Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಸಕ ಜಮೀರ್ ಅಹಮ್ಮದ್ ಮನೆ ಮೇಲೆ ಎಸಿಬಿ ದಾಳಿ
    ಸುದ್ದಿ

    ಶಾಸಕ ಜಮೀರ್ ಅಹಮ್ಮದ್ ಮನೆ ಮೇಲೆ ಎಸಿಬಿ ದಾಳಿ

    vartha chakraBy vartha chakraಜುಲೈ 5, 2022Updated:ಜುಲೈ 5, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದೆ.
    ಜಾರಿ ನಿರ್ದೇಶನಾಲಯದ ವರದಿಯ ಆಧಾರದ ಮೇಲೆ ಜಮೀರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಿಕೊಂಡ ಎಸಿಬಿ ಮಂಗಳವಾರ ಬೆಳಿಗ್ಗೆ ಜಮೀರ್ ಮನೆ, ಕಚೇರಿ ಸೇರಿದಂತೆ ಐದು ಕಡೆ ದಾಳಿ ಮಾಡಿದೆ. ಏಕಕಾಲಕ್ಕೆ ಈ ದಾಳಿಯನ್ನು ನಡೆಸಲಾಗಿದ್ದು, ಕಂಟೋನ್ಮಂಟ್ ರೈಲ್ವೇ ನಿಲ್ದಾಣ ಬಳಿಯ ಜಮೀರ್ ನಿವಾಸ, ಸಿಲ್ವರ್ ಓಕ್ ಅಪಾರ್ಟೆಂಟ್ ನಲ್ಲಿಯ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆದಿದೆ. ದಾಳಿ ಮಾಡಿರುವ ಅಧಿಕಾರಿಗಳು ಈಗ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

    Verbattle
    Verbattle
    Verbattle
    Government News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಓಲಾ ಕಥೆ ಮುಗೀತಾ?
    Next Article ಸಂಗೀತ ಸಾಗರ ಈ ಗಾಂಧಿನಗರ ಹಾಡು ಬಿಡುಗಡೆ
    vartha chakra
    • Website

    Related Posts

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಜನವರಿ 14, 2026

    ವಶೀಕರಣಕ್ಕಾಗಿ ಹಲ್ಲಿ ಜನನಾಂಗ ಕೊಡುವ ಮಾಂತ್ರಿಕ!

    ಜನವರಿ 14, 2026

    ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!

    ಜನವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MiltonNor ರಲ್ಲಿ ರೀಲ್ಸ್ ಗಾಗಿ ವಿದ್ಯಾರ್ಥಿಗಳ ಹುಚ್ಚಾಟ.
    • MiltonNor ರಲ್ಲಿ ಹೊಸ ವರ್ಷ ಹುಷಾರಾಗಿರಿ | New Year 2024
    • CharlesZer ರಲ್ಲಿ Matrimonial ವೆಬ್ ಸೈಟ್ ನಲ್ಲೂ ವಂಚನೆ
    Latest Kannada News

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಜನವರಿ 15, 2026

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಜನವರಿ 14, 2026

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಜನವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.