Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿನೆಮಾ ರೀತಿಯಲ್ಲಿ ಜ್ಯೋತಿಷಿ ಮನೆಗೆ ನುಗ್ಗಿ ದರೋಡೆ…!!
    Viral

    ಸಿನೆಮಾ ರೀತಿಯಲ್ಲಿ ಜ್ಯೋತಿಷಿ ಮನೆಗೆ ನುಗ್ಗಿ ದರೋಡೆ…!!

    vartha chakraBy vartha chakraಜುಲೈ 13, 2022Updated:ಜುಲೈ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.13-ಭವಿಷ್ಯ ಕೇಳುವ ನೆಪದಲ್ಲಿ‌ ಮನೆಗೆ ನುಗ್ಗಿ ಜ್ಯೋತಿಷಿ ಪ್ರಮೋದ್ ಅವರ ಕೈಕಾಲು ಕಟ್ಟಿ ನಗದು ಚಿನ್ನಾಭರಣ ದೋಚಿದ್ದ ಪ್ರಕರಣವನ್ನು ಕೆಂಗೇರಿ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಈ ಪ್ರಕರಣದಲ್ಲಿ ಕಿಂಗ್ ಪಿನ್ ಮಹಿಳೆಯೊಬ್ಬಳು ಭಾಗಿಯಾಗಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಜ್ಯೋತಿಷಿ ಪ್ರಮೋದ್ ಮನೆ ದರೋಡೆಗೆ ಸುಪಾರಿ ನೀಡಿದ್ದ ಮಹಿಳೆ ಸೇರಿ ದರೋಡೆ ಮಾಡಿದ್ದ ಗ್ಯಾಂಗ್ ನ್ನು ಪೊಲೀಸರು ತಮಿಳುನಾಡಿನ ಸೇಲಂನಲ್ಲಿ ಬಂಧಿಸಿ ನಗರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.
    ಜ್ಯೋತಿಷಿ ಪ್ರಮೋದ್ ಬಳಿ ಸಹಾಯಕಿಯಾಗಿ ಕೆಲಸ ಮಾಡಿಕೊಂಡಿದ್ದು ಮಹಿಳೆಯು ಅವರ ಬಳಿಯೇ ಸಾಲ ಕೇಳಿದ್ದಳು.
    ಸಾಲ ಕೊಡಲು ಜ್ಯೋತಿಷಿ ಪ್ರಮೋದ್ ನಿರಾಕರಿಸಿದ್ದರಿಂದ ದರೋಡೆಗೆ ಸಂಚು ರೂಪಿಸಿ ತಮಿಳುನಾಡಿನ ಮೂವರಿಗೆ ಸುಪಾರಿ ನೀಡಿದ್ದಳು.
    ಅದರಂತೆ ಕಳೆದ ಜು.10ರಂದು ಜ್ಯೋತಿಷಿ ಜೊತೆ ಮಹಿಳೆಯು ಕಚೇರಿಯಲ್ಲಿದ್ದು ಭವಿಷ್ಯ ಕೇಳಲು ಯಾರೂ ಬಂದಿರದ ಸಮಯ ನೋಡಿ ಸುಪಾರಿ ಗ್ಯಾಂಗ್ ಗೆ ತಿಳಿಸಿದ್ದಾರೆ.
    ಈ ವೇಳೆ ಅಲ್ಲಿಗೆ ಭವಿಷ್ಯ ಕೇಳುವ ನೆಪದಲ್ಲಿ‌ ಬಂದ ಗ್ಯಾಂಗ್ ಜ್ಯೋತಿಷಿಗೆ ಅನುಮಾನ ಬಾರದಂತೆ ಮೊದಲಿಗೆ ಮಹಿಳೆಗೆ ಕೈಕಾಲು ಕಟ್ಟಿ ಬೆದರಿಸುವ ನಾಟಕ ಮಾಡಿದೆ.
    ಬಳಿಕ‌ ಜ್ಯೋತಿಷಿ ಪ್ರಮೋದ್ ಗೆ ಹಲ್ಲೆ ಮಾಡಿ ಮನೆಯಲ್ಲಿದ್ದ 250 ಗ್ರಾಂ ಚಿನ್ನಾಭರಣ, 5 ಲಕ್ಷ ನಗದು ದೋಚಿದ್ದರು.
    ಕೃತ್ಯದ ಸುದ್ದಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದಾಗಲೂ ಏನೂ ಆಗದಂತೆ ಮೇಘನಾ ನಟಿಸಿ ಮಾಹಿತಿ ನೀಡಿದ್ದಳು.
    ಆದಾದ ಬಳಿಕ‌ ಮಹಿಳೆಯು ಕೆಲಸಕ್ಕೆ ಬಾರದೇ ಕಳವು ಮಾಡಿದ ಗ್ಯಾಂಗ್ ಜೊತೆ ಹಣ ಚಿನ್ನ ಹಂಚಿಕೊಳ್ಳಲು ಸೇಲಂಗೆ ಹೋಗಿ ತಲೆಮರೆಸಿಕೊಂಡಿದ್ದಳು‌.
    ಪ್ರಕರಣ ಪತ್ತೆಗೆ ಡಿಸಿಪಿ ಲಕ್ಷ್ಮಣ ನಿಂಬರಗಿ ಅವರು ರಚಿಸಿದ್ದ ಇನ್ಸ್‌ಪೆಕ್ಟರ್ ವಸಂತ್ ನೇತೃತ್ವದ ಕೆಂಗೇರಿ ಪೊಲೀಸರ ವಿಶೇಷ ತಂಡವು ಸಿಸಿಕ್ಯಾಮರಾ ಇನ್ನಿತರ ಸುಳಿವು ಆಧರಿಸಿ ಕಾರ್ಯಾಚರಣೆ ಕೈಗೊಂಡು ‌ಬಂಧಿಸಿ‌ ಕರೆತರುವಲ್ಲಿ ಯಶಸ್ವಿಯಾಗಿದೆ.

    Verbattle
    Verbattle
    Verbattle
    #Robbery Trending viral
    Share. Facebook Twitter Pinterest LinkedIn Tumblr Email WhatsApp
    Previous ArticleIPS ಸಂಜೀವ್ ಭಟ್ ಸೆರೆ
    Next Article ಕೇರಳಾದ ವೈಯನಾಡಿನಲ್ಲಿ ಜೋರು ಮಳೆ : ಕಬಿನಿ ಜಲಾಶಯ ಭರ್ತಿ
    vartha chakra
    • Website

    Related Posts

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • LeonardReawn ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Williamkendy ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.