ಬೆಂಗಳೂರು, ಜು.15 : ನೆರೆಯ ಕೇರಳದಲ್ಲಿ ಸಾಂಕ್ರಾಮಿಕ ಮಂಕಿಪಾಕ್ಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರೋಗ ಹರಡದಂತೆ ತಡೆಗಟ್ಟಲು ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಕೇಂದ್ರ ಆರೋಗ್ಯ ಇಲಾಖೆ ಕಾಯಿಲೆಯ ಲಕ್ಷಣಗಳು ಕಂಡುಬಂದಲ್ಲಿ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವುದು, ಸೋಂಕಿತರನ್ನು ಪ್ರತ್ಯೇಕವಾಗಿರಿಸುವುದು, ಸೋಂಕಿತರ ಸಂಪರ್ಕಿತರನ್ನು ಪತ್ತೆಹಚ್ಚಿ ರೋಗದ ಮಾದರಿಯನ್ನು ಸಂಗ್ರಹಿಸಿ ತಕ್ಷಣವೇ ಪರೀಕ್ಷೆಗೆ ಕಳುಹಿಸುವುದು,
ಚಿಕಿತ್ಸೆ ವೇಳೆ ವೈದ್ಯರು ಮುಂಜಾಗ್ರತಾ ಕ್ರಮ ಕೈಗೊಳ್ಳುವುದು, ಸೋಂಕಿತ ಪ್ರದೇಶಗಳ ಮೇಲೆ ನಿಗಾವಹಿಸುವುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.
ಮಂಕಿಪಾಕ್ಸ್ ಕಾಯಿಲೆ ಮಾರಕ ಕಾಯಿಲೆಯಾಗಿದ್ದು, ಎಚ್ಚರದಿಂದ ಇರುವಂತೆ ಎಲ್ಲಾ ಸರ್ಕಾರಗಳಿಗೆ ಸೂಚಿಸಿದೆ. ಭಾರತದ ಕೆಲವೆಡೆ ರೋಗಲಕ್ಷಣಗಳು ಕಂಡುಬಂದಿದ್ದು, ರಾಜ್ಯದ ಗಡಿಗಳಲ್ಲಿ ಆರೋಗ್ಯ ತಪಾಸಣೆ ಮಾಡಬೇಕು ಎಂದು ತಿಳಿಸಿದೆ..
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

