ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಲಿಟಾ ಪ್ರಾಮಿನೇಡ್‌ ಸುತ್ತ ಕನ್ನಡಿಗರಿಗೆ ಕಿರುಕುಳ
    ಸುದ್ದಿ

    ಎಲಿಟಾ ಪ್ರಾಮಿನೇಡ್‌ ಸುತ್ತ ಕನ್ನಡಿಗರಿಗೆ ಕಿರುಕುಳ

    vartha chakraBy vartha chakraಜುಲೈ 16, 2022Updated:ಜುಲೈ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಜ್ಯ ರಾಜಧಾನಿಯಲ್ಲೇ ಕನ್ನಡಿಗರ ಶೋಷಣೆ ನಡೆಯುತ್ತಿದ್ದು, ಅಪಾರ್ಟ್‌ಮೆಂಟ್ ಸುತ್ತಲಿನ ಪ್ರದೇಶಗಳಲ್ಲಿ ಕನ್ನಡಿಗರನ್ನು ಶೋಷಿಸಲಾಗುತ್ತಿದೆ ಎಂಬ ಮಾತು ವ್ಯಾಪಕವಾಗಿದೆ‌.
    ಅಪಾರ್ಟ್‌ಮೆಂಟ್ ನಿವಾಸಿಗಳು ಸುತ್ತಲಿನ ಎಲ್ಲ ಪ್ರದೇಶವೂ ತಮ್ಮದೇ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
    ಬೆಂಗಳೂರಿನ ಜೆ.ಪಿ‌. ನಗರ ಸಮೀಪದ ಪುಟ್ಟೇನಹಳ್ಳಿಯ‌ ಎಲಿಟಾ ಪ್ರಾಮಿನೇಡ್ ಅಪಾರ್ಟ್‌ಮೆಂಟ್‌ ಹೊರಗೆ ಹಾಲಿನ ಬೂತ್ ಆರಂಭಿಸಲು ಇನ್ನಿಲ್ಲದ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಮೂಲಕ ಕನ್ನಡಿಗನಿಗೆ ಕಿರುಕುಳ ನೀಡಲಾಗುತ್ತಿದೆ. ಹಾಲಿನ ಬೂತ್‌‌ನಿಂದ ಬರುವ ದುರ್ವಾಸನೆಯನ್ನು ಸಹಿಸಲಾಗುವುದಿಲ್ಲ ಎಂಬ ನೆಪಗಳನ್ನು‌ ಹೇಳಿ ಹಾಲಿನ ಕೇಂದ್ರ ಆರಂಭಕ್ಕೆ ಅಪಾರ್ಟ್‌ಮೆಂಟ್ ನಿವಾಸಿಗಳು‌ ಅಡ್ಡಿಪಡಿಸುತ್ತಿದ್ದಾರೆ. ಇದಲ್ಲದೆ,‌ ಮಂತ್ರಿಯೂ ಸೇರಿದಂತೆ ಪ್ರಭಾವಿಗಳಿಂದ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ ಎಂದು ದೂರಲಾಗಿದೆ.
    ಹಾಲಿನ ಕೇಂದ್ರ ತೆರೆಯಲುದ್ದೇಶಿಸಿರುವ ಸ್ಥಳ ಅಪಾರ್ಟ್‌ಮೆಂಟ್‌ಗೆ ಸೇರಿದ್ದೇನೂ ಅಲ್ಲ. ಆದರೂ ಅಪಾರ್ಟ್‌ಮೆಂಟ್ ನಿವಾಸಿಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಅಚ್ಚರಿಯ ವಿಷಯವಾಗಿದೆ.
    ಅಷ್ಟಕ್ಕೂ ನಗರದ ಹಲವೆಡೆ ಇರುವ ಯಾವುದೇ ಹಾಲಿನ ಕೇಂದ್ರವೂ ದುರ್ವಾಸನೆ ಬೀರುತ್ತಿಲ್ಲ. ಅಲ್ಲದೆ, ಹಾಲಿನ ಕೇಂದ್ರವೇ ಇನ್ನೂ ಆರಂಭವಾಗಿಲ್ಲ. ಆಗಲೇ ಹಾಲಿನ ಕೇಂದ್ರದಿಂದ ದುರ್ವಾಸನೆ ಬರುತ್ತದೆ ಎಂದು ಅಪಾರ್ಟ್‌ಮೆಂಟ್ ನಿವಾಸಿಗಳು ದೂರುತ್ತಿರುವುದು ಪೂರ್ವಾಗ್ರಹವೇ ಆಗಿದೆ ಎಂಬ ಮಾತು ಕೇಳಿಬಂದಿದೆ.
    ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಕುಡಿಯಲು ಹಾಲು ಬೇಕು. ಕಾಫಿ ಟೀ ಬೇಕು. ತಿನ್ನಲು ಮೊಸರು, ಬೆಣ್ಣೆ, ತುಪ್ಪ ಬೇಕು. ಆದರೆ ಅಪಾರ್ಟ್‌ಮೆಂಟ್ ಬಳಿ ಮಾತ್ರ ಹಾಲಿನ‌ ಕೇಂದ್ರ ಬೇಡ ಎನ್ನುತ್ತಿರುವುದು ಸರಿಯೇ? ಹಸುವಿನ ಹಾಲು ಬೇಕು, ಆದರೆ ಹಸುವಿನ ಸಹವಾಸವೇ ಬೇಡ ಎನ್ನುವ ಅಪಾರ್ಟ್‌ಮೆಂಟ್ ನಿವಾಸಿಗಳ ವಾದ ಎಷ್ಟು ಸರಿ ಎಂಬ ಪ್ರಶ್ನೆ ಉದ್ಭವವಾಗಿದೆ.
    ಗೋವು‌ ಕಾಮಧೇನು, ಪವಿತ್ರ ಎಂದೆಲ್ಲ ಹೇಳುತ್ತಿರುವ ಬಿಜೆಪಿ ಹಾಗು ಬಿಜೆಪಿ ನೇತೃತ್ವದ ಸರ್ಕಾರವಿರುವ ಕರ್ನಾಟಕದಲ್ಲಿ ಹಾಲಿನ‌ ಕೇಂದ್ರ ಆರಂಭಕ್ಕೂ ಹತ್ತಾರು ಅಡ್ಡಿ, ಆತಂಕಗಳು ಎದುರಾಗುತ್ತಿರುವುದು ವಿಪರ್ಯಾಸವೇ ಸರಿ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

    Verbattle
    Verbattle
    Verbattle
    Bangalore elita prominant jp nagar News puttenahalli
    Share. Facebook Twitter Pinterest LinkedIn Tumblr Email WhatsApp
    Previous Article90 ಲಕ್ಷ ಮೌಲ್ಯದ ‌ಡ್ರಗ್ಸ್ ವಶ..
    Next Article ಗಾರ್ಗಿ: ಹೆಣ್ಣೊಬ್ಬಳ ಹೋರಾಟದ ಕಥೆ!
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • Jamesjaini ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Williamnit ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.