ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾಷೆ ವಿಚಾರಕ್ಕೆ ನಡೆದ ಕೊಲೆ :CID Change Sheet.
    ಸುದ್ದಿ

    ಭಾಷೆ ವಿಚಾರಕ್ಕೆ ನಡೆದ ಕೊಲೆ :CID Change Sheet.

    vartha chakraBy vartha chakraಜುಲೈ 15, 2022Updated:ಜುಲೈ 15, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.15- ಜೆಜೆ ನಗರದ ಹಳೆಗುಡ್ಡದಹಳ್ಳಿಯಲ್ಲಿ ಕಳೆದ ಮಾ.4ರ ರಾತ್ರಿ ಯುವಕ ಚಂದ್ರು ಕೊಲೆಯಾಗಿರುವುದು ಭಾಷೆ ವಿಚಾರಕ್ಕೆ ಎನ್ನುವುದು ಸಿಐಡಿ ಅಧಿಕಾರಿಗಳು ನಡೆಸಿದ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
    ಪ್ರಕರಣದ ಸಂಬಂಧಿಸಿದಂತೆ ‌ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ 179 ಪುಟಗಳ ಆರೋಪಪಟ್ಟಿ(ಚಾರ್ಜ್​ಶೀಟ್‌)ಯಲ್ಲಿ ಕೊಲೆಗೆ ಕಾರಣ ಏನೆಂಬುದು ಬಯಲಾಗಿದೆ.
    ಭಾಷೆ ವಿಚಾರಕ್ಕೆ ಚಂದ್ರು ಕೊಲೆ ನಡೆದಿದೆ ಎನ್ನುವ ಆಘಾತಕಾರಿ ವಿಷಯ ಚಾರ್ಜ್​ಶೀಟ್‌ ನಲ್ಲಿದ್ದು, ಬೈಕ್​ ಅಪಘಾತ ಕಾರಣವಲ್ಲ, ಉರ್ದು ಭಾಷೆಯಲ್ಲಿ ಮಾತಾಡಲಿಲ್ಲ ಎನ್ನುವುದು ಚಂದ್ರು ಕೊಲೆಗೆ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
    ಪ್ರಕರಣದ ವಿವರ:
    ಕಾಟನ್​ಪೇಟೆಯ ಜೈಮಾರುತಿನಗರ ನಿವಾಸಿ ಚಂದ್ರು (22)ನನ್ನು ಮಾ.4ರ ತಡರಾತ್ರಿ ಕೊಲೆ ಮಾಡಲಾಗಿತ್ತು. ಆರೋಪಿ ಶಾಹಿದ್​ ಸೇರಿ ಹಲವರನ್ನು ಜೆ.ಜೆ. ನಗರ ಪೊಲೀಸರು ಬಂಧಿಸಿದ್ದರು. ಗೂಡ್ಸ್​ಶೆಡ್​ ರಸ್ತೆಯಲ್ಲಿರುವ ರೈಲ್ವೆ ವಿಭಾಗೀಯ ಕಚೇರಿಯಲ್ಲಿ ಚಂದ್ರು ಉದ್ಯೋಗ ತರಬೇತಿ ಪಡೆಯುತ್ತಿದ್ದ. ಸ್ನೇಹಿತ ಸೈಮನ್​ ಹುಟ್ಟುಹಬ್ಬ ಆಚರಿಸಲು ಮಾ.4ರ ರಾತ್ರಿ ಆತನ ಮನೆಗೆ ಹೋಗಿದ್ದ.
    ಆ ವೇಳೆ ಚಿಕನ್​ ರೋಲ್​ ತರಲೆಂದು ಸೈಮನ್ ಮತ್ತು ಚಂದ್ರು ಇಬ್ಬರೂ ತಡರಾತ್ರಿ ಬೈಕ್​ನಲ್ಲಿ ಜೆ.ಜೆ. ನಗರಕ್ಕೆ ಹೋಗಿದ್ದರು. ಹಳೇಗುಡ್ಡದಹಳ್ಳಿಯ ಕಾವೇರಿ ಆಶ್ರಮ ಶಾಲೆ ಸಮೀಪ ನಿಯಂತ್ರಣ ತಪ್ಪಿದ ಚಂದ್ರುವಿನ ಬೈಕ್​ ಮುಂದಿನಿಂದ ಬರುತ್ತಿದ್ದ ಶಾಹಿದ್​ ಬೈಕ್​ಗೆ ಡಿಕ್ಕಿ ಹೊಡೆದಿತ್ತು. ಯಾರಿಗೂ ಗಾಯಗಳಾಗಿರಲಿಲ್ಲ.
    ಚಂದ್ರು ಬೆದರಿಕೆ:
