Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಸೀದಿ ಅಧ್ಯಕ್ಷ ಸ್ಥಾನಕ್ಕೆ ಕಿತ್ತಾಟ : ಮಾಜಿ ಕಾರ್ಪೋರೇಟರ್ ಪತಿಯ ಸಾವಿನ ಹಿಂದಿನ ರಹಸ್ಯ ಲೀಕ್
    ಸುದ್ದಿ

    ಮಸೀದಿ ಅಧ್ಯಕ್ಷ ಸ್ಥಾನಕ್ಕೆ ಕಿತ್ತಾಟ : ಮಾಜಿ ಕಾರ್ಪೋರೇಟರ್ ಪತಿಯ ಸಾವಿನ ಹಿಂದಿನ ರಹಸ್ಯ ಲೀಕ್

    vartha chakraBy vartha chakraಜುಲೈ 14, 2022Updated:ಜುಲೈ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಆಯೂಬ್ ಖಾನ್ ಕೊಲೆಗೆ ಮಸೀದಿ ಅಧ್ಯಕ್ಷ ಪಟ್ಟವೇ ಕಾರಣ ಎನ್ನುವುದು ಬಯಲಾಗಿದೆ. ಆಯೂಬ್ ಕೆಲ ವರ್ಷಗಳಿಂದ ಟಿಪ್ಪು ನಗರದ ಖುದಾಯತ್ ಮಸೀದಿಗೆ ಅಧ್ಯಕ್ಷನಾಗಿದ್ದ. ಆದರೆ, ಇದೇ ಅಧ್ಯಕ್ಷ ಸ್ಥಾನಕ್ಕೆ ಆಯೂಬ್ ಖಾನ್ ಸಹೋದರನ ಮಗ ಮಥೀನ್ ಖಾನ್ ಕೂಡ ಹಂಬಲಿಸುತ್ತಿದ್ದ. ಅನೇಕ ಬಾರಿ ಚಿಕ್ಪಪ್ಪ ಅಯೂಬ್ ಖಾನ್ ಗೆ ಸ್ಥಾನವನ್ನು ಬಿಟ್ಟು ಕೊಡುವಂತೆಯೂ ಮನವಿ ಮಾಡಿದ್ದ. ಆದರೆ ಆಯೂಬ್ ಖಾನ್ ಇದಕ್ಕೆ ಸೊಪ್ಪು ಹಾಕಿರಲಿಲ್ಲ. ಹಾಗಾಗಿ ಕಳೆದ 6 ತಿಂಗಳಿನಿಂದ ಅವರ ಮಧ್ಯೆ ವಾದ-ವಿವಾದ, ಜಗಳ ನಡೆದೇ ಇತ್ತು. ನಿನ್ನೆ ರಾತ್ರಿ ಮಿತಿ ಮೀರಿದ ಜಗಳ, ಆಯೂಬ್ ಖಾನ್ ನಮಾಜ್ ಮುಗಿಸಿ ಮನೆಗೆ ತೆರಳುವ ವೇಳೆ ಚಾಕುವಿನಿಂದ ಹೊಟ್ಟೆಗೆ, ಮರ್ಮಾಂಗಕ್ಕ ಇರಿದು ಚೆನ್ನಾಗಿ ಥಳಿಸಿದ್ದಾನೆ. ಸತತವಾಗಿ ರಕ್ತಸ್ರಾವವಾದ ಕಾರಣ ಚಿಕಿತ್ಸೆ ಫಲಾಕಾರಿಯಾಗದೆ ಆಯೂಬ್ ಸಾವನ್ನಪ್ಪಿದ್ದಾರೆ.

    Bangalore News ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಮೋದಿ ಹತ್ಯೆಗೆ ಸಂಚು:ಇಬ್ಬರ ಸೆರೆ
    Next Article ಕೆನಡಾದಲ್ಲಿ ವಿಷ್ಣು ಪ್ರತಿಮೆ ಹಾಗು ಗಾಂಧಿ ಪ್ರತಿಮೆಯನ್ನು ಹಾನಿಗೊಳಿಸಿದ ದುಷ್ಕರ್ಮಿಗಳು
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • r1lay ರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ 254 ನಮ್ಮ ಕ್ಲಿನಿಕ್ ಆರಂಭ
    • AlbertDuabe ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • w21dt ರಲ್ಲಿ ಸಿಎಂ ಜೊತೆ ವೇದಿಕೆ ಹಂಚಿಕೊಂಡರಾ ಐಎಸ್‌ಐ ನಂಟಿನ ವ್ಯಕ್ತಿ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe