ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿನಿಮಾ ಮಾದರಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದವರ ಬಂಧನ
    ಸುದ್ದಿ

    ಸಿನಿಮಾ ಮಾದರಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದವರ ಬಂಧನ

    vartha chakraBy vartha chakraಜುಲೈ 6, 2022Updated:ಜುಲೈ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.,6- ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಆವಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ದೇವನಹಳ್ಳಿಯ ಮೊಹಮ್ಮದ್ ಹರ್ಸಲಾಂ, ಮೊಹಮ್ಮದ್ ನದೀಂ, ಸಚಿಂದರ್ನ್, ಮೋಸಿನ್ ಬಂಧಿತ ಆರೋಪಿಗಳಾಗಿದ್ದಾರೆ.
    ಬಂಧಿತರಿಂದ 8 ಗ್ರಾಂ ಎಂಡಿಎಂಎ, ನಾಲ್ಕು ಮೊಬೈಲ್ ಗಳು ಹಾಗು ಬ್ಯಾಂಕ್ ಖಾತೆಯಲ್ಲಿದ್ದ 6 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ.
    ಬಂಧಿತ ನಾಲ್ವರು ಆರೋಪಿಗಳು ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದು ಆನ್​ಲೈನ್​ನಲ್ಲೇ ವಿದೇಶದಿಂದ ಡ್ರಗ್ಸ್ ಖರೀದಿಸುತ್ತಿದ್ದರು.
    ಬಂಧಿತರು ಕೋಡ್ ವರ್ಡ್ ಬಳಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಡ್ರಗ್ಸ್ ಬೇಕಾದವರಿಂದ ಮೊದಲೇ ಆನ್​ಲೈನ್​ ಮೂಲಕ ಹಣ ಹಾಕಿಸಿಕೊಳ್ಳುತ್ತಿದ್ದರು. ಹಣ ಬಂದ ಬಳಿಕ ನಂತರ ರಸ್ತೆ ಬದಿಯಲ್ಲಿ ಡ್ರಗ್ಸ್ ಖದೀಮರು ನಿಲ್ಲುತ್ತಿದ್ದರು. ಚಾಕಲೇಟ್ ಪ್ಯಾಕೆಟ್​ನಲ್ಲಿ ಹಾಕಿ ಹಣ ನೀಡಿದವರಿಗೆ ವಾಟ್ಸಾಪ್​ನಲ್ಲಿ ಫೋಟೋ ಮತ್ತು ಲೊಕೇಷನ್ ಕಳಿಸುತ್ತಿದ್ದರು.
    ಆರೋಪಿಗಳು‌ ಹಲವು ದಿನಗಳಿಂದ ಇದೇ ರೀತಿ ಮಾಡಿ ಹಣಗಳಿಸುತ್ತಿದ್ದಾರೆ. ಕೆಆರ್ ಪುರಂ, ಆವಲಹಳ್ಳಿ ಮತ್ತು ಹೊಸಕೋಟೆ ಸುತ್ತಮುತ್ತಲಿನ ಪ್ರತಿಷ್ಟಿತ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

    Verbattle
    Verbattle
    Verbattle
    crime drugs ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಿಯಾಂಕಾ ಉಪೇಂದ್ರಗೆ ಡಾಕ್ಟರೇಟ್…
    Next Article ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…!
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xugfpj ರಲ್ಲಿ ಗಗನ ಸಖಿಯ ರೇಟ್ ಕೇಳಿ ಪೋಲಿಸ್ ಅತಿಥಿಯಾದ | Air Hostess
    • Lewisvup ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • ThomasZes ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.