರು ಆನೇಕಲ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಗೆ ಬಲೆ ಬೀಸಿದ್ದಾರೆ.

    Verbattle
    Verbattle
    Verbattle
    anekal Bangalore Police retired police officer ವ್ಯವಹಾರ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಮನೆಯಲ್ಲಿ ನವಿಲನ್ನು ಸಾಕಿದ ಭೂಪ..!!
    Next Article ಮಾಜಿ ಕಾರ್ಪೊರೇಟರ್ ಪತಿ ಅಂತ್ಯ..!!
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xegzmp ರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಕಿಡಿ
    • seo blog_ghSt ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • Robertram ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.