Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಳೆ ದ್ವೇಷದ ಮಸಲತ್ತು
    ಸುದ್ದಿ

    ಹಳೆ ದ್ವೇಷದ ಮಸಲತ್ತು

    vartha chakraBy vartha chakraಜುಲೈ 30, 2022Updated:ಜುಲೈ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.30-ಗುರಾಯಿಸಿದ್ದರಿಂದ ಉಂಟಾದ ದ್ವೇಷದಿಂದ ನಡೆದ ಜಗಳ ವಿಕೋಪಕ್ಕೆ ತಿರುಗಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ನಿನ್ನೆ ಮಧ್ಯರಾತ್ರಿ ಆಶೋಕನಗರದ ಆನೇಪಾಳ್ಯದಲ್ಲಿ ನಡೆದಿದೆ.
    ಆನೇಪಾಳ್ಯದ ಎಲೆಕ್ಟ್ರಿಕ್ ಕೆಲಸ‌ ಮಾಡುತ್ತಿದ್ದ ಇರ್ಫಾನ್ (28) ಕೊಲೆಯಾದವರು. ಕೃತ್ಯ ನಡೆಸಿದ ಖಾಸಿಂನನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
    ಇವರಿಬ್ಬರೂ ಎಲೆಕ್ಟ್ರಿಕ್ ಕೆಲಸ‌ ಮಾಡುತ್ತಿದ್ದು ಮುಖಾಮುಖಿಯಾದ ವೇಳೆಗೆ ಕ್ಷುಲ್ಲಕ ವಿಚಾರವಾಗಿ ಜಗಳ ನಡೆದು ದ್ವೇಷ ಬೆಳೆದಿದ್ದು ಕಳೆದ ಒಂದು ವರ್ಷದಿಂದ ಇಬ್ಬರು ಮಾತು ಬಿಟ್ಟಿದ್ದರು.
    ಹಳೇ ದ್ವೇಷದಿಂದ ಕುದಿಯುತ್ತಿದ್ದ ಇಬ್ಬರು ಆನೇಪಾಳ್ಯದ ಬಳಿ ರಾತ್ರಿ 11ರ ವೇಳೆ ಎದುರುಬದುರಾಗಿ ಬಂದಿದ್ದು ಮತ್ತೆ ಜಗಳ ಉಂಟಾಗಿ ವಿಕೋಪಕ್ಕೆ ತಿರುಗಿದಾಗ ಆಕ್ರೋಶಗೊಂಡು ಇರ್ಫಾನ್ ತೊಡೆಗೆ ಚಾಕುವಿನಿಂದ ಇರಿದ ಖಾಸಿಂ ಪರಾರಿಯಾಗಿದ್ದಾನೆ.
    ಗಂಭೀರವಾಗಿ ಗಾಯಗೊಂಡ ಆತನನ್ನು ಸ್ಥಳೀಯರು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 2.30ರ ವೇಳೆ ಮೃತಪಟ್ಟಿದ್ದಾನೆ.
    ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ ಆಶೋಕನಗರ ಪೊಲೀಸರು ತಕ್ಷಣವೇ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ ಎಂದರು.
    ಕೊಲೆಯಾದ ಯುವಕ ಹಾಗೂ ಆರೋಪಿ ಒಂದೇ ಕೋಮಿನವರಾಗಿದ್ದು ಕೊಲೆಯಾದ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ಥ್ ವ್ಯವಸ್ಥೆ ಮಾಡಲಾಗಿದ್ದು ಪರಿಸ್ಥಿತಿ ಶಾಂತವಾಗಿದೆ ಎಂದು ಅವರು ತಿಳಿಸಿದರು.

    crime murder ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleವಿಕ್ರಾಂತ್ ರೋಣದ ಬಗ್ಗೆ ಟೀಕೆಗಳ ಸುರಿಮಳೆ
    Next Article ಬಲೆಗೆ ಸಿಲುಕಿ ನರಳಾಡುತಿದ್ದ ಬಾರಿ ಗಾತ್ರದ ಹೆಬ್ಬಾವು
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BrianEVISM ರಲ್ಲಿ ಕೂದಳೆಲೆ ಅಂತರದಲ್ಲಿ ಬಚಾವಾದ ರಶ್ಮಿಕಾ ಮಂದಣ್ಣ | Rashmika Mandanna
    • klining_bhEt ರಲ್ಲಿ ಸಂಸದ ಸಿದ್ದೇಶ್ ಹತ್ಯೆಗೆ ಸಂಚು? | GM Siddheshwara
    • klining_hgEt ರಲ್ಲಿ ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe