ಬೆಂಗಳೂರು : ರಾಜ್ಯ ಸರ್ಕಾರದ ನೌಕರರಿಗೆ ಕಟ್ಟುನಿಟ್ಟಿನ ಶಿಸ್ತು ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ. ನೌಕರರು ಯಾವುದೋ ಸಮಯಕ್ಕೆ ಕಚೇರಿಗೆ ಬರುತ್ತಾರೆ, ಹೋಗುತ್ತಾರೆ ಎಂಬ ದೂರುಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಂಡಿದೆ.
ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಲು ಹಾಗು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಕಚೇರಿಯಲ್ಲಿ ಹಾಜರಿರುವ ಸಂಬಂಧಿಸಿದಂತೆ ಹೊಸ ಸುತ್ತೋಲೆ ಹೊರಡಿಸಲಾಗಿದೆ.
ಇದರನ್ವಯ ರಜಾದಿನಗಳನ್ನು ಹೊರತುಪಡಿಸಿ ಪ್ರತಿದಿನ ಸರ್ಕಾರಿ ನೌಕರರು ಬೆಳಿಗ್ಗೆ ಹತ್ತು ಗಂಟೆಗೆ ಕಚೇರಿಗೆ ಹಾಜರಾಗಬೇಕು ತಪ್ಪಿದಲ್ಲಿ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ.
Previous ArticleCommissioner ಕಚೇರಿ ಮುಂದೆ ವಿಷ ಕುಡಿದರು..!
Next Article ಒಂದೇ ದಿನ ಗಾಳಕ್ಕೆ ಬಿತ್ತು ಎರಡು ಆಳೆತ್ತರದ ಮೀನುಗಳು!