ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರೋಡೆಕೋರರಿಗೆ ಜೈಲು ‌ಶಿಕ್ಷೆ..
    ಸುದ್ದಿ

    ದರೋಡೆಕೋರರಿಗೆ ಜೈಲು ‌ಶಿಕ್ಷೆ..

    vartha chakraBy vartha chakraಜುಲೈ 1, 2022Updated:ಜುಲೈ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.1-ಎಟಿಎಂ ಗೆ ಹಣ ತುಂಬಲು ತಂದಿದ್ದ ವಾಹನ ಸಮೇತ 44 ಲಕ್ಷ ರೂ. ನಗದು ದರೋಡೆ ಮಾಡಿದ್ದ ಐವರು ಆರೋಪಿಗಳಿಗೆ 52 ನೇ ಸಿಸಿಹೆಚ್ ನ್ಯಾಯಾಲಯವು 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗು ತಲಾ 20 ಸಾವಿರ ರೂಗಳ ದಂಡ ವಿಧಿಸಲಾಗಿದೆ.
    ಗಂಗಮ್ಮಗುಡಿಯ ರಾಮಚಂದ್ರಪುರ ಮುಖ್ಯರಸ್ತೆಯ ಎಸ್ ಬಿಐ ಬ್ಯಾಂಕಿನ ಎಟಿಎಂಗೆ ಸಿಎಂಎಸ್ ಏಜೆನ್ಸಿ ರವರು 2012 ರ ಜು.37 ರಂದು ಮಧ್ಯಾಹ್ನ 3-30 ಗಂಟೆ ವೇಳೆ ಹಣ ತುಂಬಿಸಲು ಟಾಟಾ ಸುಮೋ ದಲ್ಲಿ ಬಂದಿದ್ದ ಆರೋಪಿಗಳು ವಾಹನ ಸಮೇತ 44 ಲಕ್ಷ ರೂಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದರು.
    ಈ ಸಂಬಂಧ ನೀಡಿದ ದೂರಿನ ಮೇರೆಗೆ ಗಂಗಮ್ಮಗುಡಿ ಪೊಲೀಸ್ ಠಾಣೆಯಲ್ಲಿ ಕಲಂ 395, 397 ಐಪಿಸಿ ಪ್ರಕರಣ ದಾಖಲಾಗಿತ್ತು.
    ಈ ಪ್ರಕರಣದಲ್ಲಿ ಹಿಂದಿನ‌ ಗಂಗಮ್ಮಗುಡಿ ಪೊಲೀಸ್ ಇನ್ಸ್‌ಪೆಕ್ಟರ್ ಹೆಚ್. ನಾಗರಾಜು ರವರು ತನಿಖೆಯನ್ನು ಕೈಗೊಂಡು ಪ್ರಕರಣದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ನಿಗಧಿತ ಸಮಯದಲ್ಲಿ ತನಿಖೆಯನ್ನು ಪೂರ್ಣಗೊಳಿಸಿ, ಆರೋಪಿಗಳ ವಿರುದ್ಧ ನಗರದ ಮಾನ್ಯ 52 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿದ್ದರು.
    ನ್ಯಾಯಾಲಯದ ವಿಚಾರಣೆ ಕಾಲದಲ್ಲಿ ಪಿರ್ಯಾದಿ ಹಾಗು ಸಾಕ್ಷಿದಾರರ ವಿಚಾರಣೆ ನಡೆಸಿ ಸಾಕ್ಷ್ಯವನ್ನು ಸಂಗ್ರಹಿಸಿ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ತ್ಯಾಗರಾಜು ರವರು ಅಭಿಯೋಗದ ಪರವಾಗಿ ವಾದ ಮಂಡಿಸಿದ್ದರು.

    Verbattle
    Verbattle
    Verbattle
    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿಯೊಬ್ಬರು ಐದು ಗಿಡಗಳನ್ನು ಬೆಳೆಸಿ : ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ
    Next Article ಯುವತಿಯ ಮೃತ ದೇಹ ಬಾವಿಯಲ್ಲಿ ಪತ್ತೆ..!!!
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tsurmn ರಲ್ಲಿ ಜಿಮ್ ಗೆ ಹೋಗೋರೇ ಎಚ್ಚರ ಎಚ್ಚರ
    • Lewisvup ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Uapcpu ರಲ್ಲಿ ಲೋಕಸಭೆಗೆ ಜೆಡಿಎಸ್- ಬಿಜೆಪಿ ಮೈತ್ರಿ | JDS-BJP
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.