Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ACB ರದ್ದು ಸ್ವಾಗತಾರ್ಹ: ಸಂತೋಷ್ ಹೆಗ್ಡೆ
    ಸುದ್ದಿ

    ACB ರದ್ದು ಸ್ವಾಗತಾರ್ಹ: ಸಂತೋಷ್ ಹೆಗ್ಡೆ

    vartha chakraBy vartha chakraಆಗಷ್ಟ್ 12, 2022Updated:ಆಗಷ್ಟ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭ್ರಷ್ಟರಿಗೆ ಮಣೆ ಹಾಕ್ತಾರೆ. ಮೂರು ಪಕ್ಷಗಳಲ್ಲೂ ಭ್ರಷ್ಟಾಚಾರಿಗಳಿದ್ದಾರೆ. ಮೂರು ಪಕ್ಷದವರು ಲೋಕಾಯುಕ್ತಕ್ಕೆ ವಿರೋಧಿಯಾಗಿದ್ದಾರೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಿಡಿಕಾರಿದರು.
    ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಂತೋಷ್ ಹೆಗ್ಡೆ, ಜೈಲಿಗೆ ಹೋಗಿ ಬಂದವರಿಗೆ ಸೇಬಿನ ಹಾರ ಹಾಕುತ್ತಾರೆ. ಭ್ರಷ್ಟರಿಗೆ, ಭ್ರಷ್ಟಾಚಾರರಿಗೆ ಜೈಕಾರ ಹಾಕ್ತಾರೆ. ಏರ್ಪೋರ್ಟ್ ಹೊರಗೆ ಹೋಗಿ ಸ್ವಾಗತ ಕೋರುತ್ತಾರೆ. ಸದ್ಯ ಜನರ ಮನಃಸ್ಥಿತಿ ಹಣ, ಅಧಿಕಾರದ ಹಿಂದೆ ಸಾಗಿದೆ. ಅದಕ್ಕಾಗಿ ಹಂಬಲಿಸುತ್ತಾರೆ ಹಾತೋರೆಯುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಭ್ರಷ್ಟರಿಗೆ ಮಣೆ ಹಾಕ್ತಾರೆ. ಮೂರು ಪಕ್ಷಗಳಲ್ಲೂ ಭ್ರಷ್ಟಾಚಾರಿಗಳಿದ್ದು, ಮೂರು ಪಕ್ಷದವರು ಲೋಕಾಯುಕ್ತಕ್ಕೆ ವಿರೋಧಿಯಾಗಿದ್ದಾರೆ. ಚುನಾವಣೆಯ ಕಾರಣದಿಂದ ಗಿಮಿಕ್ ಮಾಡ್ತಿದ್ದಾರೆ. ಒಂದು ವೇಳೆ ಸುಪ್ರೀಂ ಕೋರ್ಟ್ ಮೊರೆ ಹೋದರೆ ಅಧಿಕಾರ ಕಳೆದುಕೊಳ್ಳುವ ಭಯ ಇದೆ. ಚುನಾವಣೆ ಸಮಿಪಿಸುತ್ತಿರುವ ಹಿನ್ನಲೆ ನೇರವಾಗಿ ಅಪೀಲು ಹೋಗ್ತಿಲ್ಲ. ಹಿಂಬಾಲಕರು ಹಿಂಬಾಗಿಲ ಮೂಲಕ ಸುಪ್ರೀಂ ಮೊರೆ ಹೋಗಬಹುದು ಅದಕ್ಕೆ ಅವಕಾಶ ಇದೆ. ಸದ್ಯಕ್ಕೆ ಚುನಾವಣೆ ಇರುವ ಕಾರಣ ಗೌಣವಾಗಿದ್ದಾರೆ. ರಾಜ್ಯದಲ್ಲಿ ಪ್ರವಾಹ ಉಂಟಾಗಿ ಸಾವಿರರು ಕೋಟಿ ನಷ್ಠ ಉಂಟಾಗಿದೆ. ಆದ್ರೇ ೪೦% ಕಮಿಷನ್ ಆಸೆಗಾಗಿ ಜನಪ್ರತಿನಿಧಿಗಳು ಅಧಿಕಾರಿಗಳು ಸೈಲೆಂಟ್ ಆಗಿದ್ದಾರೆ ಎಂದು ಆರೋಪಿಸಿದರು.

    ಲೋಕಾಯುಕ್ತಕ್ಕೆ ಮತ್ತೆ ಬಲ: ಭ್ರಷ್ಟಾಚಾರಿಗಳಿಗೆ ನಡುಕ

    ಲೋಕಾಯುಕ್ತಕ್ಕೆ ಮತ್ತೆ ಬಲ ಬಂದಿದೆ. ಭ್ರಷ್ಟಾಚಾರಿಗಳಿಗೆ ನಡುಕ ಹುಟ್ಟಿದೆ. ಮೂರು ಪಕ್ಷದಲ್ಲೂ ಕೂಡ ಈ ತೀರ್ಪುನ್ನ ವಿರೋಧಿಸಬಹುದು. ಕಾರಣ ಲೋಕಾಯುಕ್ತ ಇದ್ದ ವೇಳೆ ಸಾಕಷ್ಟು ಪ್ರಕರಣಗಳಲ್ಲಿ ಶಿಕ್ಷೆ ಆಗಿತ್ತು. ಎಸಿಬಿ ಬಂದ ಬಳಿಕ ಯಾವೊಬ್ಬ ರಾಜಕಾರಣಿ ಮೇಲೆ, ಅಧಿಕಾರಿಯ ಮೇಲೆ ಕ್ರಮ ಜರುಗಿಸರಲಿಲ್ಲ. ಲೋಕಾಯುಕ್ತಕ್ಕೆ ಸ್ವಾತಂತ್ರ್ಯವಾದ ಅಧಿಕಾರ ಹಾಗೂ ಸವಲತ್ತುಗಳನ್ನ ನೀಡಬೇಕು. ಈ ಮೂಲಕ ಲೋಕಾಯುಕ್ತವನ್ನ ಬಲ ಪಡಿಸಬೇಕು.ಎಸಿಬಿಯಲ್ಲಿ ಈವರಗೆ ಸಾವಿರಾರು ಕೇಸ್ ಗಳು ದಾಖಲಾಗಿವೆ ಆದರೆ ಯಾರಿಗೂ ಶಿಕ್ಷೆ ಆಗಿಲ್ಲ ಎಂಬುದೆ ಬೇಸರ. ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಶಿಕ್ಷಯೇ ಆಗಿಲ್ಲ. ಮಂತ್ರಿ ಇರಲಿ ಒಬ್ಬ ಶಾಸಕನನ್ನು ಕೂಡ ಎಸಿಬಿ ವಿಚಾರಣೆ ಮಾಡಿಲ್ಲ ಎಂದು ಕಿಡಿಕಾರಿದರು.

    Verbattle
    Verbattle
    Verbattle
    Government santhosh hegde ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleACB ರದ್ದು- ಮೇಲ್ಮನವಿ ಇಲ್ಲ
    Next Article ರಾಕೇಶ್ ನಾನು ಯೂಸ್ ಮಾಡಿ ಬಿಟ್ಟಿರೋ ಟಿಶ್ಯೂ!
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ohduab ರಲ್ಲಿ ಅಪ್ಪಚ್ಚು ರಂಜನ್- ಕೆ.ಜಿ.ಬೋಪಯ್ಯ ಪೈಪೋಟಿ | Appachu Ranjan
    • LarryCax ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    • LinwoodGah ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.