Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಚ್ಚೇ ದಿನ್ ಬಂದೇ ಬಿಟ್ಟಿದೆ…?
    ಸುದ್ದಿ

    ಅಚ್ಚೇ ದಿನ್ ಬಂದೇ ಬಿಟ್ಟಿದೆ…?

    vartha chakraBy vartha chakraಜುಲೈ 18, 2022Updated:ಜುಲೈ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಮೊಸರು, ಮಂಡಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಗೆ ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಿದ್ದಾರೆ. ಜಂಟಿ ಸುದ್ದಿಗೋಷ್ಠಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮಂತ್ರಿಗಳಾದ ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ಯು.ಟಿ ಖಾದರ್ ಸೇರಿದಂತೆ ಹಲವರು ಬೆಲೆ ಏರಿಕೆಗೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿದರು.
    ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೆಚ್ಚಳ ಮಾಡಿರುವುದು ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದ ಅಚ್ಛೇ ದಿನಗಳ ಭಾಗವೇ? ಎಂದು ಪ್ರಶ್ನಿಸಿದರು.
    ಮೊಸರು, ಮಂಡಕ್ಕಿ ಸೇರಿದಂತೆ ಬಡವರು, ಮಧ್ಯಮ ವರ್ಗದ ಜನರು ಬಳಸುವ ವಸ್ತುಗಳ ಮೇಲೆ ಜಿಎಸ್‌ಟಿ ಹೇರುವ ಅಗತ್ಯ ಏನಿತ್ತು? ಶ್ರೀಮಂತರ ಮೇಲಿನ ತೆರಿಗೆ ಕಡಿಮೆ ಮಾಡಿ ಬಡವರ ಮೇಲೆ‌ ತೆರಿಗೆ ಹೆಚ್ಚಿಸುವುದು ಯಾವ ನ್ಯಾಯ’ ಎಂದು ಕೇಳಿದರು.
    ತೆರಿಗೆ ಹೆಚ್ಚಿಸುವ ಮೂಲಕ ಬಡವರ ಕತ್ತು ಹಿಸುಕುವ ಕೆಲಸವನ್ನು ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ಅದಕ್ಕೆ ಸಹಕಾರ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
    ‘ಅಚ್ಛೇ ದಿನ ತರುತ್ತೇನೆ ಎಂಬ ಭರವಸೆ ನೀಡಿ ಮೋದಿ ಅಧಿಕಾರಕ್ಕೆ ಬಂದಿದ್ದರು. ಎಲ್ಲಿ? ಯಾರಿಗೆ ಅಚ್ಛೇ ದಿನ ಬಂದಿದೆ ಎಂಬುದನ್ನು ತೋರಿಸಲಿ’ ಎಂದು ಸವಾಲು ಹಾಕಿದರು.
    ಇದೀಗ ಮೊಸಲು, ಮಜ್ಜಿಗೆ, ಲಸ್ಸಿ, ಪನ್ನೀರು ದರ ಹೆಚ್ಚಳವಾಗಿದೆ. ಅಕ್ಕಿ, ಗೋದಿ, ಬಾರ್ಲಿ ಮೇಲೆ ಶೇ.5 ರಷ್ಟು ದರ ಹೆಚ್ಚಿದೆ. ಸೋಲಾರ್, ಎಲ್ಇಡಿ ಬಲ್ಬ್ ಗಳಿಗೆಲ್ಲಾ ಜಿಎಸ್ಟಿ ಹಾಕಲಾಗಿದೆ ಬಡವರು, ಮಧ್ಯಮವರ್ಗದವರು ಬಳಸುವ ವಸ್ತುಗಳು, ಹೆಚ್ಚಿಸಲಾಗಿದೆ. ರೈತರು, ಕೂಲಿ ಕಾರ್ಮಿಕರ ಮಾತ್ರ ಆದಾಯ ಹೆಚ್ಚಾಗಿಲ್ಲ ಎಂದು ವಿಷಾದಿಸಿದರು.
    ದೇಶಕ್ಕೆ ಒಳ್ಳೆಯ ದಿನ ಬರುತ್ತೆ ಅಂತಾ ಮೋದಿ ಹೇಳಿ ಅಧಿಕಾರಕ್ಕೆ ಬಂದ ಮೋದಿ ಎಂಟು ವರ್ಷಗಳನ್ನ ಪೂರೈಸಿದ್ದಾರೆ. ಸಂಭ್ರಮಾಚರಣೆ ದೇಶದೆಲ್ಲೇಡೆ ಮಾಡಿದ್ದಾರೆ.
    ಕರ್ನಾಟಕಕ್ಕೆ ವಿವಿಧ ಯೋಜನೆಗಳಿಗೆ 129766 ಕೋಟಿ ಹಣ ಕೊಟ್ಟಿದ್ದೇವೆ ಅಂತಾ ಜಾಹೀರಾತು ಕೊಟ್ಟಿದ್ದಾರೆ. ರಾಜ್ಯದಿಂದಲೇ ಒಟ್ಟು 19 ಲಕ್ಷ ಕೋಟಿ ಸಂಗ್ರಹವಾಗಿದೆ. ಇಡೀ ದೇಶದಲ್ಲಿ ತೆರಿಗೆ ಕೊಡೋದ್ರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಆದರೂ ಜನಪರ ವಾಗಿ ಸರ್ಕಾರವಿಲ್ಲ ಎಂದು ಆಪಾದಿಸಿದರು.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous ArticlePSI ಹಗರಣದಲ್ಲಿ ಇನ್ನೂ ದೊಡ್ಡ ದೊಡ್ಡ ತಿಮಿಂಗಿಲ ಇದ್ದಾವೆ..!
    Next Article ಬಿಎಸ್ ವೈ ರಾಜ್ಯ ಪ್ರವಾಸಕ್ಕೆ ಅಸ್ತು.. ಆದರೂ..!
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://max-happacher.de/2026/02/guide-complet-sur-only-spins/ ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • LeonardReawn ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.