ಬೆಂಗಳೂರು,ಜು.22-ಬೆಸ್ಕಾಂ ನಿರ್ಲಕ್ಷ್ಯಕ್ಕೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ವಿದ್ಯುತ್ ತಂತಿ ತುಂಡಾಗಿ ರಾಜಕಾಲುವೆಗೆ ಬಿದ್ದಿದ್ದು ಅಲ್ಲಿಗೆ ಕಬ್ಬಿಣ ಆಯಲು ಹೋಗಿದ್ದ ಯುವಕನೊಬ್ಬ ವಿದ್ಯುತ್ ಹರಿದು ಮೃತಪಟ್ಟ ದಾರುಣ ಘಟನೆ ಹಲಸೂರಿನಲ್ಲಿ ನಡೆದಿದೆ.
ಹಲಸೂರಿನ ಅಪ್ಪು(25)ಮೃತ ಯುವಕನಾಗಿದ್ದಾನೆ. ಸುದ್ದಿ ತಿಳಿದ ತಕ್ಷಣವೇ ಹಲಸೂರು ಠಾಣಾ ಪೊಲೀಸರು, ಬೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.
ನಗರದಲ್ಲಿ ಪದೇ ಪದೇ ವಿದ್ಯುತ್ ತಗುಲಿ ಸಾವನ್ನಪ್ಪುವ ಪ್ರಕರಣಗಳು ಸಂಭವಿಸುತ್ತಿದ್ದರೂ ಕೂಡಾ ಬೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ಹೆಚ್ಚಾಗುತ್ತಿದೆ. ಯಾರು ಗಮನಹರಿಸುತ್ತಿಲ್ಲವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ತಿಂಗಳಲ್ಲಿ ಮೂವರು ವಿದ್ಯುತ್ ತಗುಲಿ ಸಾವನ್ನಪ್ಪಿದ್ದು ಇದೇ ನಾಲ್ಕನೇ ಸಾವಿನ ಪ್ರಕರಣವಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

