ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ BSY ಅವರನ್ನ ಯೂಸ್ ಅಂಡ್ ಥ್ರೋ ಮಾಡಿಕೊಂಡಿದೆ : ಲಕ್ಷ್ಮಣ್
    ಸುದ್ದಿ

    ಬಿಜೆಪಿ BSY ಅವರನ್ನ ಯೂಸ್ ಅಂಡ್ ಥ್ರೋ ಮಾಡಿಕೊಂಡಿದೆ : ಲಕ್ಷ್ಮಣ್

    vartha chakraBy vartha chakraಜುಲೈ 26, 2022Updated:ಜುಲೈ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಿಜೆಪಿ ಯಡಿಯೂರಪ್ಪ ಅವರನ್ನು ಯೂಸ್ ಅಂಡ್ ಥ್ರೋ ತರ ಬಳಸಿಕೊಂಡಿದೆ. ಬಿಜೆಪಿ ಕೃತಜ್ಞತೆ ಇಲ್ಲದ ಸರ್ಕಾರ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದರು.
    ಮೈಸೂರಿನಲ್ಲಿ ಮಾತನಾಡಿ ಪರೋಕ್ಷವಾಗಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾರ ಬಗ್ಗೆ ಟೀಕಿಸಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ , ಮೇಲ್ಮಟ್ಟದಲ್ಲಿರುವ ಆ ಇಬ್ಬರಿದ್ದಾರಲ್ಲ ಅವರು ಮಾರ್ವಾಡಿಗಳು. ಅವರು ವ್ಯಾಪಾರ ದೃಷ್ಟಿಯಿಂದಲೇ ನೋಡ್ತಾರೆ. ಉಪಯೋಗಿಸಿಕೊಂಡ ಮೇಲೆ ಮೂಲೆ ಗುಂಪು ಮಾಡ್ತಾರೆ. ಯಡಿಯೂರಪ್ಪ ನವರು ರಿಮೋಟ್ ಕಂಟ್ರೋಲ್ ಅಷ್ಟೇ. ಅವರ ಮಗನಿಗೂ 100% ಟಿಕೆಟ್ ಕೊಡಲ್ಲ. ವೀರಶೈವರು ಈಗಲಾದ್ರೂ ಅರ್ಥ ಮಾಡಿಕೊಳ್ಳಿ ಎಂದು ಹೇಳಿದರು.

    ಬಿಜೆಪಿವರು ನೀಚ ಕೆಲಸಕ್ಕೆ ಮುಂದಾಗಿದ್ದಾರೆ. ಕೊಡಗಿನಲ್ಲಿ ಮುಸ್ಲಿಂ ಯುವಕ ಹೆಸರಿನಲ್ಲಿ ಫೇಕ್ ಫೇಸ್ಬುಕ್ ಕ್ರಿಯೇಟ್ ಮಾಡಿದ್ದಾರೆ. ಅದರಲ್ಲಿ ಅಸಹ್ಯಕರವಾದ ಸಂದೇಶಗಳನ್ನ ಹರಿಬಿಟ್ಟಿದ್ದಾರೆ. ಫೇಕ್ ಫೇಸ್ಬುಕ್ ಕ್ರಿಯೇಟ್ ಮಾಡಿರೋದು ಬಿಜೆಪಿ ಮುಖಂಡನ ಪುತ್ರ. ಜಿಲ್ಲೆ ಬಿಜೆಪಿ ಉಪಾಧ್ಯಕ್ಷ ಪೊನ್ನಪ್ಪನ ಮಗ ದಿವಿನ್ ಬೂಪಯ್ಯ ಎಂಬುದು ತನಿಖೆಯಿಂದ ಗೊತ್ತಾಗಿದೆ. ಮುಸ್ಲಿಂ ಯುವಕ ಮಹಮದ್ ಅಸ್ಮಾಕ್ ಹೆಸರಿನಲ್ಲಿ ಫೇಕ್ ಫೇಸ್ ಬುಕ್. ಇವರು ಎಂಎಲ್ಸಿ ರವಿ ಕುಶಾಲಪ್ಪ, ಕೆಜಿ ಬೋಪಯ್ಯ ಮತ್ತು ಪ್ರತಾಪ್ ಸಿಂಹ ಅವರ ಆಪ್ತರಾಗಿದ್ದಾರೆ. ಇವರ ಕುಮ್ಮಕ್ಕಿನಿಂದ ಇಂತಹ ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಇವರ ಮೇಲೆ ಯಾಕೆ ಕೇಸ್ ದಾಖಲಾಗಿಲ್ಲ..? ಇದರ ಹಿಂದೆ ಇರುವ ಕುಮ್ಮಕ್ಕು ನೀಡುವ ಪ್ರತಾಪ್ ಸಿಂಹ, ಕೆಜಿ ಬೋಪಯ್ಯ, ಇವರನ್ನು ಬಂಧಿಸಬೇಕು. ಇವರು ಮುಸ್ಲಿಂ ಸಮುದಾಯವನ್ನೇ ಟಾರ್ಗೆಟ್ ಮಾಡಿ ದ್ವೇಷದ ರಾಜಕೀಯ ಮಾಡ್ತಾ ಇದ್ದಾರೆ ಎಂದು ಎಂ ಲಕ್ಷ್ಮಣ್ ಕಿಡಿಕಾರಿದರು.

    Verbattle
    Verbattle
    Verbattle
    Politics ರಾಜಕೀಯ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಜಮೀರ್ ಅಹ್ಮದ್ ಹೇಳಿಕೆಗೆ ಆರೋಗ್ಯ ಸಚಿವ ಆಕ್ಷೇಪ
    Next Article ನಿಗೂಢವಾಗಿ ಪ್ರಾಣ ತೆತ್ತ ಗ್ರಾಮ ಪಂಚಾಯತ್ ಸದಸ್ಯ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Peterwaide ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Vivod iz zapoya v stacionare_jyot ರಲ್ಲಿ ಹೈದರಾಬಾದ್ ನಲ್ಲಿ ಭೀಕರ ದುರಂತ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.