ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಋಣ ತೀರಿಸುವ ಸಮಯ ಬಂದಿದೆ…!
    ಸುದ್ದಿ

    ಋಣ ತೀರಿಸುವ ಸಮಯ ಬಂದಿದೆ…!

    vartha chakraBy vartha chakraಜುಲೈ 21, 2022Updated:ಜುಲೈ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.21-ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ಹೆಸರನ್ನು ಹೇಳಿಕೊಂಡು ಮೂರ್ನಾಲ್ಕು ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದು . ಈಗ ನಮಗೆ ಅದರ ಋಣ ತೀರಿಸುವ ಸಮಯ ಬಂದಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದರು.
    ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಸಮನ್ಸ್ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ದೇಶ ಉಳಿಯಬೇಕು ಎಂದರೆ ಕಾಂಗ್ರೆಸ್ ಉಳಿಯಬೇಕು ಎಂದರು.
    ಎಲ್ಲಾ ಸಣ್ಣ ವಿಚಾರವನ್ನು ಬದಿಗಿಟ್ಟು ಒಗ್ಗಟ್ಟಿನ ಹೋರಾಟ ನಡೆಸಿ ಸೋನಿಯಾ ಗಾಂಧಿಗೆ ನೈತಿಕವಾಗಿ ಸಮಾಧಾನವಾಗುವಂತೆ ನಡೆದುಕೊಂಡರೆ ಮಾತ್ರ ನಾವು ತಿನ್ನುವ 2 ಹೊತ್ತಿನ ಊಟ ಸಾರ್ಥಕ ಆಗುತ್ತದೆ. ನೆಹರು, ಇಂದಿರಾ, ಸೋನಿಯಾ ಹೆಸರಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಈ ಹಿನ್ನೆಲೆಯಲ್ಲಿ ಈ ಕಿಂಚಿತ್ತು ತ್ಯಾಗಕ್ಕೂ ನಾವು ತಯಾರಾಗದೇ ಹೋದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದರು.
    ಸೋನಿಯಾ ಗಾಂಧಿಗೆ ಇಡಿ ಸಮನ್ಸ್‌ ನೀಡಿದೆ. ಕಾಂಗ್ರೆಸ್ ಇಡೀ ದೇಶಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಆದರೆ ಸೋನಿಯಾ ಗಾಂಧಿ ಕಾನೂನಿಗಿಂತ ದೊಡ್ಡವರಾ ಎಂದು ಕೆಲವರು ಪ್ರಶ್ನೆ ಎತ್ತುತ್ತಿದ್ದಾರೆ. ಇದಕ್ಕೆ ಮೊದಲು ಉತ್ತರಿಸುತ್ತೇನೆ ಎಂದ ಅವರು, ನಿಮ್ಮ ಪೂರ್ವಿಕರು ಆರ್‌ಎಸ್‍ಎಸ್‍ನವರು, ಹಿಂದೂ ಮಹಾಸಭಾದವ್ರು, ಜನಸಂಘದವ್ರು ಸ್ವಾತಂತ್ರ್ಯ ಹೋರಾಟದಲ್ಲಿ ಜೈಲಿಗೆ ಹೋಗಿದ್ದರಾ ಎಂದು ಪ್ರಶ್ನಿಸಿದರು.
    ಇಂದಿರಾಗಾಂಧಿ ಬಗ್ಗೆ ಮಾತಾಡುತ್ತಿದ್ದಾಗ ಗುಸುಗುಸು ಅನ್ನುತ್ತಿದ್ದ ಮುಖಂಡರನ್ನು ಗಮನಿಸಿ ಭಾಷಣ ಮಾಡುತ್ತಿರುವಾಗಲೇ ರಮೇಶ್ ಕುಮಾರ್ ಹೋಗ್ರಿ ಆ ಕಡೆ ಎಂದು ರೇಗಾಡಿದ್ದಾರೆ. ನೀವು ಮಾತಾಡೋದಾದರೆ ನಮ್ಮನ್ನೆಕೆ ಕರೆಯುತ್ತೀರಿ ಅವಿವೇಕಿಗಳು ಎಂದು ತರಾಟೆಗೆ ತೆಗೆದುಕೊಂಡರು.

    Verbattle
    Verbattle
    Verbattle
    Politics ಇಡಿ ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಇಂದು ರೈತ ಹುತಾತ್ಮ ದಿನಾಚರಣೆ: ವೀರಗಲ್ಲಿಗೆ ಮಾಲಾರ್ಪಣೆ ಮಾಡಲು ಸಚಿವ ಸಿ.ಸಿ. ಪಾಟೀಲರಿಗೆ ವಿರೋಧ
    Next Article ಕಾಂಗ್ರೆಸ್ ‌ಶಕ್ತಿ ಪ್ರದರ್ಶನ..
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Thomaszox ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Robertram ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.