ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Honey Trap ನಲ್ಲಿ ಸ್ಯಾಂಡಲ್ ವುಡ್ ನಟ..
    ಸುದ್ದಿ

    Honey Trap ನಲ್ಲಿ ಸ್ಯಾಂಡಲ್ ವುಡ್ ನಟ..

    vartha chakraBy vartha chakraಆಗಷ್ಟ್ 13, 2022Updated:ಆಗಷ್ಟ್ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.13-ನಗರದ ಉದ್ಯಮಿಯೋರ್ವರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಿ ಹಣಕ್ಕೆ ಬೇಡಿಕೆ ಇಟ್ಟ ಸ್ಯಾಂಡಲ್‍ವುಡ್‍ನ ಉದಯೋನ್ಮುಖ ನಟ ಯುವರಾಜ್ ನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.
    ಬಂಧಿತ ಆರೋಪಿ ನಟ ಜೆಪಿ ನಗರ ಯುವರಾಜ್ ಅಲಿಯಾಸ್ ಯುವನನ್ನು ತೀವ್ರ ವಿಚಾರಣೆ ನಡೆಸಲಾಗಿದೆ.
    ಯುವ ಮಿಸ್ಟರ್ ಭೀಮರಾವ್ ಎಂಬ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದ. ಇದೀಗ ಹನಿಟ್ರ್ಯಾಪ್ ಆರೋಪದಡಿ ಪೊಲೀಸರ ಅತಿಥಿಯಾಗಿದ್ದಾನೆ.
    ಏನಿದು ಘಟನೆ:
    ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಯೊಂದಿಗೆ ಯುವ ಇಬ್ಬರು ಯುವತಿಯರ ಹೆಸರು ಬಳಸಿಕೊಂಡು ಚಾಟ್ ಮಾಡಿದ್ದ. ಉದ್ಯಮಿಗೆ ಇತ್ತೀಚೆಗೆ ಇಬ್ಬರು ಯುವತಿಯರು ಪರಿಚಯವಾಗಿದ್ದರು.
    ಉದ್ಯಮಿ ಕೂಡ ಪರಿಚಯದ ಯುವತಿರೆಂದು ಸಲುಗೆಯಿಂದ ಚಾಟ್ ಮಾಡಿದ್ದರು. ಆ ಬಳಿಕ ಅಶ್ಲೀಲ ಚಾಟ್ ಮಾಡಿರುವ ಆರೋಪದಡಿ ನಟ ಯುವ ನಾವು ಕ್ರೈಮ್ ಪೊಲೀಸರೆಂದು ಭೇಟಿಯಾಗಿ ಬೆದರಿಕೆ ಹಾಕಿದ್ದಾನೆ.
    ಯುವತಿಯರ ಜೊತೆಗೆ ಅಶ್ಲೀಲ ಚಾಟ್ ಬಗ್ಗೆ ನಿಮ್ಮ ಮೇಲೆ ಪ್ರಕರಣ ದಾಖಲಾಗಿದೆ. ಈ ಕೇಸ್ ಮುಂದುವರಿಸದಿರಲು ಹಣ ಕೊಡಲೇಬೇಕೆಂದು ಕೇಳಿದ್ದಾನೆ. ಮೊದಲಿಗೆ ಐವತ್ತು ಸಾವಿರ ರೂ. ನಂತರ ಬ್ಯಾಂಕ್‍ನಿಂದ ಮೂರು ಲಕ್ಷ ರೂ. ಡ್ರಾ ಮಾಡಿಸಿಕೊಂಡಿದ್ದ. ಹಂತ ಹಂತವಾಗಿ ಒಟ್ಟು ಹದಿನಾಲ್ಕು ಲಕ್ಷಕ್ಕೂ ಹೆಚ್ಚಿನ ಹಣವನ್ನು ಯುವ ಪಡೆದಿದ್ದ ಎಂದು ಉದ್ಯಮಿ ಆರೋಪಿಸಿದ್ದಾರೆ.
    ಪ್ರಕರಣ ದಾಖಲು:
    ಯವ ಒಂದು ಬಾರಿ ಹಲಸೂರು ಗೇಟ್ ಬಳಿ ಬಂದು ಹಣ ಪಡೆದಿದ್ದ. ಆ ಬಳಿಕ ಉದ್ಯಮಿಗೆ ಅನುಮಾನ ಬಂದು ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆ ಬಳಿಕ ಕೇಸ್ ದಾಖಲಿಸಿಕೊಂಡು ದೂರಿನ ಅನ್ವಯ ಆರೋಪಿ ಯವನನ್ನು ಹಲಸೂರು ಗೇಟ್ ಪೊಲೀಸರು ಇದೀಗ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Article100ಕೋಟಿ ಮೌಲ್ಯದ ಹೆರಾಯಿನ್ ವಶ
    Next Article ಬಂಧನಕ್ಕೆ ‌ಹೆದರಿ ಜೀವ ಕಳೆದುಕೊಂಡ ಯುವಕ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.