ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿ.ಸಿ.ಕ್ಯಾಮೆರಾದಿಂದ ಸಿಕ್ಕಿಬಿದ್ದ ಹಂತಕ…
    ಸುದ್ದಿ

    ಸಿ.ಸಿ.ಕ್ಯಾಮೆರಾದಿಂದ ಸಿಕ್ಕಿಬಿದ್ದ ಹಂತಕ…

    vartha chakraBy vartha chakraಆಗಷ್ಟ್ 18, 2022Updated:ಆಗಷ್ಟ್ 18, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.18-ಬ್ಲಾಕ್ ಮೇಲ್ ಮಾಡಿ ಬೆದರಿಸಿದರೂ ಹಣ ನೀಡಲು ನಿರಾಕರಿಸಿದ ವೇಶ್ಯೆಯ ತಲೆಯ ಮೇಲೆ ಕಲ್ಲು‌ ಎತ್ತಿ ಹಾಕಿ‌ ಕೊಲೆಗೈದು ಪರಾರಿಯಾಗಿದ್ದ ಖತರ್ನಾಕ್ ಆಟೋ ಚಾಲಕನನ್ನು ಬಂಧಿಸುವಲ್ಲಿ‌ ಆಗ್ನೇಯ ವಿಭಾಗದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ವೇಶ್ಯಾವಾಟಿಕೆ ನಡೆಸುತಿದ್ದ ಹಸೀನಾ (38)ರನ್ನು‌ ಕೊಲೆ ಮಾಡಿ‌ ಪರಾರಿಯಾಗಿದ್ದ‌ ಆರೋಪಿ ಆಟೋ ಚಾಲಕ ವಾಸಿಮ್‌ ನನ್ನು 80ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ದೃಶಾವಳಿಯನ್ನು ಪರಿಶೀಲನೆ ನಡೆಸಿ ತಂತ್ರಜ್ಞಾನ ಆಧರಿಸಿ ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಡಿಸಿಪಿ ಸಿಕೆ ಬಾಬಾ ತಿಳಿಸಿದ್ದಾರೆ.
    ಮಡಿವಾಳ ಕರೆ ದಂಡೆ ಮೇಲೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ‌ ಕೊಲೆಯಾದ ಮಹಿಳೆಯ ಮೃತ ದೇಹ ಪತ್ತೆಯಾಗಿದ್ದು ಸುದ್ದಿ ತಿಳಿದ ತಕ್ಷಣವೇ ಬೊಮ್ಮನಹಳ್ಳಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
    ಮಹಿಳೆಯನ್ನು ಗುರುತನ್ನು ಒಂದೂವರೆ ದಿನದಲ್ಲಿ ವಿಶೇಷ ತಂಡದ ಪೊಲೀಸರು ಹಲವು ಅಯಾಮದ ತನಿಖೆಯನ್ನು ಕೈಗೊಂಡು ಪತ್ತೆ ಹಚ್ಚಿದ್ದರು.
    ಕೊಲೆಯಾದ ಮಹಿಳೆ ಹಸೀನಾ ಎಂದು ಪತ್ತೆಯಾಗಿದ್ದು ಸುಮಾರು 30 ಕಿಮೀ ವ್ಯಾಪ್ತಿಯಲ್ಲಿರುವ 80ಕ್ಕೂ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಲಾಯಿತು. ಆಗ ಕೊಲೆಯಾದ ಮಹಿಳೆಯು ಆಟೋ ಚಾಲಕನ ಜೊತೆ ಹೋಗಿದ್ದು ತಿಳಿಯಿತು.
