ಪರಂವಃ ಸ್ಟುಡಿಯೋಸ್ ನಿರ್ಮಾಣದ ಹೊಸ ಚಿತ್ರಕ್ಕೆ ವಿಹಾನ್ ನಾಯಕ, ನಾಯಕಿ ಆಗಿ ಅಂಕಿತಾ ಅಮರ್ ನಟಿಸಲಿದ್ದಾರೆ. ಚಿತ್ರವನ್ನು ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನ ಮಾಡುತ್ತಿದ್ದಾರೆ. ಆಗಸ್ಟ್ ನಲ್ಲಿ ಚಿತ್ರದ ಶೀರ್ಷಿಕೆ ಅನೌನ್ಸ್ ಆಗಲಿದ್ದು, ಸೆಪ್ಟೆಂಬರ್ ನಲ್ಲಿ ಚಿತ್ರೀಕರಣ ಆರಂಭಗೊಳ್ಳಲಿದೆ.
ನಟ ರಕ್ಷಿತ್ ಶೆಟ್ಟಿ ಈಗಾಗಲೇ ತಮ್ಮ ಸಂಸ್ಥೆಯ ಮೂಲಕ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ. ಅವರದ್ದೇ ನಿರ್ಮಾಣದ ‘777 ಚಾರ್ಲಿ’ ದೊಡ್ಡ ಯಶಸ್ಸು ಪಡೆದುಕೊಂಡಿದೆ. ಇನ್ನು ಕಾಲ್ ಕೆಜಿ ಪ್ರೀತಿ’ ಸಿನಿಮಾದಿಂದ ಸ್ಯಾಂಡಲ್‌ವುಡ್‌ಗೆ ಹೀರೋ ಆಗಿ ಎಂಟ್ರಿ ಕೊಟ್ಟ ವಿಹಾನ್, ಯೋಗರಾಜ್ ಭಟ್ ನಿರ್ದೇಶನದ ‘ಪಂಚತಂತ್ರ’ ಸಿನಿಮ ನಟನೆಗೆ ಸಾಕಷ್ಟು ಮೆಚ್ಚುಗೆ ಗಳಿಸಿದ್ದರು. ಹಾಗೆಯೇ ಕಿರುತೆರೆಯಲ್ಲಿ ನಮ್ಮನೆ ಯುವರಾಣಿ ಧಾರಾವಾಹಿಯಲ್ಲಿ ಅಭಿನಯ, ಟಿವಿ ಶೋಗಳಲ್ಲಿ ನಿರೂಪಕಿಯಾಗಿ ಅಂಕಿತಾ ಗಮನ ಸೆಳೆದಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

