ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಯಾಟ್ ನಿಂದ ಹೊಡೆದಾಟ ಓರ್ವ ಬಲಿ
    ಸುದ್ದಿ

    ಬ್ಯಾಟ್ ನಿಂದ ಹೊಡೆದಾಟ ಓರ್ವ ಬಲಿ

    vartha chakraBy vartha chakraಆಗಷ್ಟ್ 6, 2022Updated:ಆಗಷ್ಟ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Group of people at the crime scene, detective and forensics next to a dead body.
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.6-ಸಂಬಂಧಿಯಾಗಿದ್ದ ಯುವಕನೊಬ್ಬನನ್ನು ಬ್ಯಾಟ್, ವಿಕೇಟ್‍ನಿಂದ ಹೊಡೆದು ಬರ್ಬರವಾಗಿ ಕೊಲೆಗೈದ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಬಳಿ ನಡೆದಿದೆ.
    ಆದಿಗಾನಹಳ್ಳಿಯ ಶ್ರೀನಿವಾಸ್(38) ಕೊಲೆಯಾದವರು. ಈತನನ್ನು ಕೊಲೆಗೈದು ಪರಾರಿಯಾಗಿದ್ದ ಸಂಬಂಧಿಗಳೇ ಆದ ನವೀನ್ ಹಾಗು ವೆಂಕಟರಾಮುನನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ.
    ಆದಿಗಾನಹಳ್ಳಿಯ ಶ್ರೀನಿವಾಸ್ ಎರಡು ದಿನಗಳ ಹಿಂದೆ ಗ್ರಾಮದ ಹೊರಹೊಲಯದಲ್ಲಿ ಭೀಕರವಾಗಿ ಕೊಲೆಯಾಗಿದ್ದು, ಸುದ್ದಿ ತಿಳಿದ ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕೊಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದಾರೆ.
    ಶ್ರೀನಿವಾಸ್‍ನನ್ನು ಆತನ ಸಹೋದರ ಸಂಬಂಧಿ ನವೀನ್ ಹಾಗು ಶ್ರೀನಿವಾಸ್‍ನ ಅಕ್ಕನ ಮಗ ವೆಂಕಟರಾಮುನೇ ಕೊಲೆ ಮಾಡಿದ್ದಾರೆ ಎಂಬ ಆಘಾತಕಾರಿ ವಿಷಯ ಬಯಲಾಗಿದೆ.
    ಅನೈತಿಕ ಸಂಬಂಧದ ಸಂಶಯ :ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
    ಮೃತನ ತಾಯಿ ಗಂಗಮ್ಮ ಬಾಗೇಪಲ್ಲಿ ಪೊಲೀಸರಿಗೆ ದೂರು ನೀಡಿ, ನನ್ನ ಸೊಸೆಗೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿದ್ದಾರೆ. ನನ್ನ ಮಗ ಶ್ರೀನಿವಾಸ್ ತನ್ನ ಪತ್ನಿ ಅಶ್ವಿನಿಯ ಮೇಲೆ ಅನುಮಾನ ಪಟ್ಟು, ಆಕೆಯ ಜೊತೆ ಸಲುಗೆಯಿಂದ ಇದ್ದ ನವೀನ್‍ಗೆ ಬೈಯ್ದು ಬುದ್ಧಿವಾದ ಹೇಳಿದ್ದ. ಅದೇ ಈ ಕೊಲೆಗೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.
    ಇದರಿಂದ ಎಚ್ಚೆತ್ತ ಪೊಲೀಸರು, ಆದಿಗಾನಹಳ್ಳಿ ಗ್ರಾಮದ ನವೀನ್‍ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಶ್ರೀನಿವಾಸ್‍ನ ಅಕ್ಕನ ಮಗ ವೆಂಕಟರಾಮ ಕೆಲಸ ಕಾರ್ಯಗಳಿಗೆ ಹೋಗದೆ ಮನೆಯಲ್ಲಿ ಇರುವ ಕಾರಣ ಆತನಿಗೂ ಶ್ರೀನಿವಾಸ್ ಬುದ್ಧಿ ಹೇಳಿದ್ದ. ಇದ್ರಿಂದ ಇಬ್ಬರು ಸೇರಿ ಕೆಲಸಕ್ಕೆ ಹೊಗ್ತಿದ್ದ ಶ್ರೀನಿವಾಸ್‍ನನ್ನು ಅಡ್ಡಗಟ್ಟಿ, ಕ್ರಿಕೆಟ್ ಬ್ಯಾಟ್ ಹಾಗು ವಿಕೆಟ್‍ಗಳಿಂದ ತಲೆಗೆ ಹೊಡೆದು ಹತ್ಯೆ ಮಾಡಿ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ.

    Verbattle
    Verbattle
    Verbattle
    Bangalore ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಉದ್ಯೋಗ ಸಿಗದೆ ನೊಂದ ಯುವಕ ನೇಣಿಗೆ ಶರಣು
    Next Article ಪ್ರೀತೀಲಿ ಬಿದ್ದು ಮೋಸ ಹೋದ್ರಾ ಸ್ಯಾಂಡಲ್ ವುಡ್ ಕ್ವೀನ್?
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Xqcvkr ರಲ್ಲಿ ಹೊಸ ವರ್ಷವನ್ನು ಹೀಗೆ ಆಚರಿಸಬೇಕು.
    • DavidLag ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.