    ಕೃತ್ಯ ನಡೆಯುವ 3 ದಿನಗಳ ಹಿಂದೆ ಆಟೋ ಚಾಲಕ ಆರೋಪಿ ವಾಸಿಂಗೆ ಮಹಿಳೆಯ ಪರಿಚಯವಾಗಿತ್ತು.
    ಹಣದ ಅವಶ್ಯಕತೆ ಇದ್ದ ಕಾರಣಕ್ಕೆ ಆರೋಪಿ ಮಹಿಳೆಯ ಬಳಿ ಹಣ ಕೇಳುತ್ತಾನೆ. ಆದರೆ ಹಸೀನಾ ಹಣ ಕೊಡಲಿಲ್ಲ ಎನ್ನುವ ಕಾರಣಕ್ಕೆ ಕೊಲೆ ಮಾಡಿದ್ದಾಗಿ ತನಿಖೆಯಲ್ಲಿ ಒಪ್ಪಿಕೊಂಡಿದ್ದಾನೆ ಎಂದರು. ವೇಶ್ಯೆಯರನ್ನು‌ ಪಿಕ್‌ಆಪ್‌ ಡ್ರಾಪ್ ಮಾಡುತಿದ್ದ ಆರೋಪಿಗೆ ಮೂರು ವೇಶ್ಯಾವಾಟಿಕೆ ನಡೆಸುತಿದ್ದ ಹಸೀನಾ (38)ಗೆ ಕೃತ್ಯ ನಡೆಯುವ 3 ದಿನಗಳ ಮುನ್ನ ಪರಿಚಯವಾಗಿದ್ದರು.
    ಈ ವೇಳೆ ನೀನು ವೇಶ್ಯಾವಾಟಿಕೆ‌ ನಡೆಸುತಿದ್ದಿಯಾ.ಈ ವಿಚಾರ ಪೊಲೀಸರಿಗೆ ನಾನು‌ ತಿಳಿಸಬಾರದು‌‌‌ ಎಂದರೆ ನನಗೆ ಹಣ ನೀಡಬೇಕು ಎಂದು‌ ಬ್ಲ್ಯಾಕ್ ‌ಮೇಲ್ ಮಾಡಿದ್ದ.
    ಆದರೆ ಹಣ ನೀಡಲು‌ ಆಕೆ ನಿರಾಕರಿಸಿದ್ದು ಸಂಚು ಮಾಡಿದ ಆರೋಪಿ ಗಿರಾಕಿ ಇದ್ದಾರೆ ‌ಎಂದು‌‌ ಬೊಮ್ಮನಹಳ್ಳಿ ಕೆರೆ ಬಳಿ‌ ಕರೆದೊಯ್ದು ಮತ್ತೆ ಹಣಕ್ಕಾಗಿ ಖ್ಯಾತೆ ತೆಗೆದು ಗಲಾಟೆ ಮಾಡಿದ್ದಾನೆ.
    ಜಗಳ ಅತೀರೇಕವಾಗಿ ತಲೆ ಮೇಲೆ‌ ಕಲ್ಲು ಹಾಕಿ‌ ಕೊಲೆ ಮಾಡಿದ ಆರೋಪಿ ವಾಸಿಮ್ ತಲೆ ಮರೆಸಿಕೊಂಡಿದ್ದು ಬಳಿಕ‌ ಕಾರ್ಯಾಚರಣೆ ನಡೆಸಿದ ಬೊಮ್ಮನಹಳ್ಳಿ ‌ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ ಎಂದು ಬಾಬಾ ತಿಳಿಸಿದರು.

    Verbattle
    Verbattle
    Verbattle
    Bangalore ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪತ್ನಿ ಕೊಂದ ಪತಿ ಪೊಲೀಸರಿಗೆ ಶರಣು
    Next Article ಯುವತಿಯ ಪೈಶಾಚಿಕ ಕೃತ್ಯ.
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Eajetr ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • Dvbcsj ರಲ್ಲಿ ಬೆಂಗಳೂರಿನ ಅಧಿಪತಿ ಯಾರಾಗಲಿದ್ದಾರೆ?
    • zakazat kyhnu_vkpr ರಲ್ಲಿ ದುಪ್ಪಟ್ಟು ಲಾಭಕ್ಕಾಗಿ ದಿವಾಳಿಯಾದ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.