ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ಪ್ರಮಾಣಪತ್ರ ಜಾಲ…
    ಸುದ್ದಿ

    ನಕಲಿ ಪ್ರಮಾಣಪತ್ರ ಜಾಲ…

    vartha chakraBy vartha chakraಆಗಷ್ಟ್ 24, 2022Updated:ಆಗಷ್ಟ್ 24, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.24-ಪದವಿ ಪ್ರಮಾಣ ಪತ್ರ ಹಾಗು ಅಂಕಪಟ್ಟಿಗಳನ್ನು ನಕಲಿಯಾಗಿ ಸೃಷ್ಟಿಸಿ ಮಾರಾಟ ಮಾಡಿ ಅಕ್ರಮವಾಗಿ ಹಣ ಗಳಿಸುತ್ತಿದ್ದ ಗ್ಯಾಂಗ್ ಬಂಧಿಸುವಲ್ಲಿ‌ ಕೇಂದ್ರ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.
    ನಗರದ ಅಯೂಬ್ ಪಾಷ ಅಲಿಯಾಸ್ ಅಯೂಬ್(52) ಚಿಕ್ಕಬಳ್ಳಾಪುರದ ಖಲೀಲ್‍ವುಲ್ಲಾ ಬೇಗ್.ಎ ಅಲಿಯಾಸ್ ಖಲೀಲ್(52)ನನ್ನು ಬಂಧಿತ ಗ್ಯಾಂಗ್ ನ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
    ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಗಜರಾಜ್.ಬಿ. ಹೆಸರಿನಲ್ಲಿರುವ ಬಿ.ಕಾಂ ವ್ಯಾಸಂಗದ 2 ನಕಲಿ ಪದವಿ ಪ್ರಮಾಣ ಪತ್ರಗಳು ಹಾಗೂ 1 ರಿಂದ 6 ನೇ ಸೆಮಿಸ್ವಾರ್ ನ 6 ನಕಲಿ ಅಂಕಪಟ್ಟಿಗಳು, ಪಿಯುಷ್‍ಕುಮಾರ್ ಹೆಸರಿನಲ್ಲಿರುವ ಬಿ.ಕಾಂ ವ್ಯಾಸಂಗದ 2 ನಕಲಿ ಪದವಿ ಪ್ರಮಾಣ ಪತ್ರಗಳು ಹಾಗು 1 ರಿಂದ 6 ನೇ ಸೆಮಿಸ್ವಾರ್ ಒಟ್ಟು 6 ನಕಲಿ ಅಂಕಪಟ್ಟಿಗಳನ್ನು ಜಪ್ತಿ ‌ಮಾಡಲಾಗಿದೆ.
    ಇದಲ್ಲದೆ ಕೃಷ್ಣಸ್ವಾಮಿ ಹೆಸರಿನ ಒಂದು ದ್ವಿತೀಯ ಪಿಯುಸಿ.ವ್ಯಾಸಂಗದ ಸಂಬಂಧ 1 ಪದವಿ ಪೂರ್ವ ಪ್ರಮಾಣ ಪತ್ರ,ಮಹಮದ್ ಇಮ್ರಾನ್ ಹೆಸರಿನಲ್ಲಿರುವ ಬಿ.ಬಿ.ಎಂ. ವ್ಯಾಸಂಗದ 2 ನಕಲಿ ಪದವಿ ಪ್ರಮಾಣ
    ಪತ್ರ ಹಾಗೂ 1 ರಿಂದ 6ನೇ ಸೆಮಿಸ್ಟಾರ್ ನ ಒಟ್ಟು 6 ನಕಲಿ ಅಂಕಪಟ್ಟಿಗಳು.ಮಹಮದ್ ಅಜರ್ ಹೆಸರಿನಲ್ಲಿರುವ ಬಿ.ಕಾಂ ವ್ಯಾಸಂಗದ 2 ನಕಲಿ ಪದವಿ ಪ್ರಮಾಣ ಪತ್ರಗಳು ಮತ್ತು 1 ರಿಂದ 6ನೇ ಸೆಮಿಸ್ಟರ್ ನ ಒಟ್ಟು 6 ನಕಲಿ ಅಂಕಪಟ್ಟಿಗಳು.ಮಹಮದ್ ಅಂಜಾ ಖುರೇಷ್ ಹೆಸರಿನಲ್ಲಿರುವ ಬಿ.ಇ. ವ್ಯಾಸಂಗದ 1 ನಕಲಿ ಪ್ರಮಾಣ ಪತ್ರ ಮತ್ತು 4 ಅಂಕಪಟ್ಟಿಗನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.
