ಬೆಂಗಳೂರು,ಜೂ.30- ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಪೀಣ್ಯ ಎಸ್ಆರ್ಎಸ್ ಸರ್ಕಲ್ ಬಳಿ ನಡೆದಿದೆ.
ಯಾದಗಿರಿ ಮೂಲದ ಪೀಣ್ಯ ಎರಡನೇ ಹಂತದ ರವಿ (22)ಮೃತ ದುರ್ದೈವಿಯಾಗಿದ್ದಾರೆ.
ಪೀಣ್ಯದ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ನಾಲ್ಕು ದಿನದ ಹಿಂದೆ ಎಸ್ಆರ್ಎಸ್ ಸರ್ಕಲ್ ಬಳಿ ಮೂವರು ಯುವಕರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇದುತ್ತಿದ್ದರು.
ಈ ಬಗ್ಗೆ ಪೀಣ್ಯ ಪೊಲೀಸರಿಗೆ ಮಾಹಿತಿ ಬಂದಿದ್ದು, ಗಸ್ತಿನಲ್ಲಿದ್ದ ಪೊಲೀಸರು ಸ್ಥಳಕ್ಕೆ ತೆರಳಿದ್ದನ್ನು ನೋಡಿ ಯುವಕರು ಕಾಲ್ಕಿತ್ತಿದ್ದಾರೆ.
ಈ ವೇಳೆ ರವಿ ಕಟ್ಟಡ ಹತ್ತಿ ತಪ್ಪಿಸಿಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಆತನನ್ನು ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿ ಇಂದು ಸಾವನ್ನಪ್ಪಿದ್ದಾನೆ.
ಈ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