    ಈ ವೇಳೆ ಸರಿಯಾಗಿ ಬೈಕ್​ ಚಲಾಯಿಸುವಂತೆ ಶಾಹಿದ್​ಗೆ ಚಂದ್ರು ಬೆದರಿಸಿದ್ದ. ಇದರಿಂದ ಕೆರಳಿದ ಶಾಹಿದ್​, ತನ್ನ ಸ್ನೇಹಿತರನ್ನು ಸ್ಥಳಕ್ಕೆ ಕರೆಸಿ ಚಂದ್ರು ಹಾಗು ಸೈಮನ್​ ಜತೆ ಜಗಳ ಮಾಡಿದ್ದ. ಜಗಳ ವಿಕೋಪಕ್ಕೆ ತಿರುಗಿ ಶಾಹಿದ್​ ತನ್ನ ಬಳಿಯಿದ್ದ ಚೂರಿಯಿಂದ ಚಂದ್ರು ತೊಡೆಗೆ ಇರಿದು ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಚಂದ್ರುವನ್ನು ಗೆಳೆಯ ಸೈಮನ್​ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದನಾದರೂ ಬದುಕಲಿಲ್ಲ.
    ಸಿಐಡಿಗೆ ವರ್ಗಾವಣೆ:
    ಬೈಕ್​ ಡಿಕ್ಕಿಯಾಗಿದ್ದ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ಹೇಳಿದ್ದರು. ಆದರೆ, ಗಲಾಟೆ ವೇಳೆ ಉರ್ದು ಭಾಷೆಯಲ್ಲಿ ಮಾತಾಡುವಂತೆ ಶಾಹಿದ್​ ತಂಡ ಹೇಳಿದೆ. ಈ ವೇಳೆ ಉರ್ದು ಬರಲ್ಲ ಎಂದು ಕನ್ನಡದಲ್ಲೇ ಮಾತನಾಡಿದ ಚಂದ್ರುವನ್ನ ಚುಚ್ಚಿ ಕೊಲ್ಲಲಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ​ ಹಾಗು ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದ್ದರು. ಈ ಪ್ರಕರಣ ವಿವಾದದ ಸ್ವರೂಪ ಪಡೆದಿತ್ತು. ಇದರ ಬೆನ್ನಲ್ಲೇ ತಮ್ಮ ಹೇಳಿಕೆಯನ್ನು ಗೃಹ ಸಷಿವರು​ ಹಿಂಪಡೆದಿದ್ದರು. ಪ್ರಕರಣದ ತನಿಖೆಯನ್ನ ಸಿಐಡಿಗೆ ವಹಿಸಲಾಗಿತ್ತು.
    ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು, ನ್ಯಾಯಾಲಯಕ್ಕೆ ಇದೀಗ ಚಾರ್ಜ್​ಶೀಟ್​ ಸಲ್ಲಿಸಿದ್ದು, ಚಂದ್ರು ಸಾವಿಗೆ ಕಾರಣ ಏನೆಂದು ತಿಳಿಸಿದ್ದಾರೆ.

    Verbattle
    Verbattle
    Verbattle
    Bangalore ಅಪಘಾತ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ನೀಡಿದ ಪರಿಹಾರ ಹಣ ಬಿಸಾಡಿ ಶಾಂತಿಗಾಗಿ ಮನವಿ‌ ಮಾಡಿದ ಮಹಿಳೆ
    Next Article ಅಪ್ರಾಪ್ತೆ ಅಪಹರಿಸಿ ಚಲಿಸುವ ಕಾರಿನಲ್ಲಿ ಗ್ಯಾಂಗ್ ರೇಪ್
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Jamesjaini ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • ThomasZes ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.