ಬೆಂಗಳೂರು,ಜು.18- ದಾಖಲೆಗಳ ಪರಿಶೀಲನೆಗೆ ಸುಖಾಸುಮ್ಮನೆ ವಾಹನ ತಡೆಯದಂತೆ ರಾಜ್ಯ ಪೊಲೀಸ್ ನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್ ಅವರು ಮತ್ತೊಮ್ಮೆ ಆದೇಶ ಹೊರಡಿಸಿದ್ದಾರೆ.
ವಾಹನ ತಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿಗೆ ಆದೇಶ ಹೊರಡಿಸಿರುವ ಪ್ರವೀಣ್ ಸೂದ್ ಅವರು ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸದಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ.
ದಾಖಲೆಗಳ ಪರಿಶೀಲನೆಗೆ ವಾಹನ ಸವಾರರನ್ನ ನಿಲ್ಲಿಸಬೇಡಿ, ಪಾನಮತ್ತ ಚಾಲನೆ, ಕಣ್ಣಿಗೆ ಕಾಣುವಂತ ನಿಯಮ ಉಲ್ಲಂಘನೆ ಕಂಡರೆ ಮಾತ್ರ ವಾಹನ ನಿಲ್ಲಿಸಬೇಕು. ಪಟ್ಟಣ ಮತ್ತು ಹೆದ್ದಾರಿಗಳಲ್ಲಿ ಎಲ್ಲಾ ಕಡೆ ಈ ಸೂಚನೆ ಅನುಸರಿಸಬೇಕು.
ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಸೂದ್ ಲಿಖಿತ ಆದೇಶ ಹೊರಡಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

