ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಹೇಮಾ ನಿರಂಜನ್ ಗೆ ಪರ್ಸೋನಾ ಮಿಸೆಸ್ ಇಂಡಿಯಾ ಯೂನಿವರ್ಸ್ ಕಿರೀಟ
    ಸುದ್ದಿ

    ಬೆಂಗಳೂರಿನ ಹೇಮಾ ನಿರಂಜನ್ ಗೆ ಪರ್ಸೋನಾ ಮಿಸೆಸ್ ಇಂಡಿಯಾ ಯೂನಿವರ್ಸ್ ಕಿರೀಟ

    vartha chakraBy vartha chakraಜುಲೈ 25, 2022Updated:ಜುಲೈ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇತ್ತೀಚಿಗೆ ನಡೆದ ಪರ್ಸೋನಾ ಮಿಸೆಸ್ ಇಂಡಿಯಾ ಯೂನಿವರ್ಸ್ ಕಿರೀಟ ಹೇಮಾ ನಿರಂಜನ್ ಅವರ ಮುಡಿಗೇರಿದೆ. ಹೌದು ಬೆಂಗಳೂರಿನ ಹೇಮಾ ನಿರಂಜನ್ ಪರ್ಸೋನಾ ಮಿಸೆಸ್ ಇಂಡಿಯಾ ಸೀಸನ್ 5 ವಿಜೇತೆಯಾಗಿದ್ದಾರೆ. ಹೇಮಾ, ವೃತ್ತಿಯಲ್ಲಿ ಇಂಟೀರಿಯರ್‌ ವಿನ್ಯಾಸಕಿ. ಇದೀಗ ಈ ವಿಜಯದ ಪತಾಕೆಯನ್ನು ವಿದೇಶದಲ್ಲೂ ಹಾರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕೆಲ ತಿಂಗಳಲ್ಲಿ ನಡೆಯಲಿರುವ ಮಿಸೆಸ್‌ ಯೂನಿವರ್ಸ್‌ ಸ್ಪರ್ಧೆಯಲ್ಲಿ ಹೇಮಾ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಹೇಮಾ ನಿರಂಜನ್ ಅವರು ವೇದಿಕೆಯಲ್ಲಿ 33 ಫೈನಲಿಸ್ಟ್‌ಗಳೊಂದಿಗೆ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಇನ್ನು ಈ ಕಾರ್ಯಕ್ರಮವನ್ನು ಬಿಗ್ ಬಾಸ್ ಖ್ಯಾತಿಯ ಶಾರ್ದೂಲ್ ಪಂಡಿತ್ ಮತ್ತು ಆರ್‌ಜೆ ಶ್ರವಣ್ ನಡೆಸಿಕೊಟ್ಟರು. ಈ ಕಾರ್ಯಕ್ರಮದ ತೀರ್ಪುಗಾರರಾಗಿ, ಅರ್ಚನಾ ಕೊಚ್ಚರ್, ಆಕಾಶ್ ಚೌಧರಿ, ಅಮೀರ್ ದಾಲ್ವಿ, ಕರಣ್ ಖಂಡೇಲ್ವಾಲ್, ಕರಿಷ್ಮಾ ಮೋದಿ, ಅವಿ ಮಿತ್ತಲ್, ಅಂಜಲಿ ರೈನಾ, ಮತ್ತು ಮೇಘಾ ಅಗರ್ವಾಲ್ ಇದ್ದರು.

    Verbattle
    Verbattle
    Verbattle
    cinema Entertainment Movies
    Share. Facebook Twitter Pinterest LinkedIn Tumblr Email WhatsApp
    Previous Articleನಾಲ್ವರು‌ ಕಾಲೇಜು ವಿದ್ಯಾರ್ಥಿನಿಯರು‌ ನಾಪತ್ತೆ
    Next Article ಆಲಿಯಾ ಭಟ್ ನಿರ್ಮಾಣದ ಡಾರ್ಲಿಂಗ್ಸ್ ಚಿತ್ರದ ಟ್ರೈಲರ್
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeremyAnync ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Josephter ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • ThomasHow ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.