Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಮಾಷೆಗಾಗಿ ಪಾಕ್ ಧ್ವಜ ಹಾರಿಸಿದ ಟೆಕ್ಕಿಗಳು
    ಸುದ್ದಿ

    ತಮಾಷೆಗಾಗಿ ಪಾಕ್ ಧ್ವಜ ಹಾರಿಸಿದ ಟೆಕ್ಕಿಗಳು

    vartha chakraBy vartha chakraಆಗಷ್ಟ್ 23, 2022Updated:ಆಗಷ್ಟ್ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.23-ಕಳೆದ ಆ.14 ರಂದು‌ ನಡೆದ ದೇಶದ್ರೋಹ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಸಂಪಿಗೆಹಳ್ಳಿ ಪೊಲೀಸರು ಈ ಸಂಬಂಧ ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತಮಾಷೆಗಾಗಿ ಸವಾಲು ಹಾಕಿದ್ದರಿಂದ ಪಾಕಿಸ್ತಾನ್ ಬಾವುಟ ಹಾಕಿದ್ದೆವು ಎಂದು ಬಂಧಿತ ಟೆಕ್ಕಿಗಳು ಬಾಯ್ಬಿಟ್ಟಿದ್ದಾರೆ.
    ಕಳೆದ ಆಗಸ್ಟ್ 14ರಂದು ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕ್ಲಬ್ ಹೌಸ್​​ನಲ್ಲಿ ಗ್ರೂಪ್​​ಗಳನ್ನು ಮಾಡಿಕೊಂಡು ಪಾಕ್ ಪರವಾಗಿ ಮಾತನಾಡಿದ್ದರು.
    ಇದೇ ವೇಳೆ ಭಾರತಕ್ಕೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡಿದ್ದಲ್ಲದೆ ಪಾಕಿಸ್ತಾನದ ರಾಷ್ಟ್ರಗೀತೆಯನ್ನು ಹಾಕಿ ಪಾಕ್ ಪರವಾಗಿ ನಡೆದುಕೊಂಡಿದ್ದರು, ಅಷ್ಟೇ ಅಲ್ಲದೆ ಆ ಆ್ಯಪ್​​ನಲ್ಲಿದ್ದ ಹತ್ತು ಮಂದಿ ತಮ್ಮ ಡಿಪಿಗಳಲ್ಲಿ ಪಾಕಿಸ್ತಾನದ ಧ್ವಜ ಹಾಕಿದ್ದರು ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.
    ತನಿಖೆ ನಡೆಸಿ ಮೊದಲಿಗೆ ಸೌರಭ್ ಹಾಗು ರಾಹುಲ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ತಮಾಷೆ ಮಾಡಲು ಹೋಗಿ ಈ ರೀತಿಯ ಘಟನೆ ನಡೆದಿದೆ ಎಂದು ಬಾಯ್ಬಿಟ್ಟಿದ್ದಾರೆ.
    ಸೌರಭ್ ಹಾಗು ರಾಹುಲ್ ಇಬ್ಬರೂ ಟೆಕ್ಕಿಗಳಾಗಿ ಕೆಲಸ ಮಾಡಿಕೊಂಡಿದ್ದರು. ಕ್ಲಬ್ ಹೌಸ್ ಗ್ರೂಪ್​​ನಲ್ಲಿ ಮಾತನಾಡುವ ವೇಳೆ ನಿಮಗೆ ತಾಕತ್ ಇದ್ರೆ ಪಾಕ್ ಪರವಾಗಿ ಘೋಷಣೆ ಮಾಡಿ ಎಂದು ಗ್ರೂಪ್​ನಲ್ಲಿ ಕೆಲವರು ಸವಾಲೆಸೆದಿದ್ದರು. ಆಗ ಸೌರಭ್ ಮತ್ತು ಟೀಂ ನಮ್ಮ ತಾಕತ್ ಬಗ್ಗೆ ಮಾತಾಡ್ತೀರಾ ಎಂದು ಅವರು ಹೇಳಿದ ಹಾಗೆ ಮಾಡಿದ್ದರು.
    ಉಳಿದ ಯುವಕರಿಗಾಗಿ ಸಂಪಿಗೆಹಳ್ಳಿ ಪೊಲೀಸರು ಬಲೆ ಬೀಸಿದ್ದು, ಸೌರಭ್ ಹಾಗು ರಾಹುಲ್​ನನ್ನ ಪೊಲೀಸರು ವಿಚಾರಣೆ ನಡೆಸಿ ಕಳಿಸಿದ್ದಾರೆ. ಉಳಿದ ಆರೋಪಿಗಳು ಸಿಕ್ಕ ಬಳಿಕ ಮತ್ತೆ ಇಬ್ಬರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತದೆ.

    Verbattle
    Verbattle
    Verbattle
    Bangalore
    Share. Facebook Twitter Pinterest LinkedIn Tumblr Email WhatsApp
    Previous Articleಚಿರತೆ ಪತ್ತೆಗೆ ಡ್ರೋನ್ ಬಳಕೆ
    Next Article ಅನಧಿಕೃತ ಮೈಕ್ ಗಳನ್ನ ತೆರವುಗೊಳಿಸುವಂತೆ ಒತ್ತಾಯ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Aunbvo ರಲ್ಲಿ Siddaramaiahಗೆ‌ Bommai ಖೆಡ್ಡಾ | Siddaramaiah | Varuna
    • Jzffue ರಲ್ಲಿ ಮಾರ್ಚ್16ಕ್ಕೆ ರಾಜ್ಯ ಸರ್ಕಾರದ ಬಜೆಟ್ ಮಂಡನೆ | Karnataka State Budget
    • StellaHewly ರಲ್ಲಿ ಮನರೇಗಾ ಉಳಿಸಲು ಜ. 27 ರಂದು ‘ರಾಜಭವನ ಚಲೋ’: ಕೇಂದ್ರದ ವಿರುದ್ಧ ಗುಡುಗಿದ ಡಿಸಿಎಂ ಡಿ.ಕೆ. ಶಿವಕುಮಾರ್
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.