ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Dating App ನಲ್ಲಿ ಪರಿಚಯ.. ನಂತರ ಆಗಿದ್ದೇನು…?
    ಸುದ್ದಿ

    Dating App ನಲ್ಲಿ ಪರಿಚಯ.. ನಂತರ ಆಗಿದ್ದೇನು…?

    vartha chakraBy vartha chakraಆಗಷ್ಟ್ 25, 2022Updated:ಆಗಷ್ಟ್ 25, 20221 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.24- ಡೇಟಿಂಗ್ ಆ್ಯಪ್​ ಹುಚ್ಚಿಗೆ ಬಿದ್ದ ಬಿಲ್ಡರ್ ಒಬ್ಬನನ್ನು ಬ್ಲಾಕ್ ಮೇಲ್ ಮಾಡಿ ಮಹಿಳೆಯೊಬ್ಬಳು ಲಕ್ಷಾಂತರ ಹಣ ಸುಲಿಗೆ ಮಾಡಿರುವ ಕೃತ್ಯ ಜಯನಗರದಲ್ಲಿ ಬೆಳಕಿಗೆ ಬಂದಿದೆ.
    ಡೇಟಿಂಗ್ ಆ್ಯಪ್​ ಹುಚ್ಚಿಗೆ ಬಿದ್ದ ಬಿಲ್ಡರ್​ವೊಬ್ಬರನ್ನು ಬೆದರಿಸಿ ಬೊಮ್ಮಿಶೆಟ್ಟಿ ತ್ರಿಪುರಾ ಎಂಬಾಕೆ ಹಂತ ಹಂತವಾಗಿ ಏಳು ಲಕ್ಷ ರೂ. ಸುಲಿಗೆ ಮಾಡಿದ್ದಾಳೆ. 2019 ರಲ್ಲಿ ಬಿಲ್ಡರ್​ಗೆ ಒಕೆಸಿ ಡೇಟಿಂಗ್ ಆ್ಯಪ್​ನಲ್ಲಿ ಬೊಮ್ಮಿಶೆಟ್ಟಿ ತ್ರಿಪುರಾ ಪರಿಚಯವಾಗಿದ್ದು, ನಂತರ ಇಬ್ಬರು ವಾಟ್ಸ್​ಆ್ಯಪ್ ನಂಬರ್ ವಿನಿಮಯ ಮಾಡಿಕೊಂಡಿದ್ದರು.
    ಬಳಿಕ ಇಬ್ಬರು ಶಿರಡಿ, ತಿರುಪತಿ ಎಂದು ಸುತ್ತಾಡಿದ್ದು ಅವರಿಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದಿದೆ. ಇದನ್ನು ಲಾಭವಾಗಿ ಮಾಡಿಕೊಂಡ ವಂಚಕಿ ಅಸಲಿ ಆಟ ಶುರು ಮಾಡಿದ್ದಾಳೆ.
    ಮರ್ಯಾದೆಗೆ ಅಂಜಿ ಬಿಲ್ಡರ್ ಸಹ ಆಕೆ ಕೇಳಿದಾಗಲೆಲ್ಲಾ ಹಣ ನೀಡುತ್ತಲೇ ಬಂದಿದ್ದು ಜೊತೆಗೆ ತನಗೊಂದು ಹೊಸ ಫ್ಲಾಟ್ ಹಾಗು ಮತ್ತಷ್ಟು ಹಣ ಕೊಡಬೇಕೆಂದು ಮತ್ತೆ ಬೇಡಿಕೆ ಇಟ್ಟಾಗ ಬೇಸತ್ತ ಬಿಲ್ಡರ್ ಜಯನಗರ ಪೊಲೀಸರಿಗೆ ದೂರು ನೀಡಿದ್ದಾರೆ.
    ತಮ್ಮಿಬ್ಬರ ಅಶ್ಲೀಲ ವಿಡಿಯೋ, ಫೋಟೋ ಇಟ್ಟುಕೊಂಡು ಇದನ್ನ ನಿಮ್ಮ ಮನೆಯವರಿಗೆ ತೋರಿಸಿ ಫೇಸ್​ಬುಕ್​ನಲ್ಲಿ ಹಾಕುವೆ ಎಂದು ಬೆದರಿಕೆ ಹಾಕಿ, ಹಂತ ಹಂತವಾಗಿ 7 ಲಕ್ಷ ಸುಲಿಗೆ ಮಾಡಿದ್ದಾಳೆ. ಮಹಿಳೆಗೆ ಈಗಾಗಲೇ ವಿವಾಹವಾಗಿ ವಿಚ್ಚೇದನವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೀಗೆ ಹಣ ಸುಲಿಗೆ ಮಾಡಿದ್ದಾಳೆ ಎನ್ನಲಾಗಿದ್ದು ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    boys dating app girls
    Share. Facebook Twitter Pinterest LinkedIn Tumblr Email WhatsApp
    Previous Articleಕಂದಕದಲ್ಲಿ ಬಿದ್ದಿದ್ದ ಪರ್ವತಾರೋಹಿ 2 ತಿಂಗಳ ಬಳಿಕ‌ ಪತ್ತೆ!
    Next Article ಜಾಕ್ವೆಲಿನ್ ಕಷ್ಟಪಟ್ಟ ಹಣವಂತೆ..!
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • betmexicoDoIt ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Brmmoism ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • RobinPah ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.