ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಮೃತ್ ಪೌಲ್ ತೀವ್ರ ವಿಚಾರಣೆ : ಸ್ಫೋಟಕ ಮಾಹಿತಿ
    ಸುದ್ದಿ

    ಅಮೃತ್ ಪೌಲ್ ತೀವ್ರ ವಿಚಾರಣೆ : ಸ್ಫೋಟಕ ಮಾಹಿತಿ

    vartha chakraBy vartha chakraಜುಲೈ 5, 2022Updated:ಜುಲೈ 5, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.5– 545 ಮಂದಿ ಪಿಎಸ್‌ಐ ‌ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.
    ಪಿಎಸ್‌ಐ ‌ನೇಮಕಾತಿ ಅಕ್ರಮದ ಸಂಬಂಧ ವಿಚಾರಣೆ ನಡೆಸಿ ನಿನ್ನೆ ಬಂಧಿಸಿದ ಎಡಿಜಿಪಿ ಅಮೃತ್ ಪೌಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 10ದಿನಗಳ ಕಾಲ ಸಿಐಡಿ‌ ವಶಕ್ಕೆ ಪಡೆಯಲಾಗಿತ್ತು.
    ಪೌಲ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ವಶಕ್ಕೆ ತೆಗೆದುಕೊಂಡ ಅಧಿಕಾರಿಗಳು ಸಿಐಡಿ‌ ಕೇಂದ್ರ ‌ಕಚೇರಿಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಿ‌ ಮಾಹಿತಿಯನ್ನು ಸಂಗ್ರಹಿಸ ತೊಡಗಿದ್ದಾರೆ.
    ಸಿಐಡಿ ಅಧಿಕಾರಿಗಳು ಇಂದು ಬೆಳಗ್ಗೆ 10.30ರಿಂದ ಸಿಐಡಿ ಯ ವಿಚಾರಣಾ ಕೊಠಡಿಯಲ್ಲಿ ವಿಚಾರಣೆ ನಡೆಸಿ ಮಾಹಿತಿಯನ್ನು ಸಂಗ್ರಹಿಸ ತೊಡಗಿದ್ದು ಕೆಲ ಪ್ರಶ್ನೆಗಳಿಗೆ ಪೌಲ್ ಅವರು ಉತ್ತರ ನೀಡಿದರೆ, ಮತ್ತೆ ಕೆಲವಕ್ಕೆ ‌ಮೌನ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
    545 ಪಿಎಸ್​ಐ ಹುದ್ದೆಗಳ ಭರ್ತಿಗಾಗಿ ಕಳೆದ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿ ಪರೀಕ್ಷೆ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ 93 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಲಕ್ಷಾಂತರ ರೂಪಾಯಿ ಹಣ ನೀಡಿದ್ದರು. ಈ ಪ್ರಕರಣ ಬೆಳಕಿಗೆ ಬಂದು ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿದೆ.
    ಕೋಟಿ ಕೋಟಿ ಹಣ ಪತ್ತೆ ಹಿನ್ನೆಲೆ ಪ್ರಕರಣದ ಗಂಭೀರತೆಯನ್ನು ಅರಿತು ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತು. 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಹಿನ್ನೆಲೆ ಪಿಎಸ್ಐ ನೇಮಕಾತಿ ವಿಭಾಗದಲ್ಲಿ ಅಧಿಕಾರಿಗಳಿಗಿಂತ ಬ್ರೋಕರ್​ಗಳಿಗೂ ಹಣದ ಹೊಳೆ ಹರಿದಿದೆ. ಬ್ರೋಕರ್​ಗಳ ಹಂತದಲ್ಲಿಯೂ ಕನಿಷ್ಠ ಹತ್ತು ಲಕ್ಷ ಹಣ ಕೊಡಬೇಕಿತ್ತು. ನೇಮಕಾತಿ ವಿಭಾಗದ ಅಧಿಕಾರಿಗೆ ಮೂವತ್ತರಿಂದ ಮೂವತ್ತೈದು ಲಕ್ಷ ತಲುಪುತ್ತಿತ್ತು. ಮೂವರು ನಾಲ್ವರು ಬ್ರೋಕರ್​ಗಳ ಹಂತದಲ್ಲಿ ಮೂವತ್ತು ನಲವತ್ತು ಲಕ್ಷ ಹಣ ನೀಡಲಾಗುತ್ತಿತ್ತು. ಅಷ್ಟೂ ಬ್ರೋಕರ್​ಗಳ ಮೂಲಕ ಹಣ ಕೊನೆಗೆ ನೇಮಕಾತಿ ವಿಭಾಗದ ಅಧಿಕಾರಿಗಳ ಕೈಗೆ ಸೇರುತ್ತಿತ್ತು.
    ಅಕ್ರಮದಲ್ಲಿ ಭಾಗಿಯಾದ ಅಭ್ಯರ್ಥಿಗಳಿಂದ ಹಿಡಿದು ರಾಜಕೀಯ ವ್ಯಕ್ತಿಗಳು ಬಂಧಿತರಾಗಿದ್ದಾರೆ. ಈಗಾಗಲೇ ನೇಮಕಾತಿ ವಿಭಾಗದ ಡಿವೈಎಸ್​ಪಿ ಶಾಂತಕುಮಾರ್, ಎಫ್​ಡಿಎ ಹರ್ಷಾ, ಸಿಬ್ಬಂದಿಗಳಾದ ಶ್ರೀಧರ್, ಶ್ರೀನಿವಾಸ್ ಬಂಧಿತರಾಗಿದ್ದರು. ಪ್ರಕರಣ ಸಂಬಂಧ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅಮೃತ್ ಪೌಲ್ ಹೆಸರು ಕೂಡ ಅಕ್ರಮದಲ್ಲಿ ಕೇಳಿಬಂದಿತ್ತು. ಇದರ ಬೆನ್ನಲ್ಲೆ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ಎತ್ತಂಗಡಿ ಮಾಡಲಾಗಿತ್ತು.
    ಅವರನ್ನು ನಾಲ್ಕನೇ ಬಾರಿಗೆ ಸೋಮವಾರ ಸಿಐಡಿ ವಿಚಾರಣೆಗೆ ಕರೆದು ವಿಚಾರಣೆ ನಡೆಸಿದೆ. ಅದರಂತೆ ಸಿಐಡಿ ಹಿರಿಯ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡು ನಿನ್ನೆ ಬಂಧಿಸಿದ್ದರು.
    ಬಂಧನದ ಬೆನ್ನಲ್ಲೇ ಅಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು ರಾಜ್ಯ ಸರ್ಕಾರವು ಸೇವೆಯಿಂದ ಅಮಾನತುಗೊಳಿಸಿದೆ.

    Verbattle
    Verbattle
    Verbattle
    Government ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮಗಳ ಕೊಲೆಗೆ ಕಾಂಟ್ರಾಕ್ಟ್​ ಕಿಲ್ಲರ್ ನೇಮಿಸಿದ ಮಾಜಿ ಶಾಸಕ ಜೈಲಿಗೆ !
    Next Article ದೆಹಲಿ ಸಿಎಂ‌ ಕೇಜ್ರಿವಾಲ್‌ ಮನೆ ಮೇಲೆ ದಾಳಿ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.