    ಆರೋಪಿಗಳಿಂದ 38 ನಕಲಿ ದಾಖಲೆಗಳು ಹಾಗು ನಕಲಿ ದಾಖಲೆಗಳನ್ನು ತಯಾರು ಮಾಡಲು ಉಪಯೋಗಿಸುತ್ತಿದ್ದ ಒಂದು ಲ್ಯಾಪ್ ಟ್ಯಾಪ್ ಮತ್ತು ಒಂದು ಪ್ರಿಂಟಿಂಗ್ ಮಿಷನ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದ 2 ಮೊಬೈಲ್ ಹ್ಯಾಂಡ್ ಸೆಟ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ..
    ಆರೋಪಿತರು ಸ್ನೇಹಿತರಾಗಿದ್ದು, ಇವರುಗಳು ಸುಮಾರು 2-3 ವರ್ಷಗಳಿಂದ ಹೊರ ರಾಷ್ಟ್ರ್ರಗಳಾದ ಸೌದಿ ಅರೇಬಿಯಾ, ದುಬೈ ಇತ್ಯಾದಿ ರಾಷ್ಟ್ರಗಳಿಗೆ ಹೋಗಲು ಬಯಸುವ ವ್ಯಕ್ತಿಗಳು ಉನ್ನತ ವ್ಯಾಸಂಗ ಮಾಡದಿದ್ದರೂ ಸಹ ಸದರಿಯವರುಗಳು ಬಿ.ಕಾ. ಬಿ.ಬಿ.ಎಂ, ಬಿ.ಇ. [ಸಿವಿಲ್] ಮತ್ತು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದಂತೆ ನಕಲಿ ಪದವಿ ಪ್ರಮಾಣ ಪತ್ರ ಮತ್ತು ನಕಲಿ ಪದವಿ ಅಂಕಪಟ್ಟಿಗಳನ್ನು ಸೃಷ್ಟಿ ಮಾಡಿಕೊಟ್ಟು ಅವರುಗಳಿಂದ ಅಕ್ರಮವಾಗಿ ಹಣ ಪಡೆದು ಸಾರ್ವಜನಿಕರಿಗೆ ಮತ್ತು ಸರ್ಕಾರಕ್ಕೆ ಮೋಸ ಮಾಡುತ್ತಿದ್ದರು ಎಂದರು.
    ಶೇಷಾದ್ರಿಪುರಂ ಇನ್ಸ್‌ಪೆಕ್ಟರ್ ರವಿ‌ ಮತ್ತವರ ಸಿಬ್ಬಂದಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ ಎಂದರು.

    Verbattle
    Verbattle
    Verbattle
    Bangalore ಚಂದನ್
    Share. Facebook Twitter Pinterest LinkedIn Tumblr Email WhatsApp
    Previous Articleನಿಮ್ಮ ಮೊಬೈಲ್ ನಲ್ಲಿ ವೈರಸ್‌ ಹರಡೋ ಆ್ಯಪ್ ಇದೆಯಾ? ಚೆಕ್ ಮಾಡಿ
    Next Article ನೈಂಟಿ ಬಿಡಿ ಮನೀಗ್‌ ನಡಿ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.