ವೀರಮದಕರಿ, ಕೆಂಪೇಗೌಡ, ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಗಮನ ಸೆಳೆದಿರುವ ರಾಗಿಣಿ, ಈಗ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಬೋಲ್ಡ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಡುವ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ. ಹಾಟ್ ಆಗಿ ಕಾಣಿಸಿಕೊಂಡ ತುಪ್ಪದ ಬೆಡಗಿ ರಾಗಿಣಿ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಕನ್ನಡ ಮತ್ತು ತಮಿಳಿನ ಸಿನಿಮಾಗಳಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಈ ವರ್ಷ ಅವರ ಅಭಿನಯದ ಸಾಲು ಸಾಲು ಚಿತ್ರಗಳು ತೆರೆಗೆ ಬರಲಿದೆ.
ಚಳಿಯಲ್ಲೂ ನೀರಿಗಿಳಿದು ಕಾವೇರಿಸುತ್ತಿರುವ ರಾಗಿಣಿ
Previous Articleಯುವತಿಯ ಮೃತ ದೇಹ ಬಾವಿಯಲ್ಲಿ ಪತ್ತೆ..!!!
Next Article ತಿಂಡಿ, ಬಟ್ಟೆ ಕದಿಯೋ ಕಳ್ಳ ಬಂದಿದ್ದಾನೆ ಎಚ್ಚರ!!