ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೆಪ್ಟೆಂಬರ್ ನಲ್ಲಿ ವಿಧಾನ ಮಂಡಲದ ಅಧಿವೇಶನ..
    ಸುದ್ದಿ

    ಸೆಪ್ಟೆಂಬರ್ ನಲ್ಲಿ ವಿಧಾನ ಮಂಡಲದ ಅಧಿವೇಶನ..

    vartha chakraBy vartha chakraಆಗಷ್ಟ್ 25, 2022Updated:ಆಗಷ್ಟ್ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.25- ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನವು ಸೆಪ್ಟೆಂಬರ್12ರಿಂದ 10 ದಿನಗಳ ಕಾಲ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
    ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು. ಸೆ.12ರಿಂದ 10 ದಿನಗಳ ಕಾಲ ಬೆಂಗಳೂರಿನಲ್ಲಿ ಅಧಿವೇಶನ ನಡೆಯಲಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಈ ವಿಷಯ ತಿಳಿಸಿದರು.
    ಭ್ರಷ್ಟಾಚಾರ ನಿಗ್ರಹ ದಳ ರದ್ದು ಪಡಿಸಿದ ಹೈಕೋರ್ಟ್ ರದ್ದುಪಡಿಸಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಬೇಕೆಂಬ ನ್ಯಾಯಾಲಯ ನೀಡಿರುವ ತೀರ್ಪನ್ನು ಯಥಾವತ್ತಾಗಿ ಪಾಲಿಸಿ ಸುಪ್ರೀಂಕೋರ್ಟ್‍ಗೆ ಮನವಿ ಹಾಕದಿರಲು ಸಭೆ ತೀರ್ಮಾನಿಸಿದೆ ಎಂದರು.
    ಲೋಕಾಯುಕ್ತ ಸಂಸ್ಥೆಗೆ ಅಗತ್ಯವಿರುವ ಸಿಬ್ಬಂದಿ ನೇಮಕಾತಿ ವಿಚಾರಣೆಗೆ ಅನುಮತಿ ಸೇರಿದಂತೆ ಇತ್ಯಾದಿ ಹಲವು ಕ್ರಮಗಳನ್ನು ತೆಗದುಕೊಳ್ಳಲಿದೆ. ನ್ಯಾಯಾಲಯದಲ್ಲಿ ಹೈಕೋರ್ಟ್ ಆದೇಶದ ವಿರುದ್ಧ ಖಾಸಗಿ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ಹಾಕಿರಬಹುದು. ಅದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
    ಲೋಕಾಯುಕ್ತ ಸಂಸ್ಥೆಯಲ್ಲಿ ಒಟ್ಟು 10 ಸ್ಥಾನಗಳಿದ್ದವು. ಇದರಲ್ಲಿ 7 ಸ್ಥಾನಗಳು ಖಾಲಿ ಇತ್ತು. ಇವುಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಲ್ಲಿ ಲೋಕಾಯುಕ್ತ ವಕೀಲರು ಸೇರಿದಂತೆ ಮತ್ತಿತರ ಸಿಬ್ಬಂದಿ ಇರಲಿದ್ದಾರೆ ಎಂದು ಹೇಳಿದರು.
    ಬಹುದಿನಗಳ ಬೇಡಿಕೆಯಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಸ್ನಾತಕೋತ್ತರ ವಿವಿಗಳನ್ನು ಪ್ರಾರಂಭಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಬೀದರ್, ಹಾಸನ, ಕೊಡುಗು, ಕೊಪ್ಪಳ , ಬಾಗಲಕೋಟೆ ಜಿಲ್ಲೆಗಳಲ್ಲಿ ಸ್ನಾತಕೋತ್ತರ ವಿವಿಯು ಪ್ರಾರಂಭವಾಗಲಿದೆ. ಮಂಡ್ಯ ಜಿಲ್ಲೆಯ ವಿವಿ ಯ ವಿಸ್ತರಣೆಯನ್ನು ಜಿಲ್ಲಾ ಘಟಕಕ್ಕೆ ವಿಸ್ತರಣೆ ಮಾಡಲಾಗಿದೆ ಎಂದರು.
    ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಕೆಗೆ 190 ಕೋಟಿ ಬಿಡುಗಡೆ ಮಾಡಲಾಗಿದೆ. ಬಿಬಿಎಂಪಿಯ ಪಂಥರಪಾಳ್ಯದಲ್ಲಿ ಅರ್ಧಕ್ಕೆ ನಿಂತಿದ್ದ 150 ಹಾಸಿಗೆ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದರು.

    Verbattle
    Verbattle
    Verbattle
    Bangalore ಕಾನೂನು ನ್ಯಾಯ ವ್ಯವಹಾರ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕೆ.ಜಿ.ಬೋಪಯ್ಯ ವಿರುದ್ಧ ಕಮೀಷನ್ ಆರೋಪ
    Next Article ಕಮಿಷನರ್ ಕಚೇರಿ ಸಮೀಪವೇ ಕಾಲೇಜು ಹೊಡೆದಾಟ…!
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.