ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಮೀಷನ್ ಗೂ ಪ್ರಮೋಷನ್ ಕೊಟ್ಟ ಸರ್ಕಾರ…!
    ಸುದ್ದಿ

    ಕಮೀಷನ್ ಗೂ ಪ್ರಮೋಷನ್ ಕೊಟ್ಟ ಸರ್ಕಾರ…!

    vartha chakraBy vartha chakraಆಗಷ್ಟ್ 25, 2022Updated:ಆಗಷ್ಟ್ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಮೊದಲು 40% ಕಮಿಷನ್ ಇದ್ದದ್ದು ಈಗ 50% ಪರ್ಸೆಂಟ್ ಕಮಿಷನ್ ಆಗಿದೆ. ಕಮಿಷನ್‌ಗೂ ಪ್ರಮೋಷನ್ ಕೊಟ್ಟ ದೇಶದ ಏಕೈಕ ಸರ್ಕಾರ ಬಸವರಾಜ ಬೊಮ್ಮಾಯಿಯವರದ್ದಾಗಿದೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.
    ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು ಇತ್ತೀಚೆಗೆ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ಮೇಲೆ ಕಮಿಷನ್ ಪರ್ಸಂಟೇಜ್ ಜಾಸ್ತಿಯಾದಂತಿದೆ. ಬೊಮ್ಮಾಯಿಯವರೆ, ದೆಹಲಿಗೆ ಕಪ್ಪ ಕಾಣಿಕೆ ಸಲ್ಲಿಸಲು ಈ ಕಮಿಷನ್ ರೇಟ್ ಜಾಸ್ತಿಯಾಯಿತೆ.? ಎಂದು ಪ್ರಶ್ನಿಸಿದ್ದಾರೆ.
    ಬೊಮ್ಮಾಯಿಯವರೆ, ಮುಂದಿನ ತಿಂಗಳು ಪ್ರಧಾನಿ ಮೋದಿ ಮಂಗಳೂರಿಗೆ ಬರುತ್ತಿದ್ದಾರೆ. ಪ್ರತಿ ಸಲ ಅವರ ಬುರುಡೆ ಭಾಷಣ ಕೇಳಿ ಕೇಳಿ ಸಾಕಾಗಿದೆ. ಈ ಬಾರಿಯಾದರೂ 40% ಕಮಿಷನ್ 50% ಏರಿಕೆಯಾಗಿದ್ದು ಯಾಕೆ.? ಅದು ಯಾರ ಉದ್ಧಾರಕ್ಕೆ.? ಕಮಿಷನ್ ದಂಧೆಯಲ್ಲಿ BJP ನಾಯಕರಿಗೆ ಸಂದಾಯವಾಗುತ್ತಿರುವ ಪಾಲಿನ ಬಗ್ಗೆ ‌ಮೋದಿಯವರಿಂದ ಭಾಷಣ ಮಾಡಿಸಲು‌ ಸಾಧ್ಯವೇ ಎಂದಿದ್ದಾರೆ.
    ಸರ್ಕಾರದ ಭ್ರಷ್ಟಾಚಾರದ ಕರ್ಮಕಾಂಡದ ಬಗ್ಗೆ ಮೊನ್ನೆಯಷ್ಟೇ ಹೈಕೋರ್ಟ್ ಚಾಟಿ ಬೀಸಿದೆ. ಇಷ್ಟದಾರೂ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ಈ ಸರ್ಕಾರ‌ದ ನಡೆ ನೋಡಿದರೆ ಆಲಿಬಾಬ ಮತ್ತು 40 ಕಳ್ಳರ ಕಥೆ ನೆನಪಾಗುತ್ತದೆ. ಕಳ್ಳರು ಜನರಿಂದ ದೋಚಿದರೆ, ಆಲಿಬಾಬ ಕಳ್ಳರಿಂದ ದೋಚಿದಂತಾಗಿದೆ. ಆದರೆ ಇಲ್ಲಿ ಆ ಆಲಿಬಾಬ ಯಾರು ಎಂದು ಮೋದಿಯವರನ್ನೇ ಕೇಳಬೇಕು ಎಂದು ಟೀಕಿಸಿದ್ದಾರೆ.

    Verbattle
    Verbattle
    Verbattle
    BJP Politics ಕಾಂಗ್ರೆಸ್ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಸೇರಲು ಸಜ್ಜಾದ ಮಲ್ಲಿಕಾರ್ಜುನ ಖೂಬಾ..
    Next Article ದಂಡೆತ್ತಿ ಬಂದ ಜವರಾಯ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • RobertCathy ರಲ್ಲಿ Adani ಹಗರಣದ ವಿರುದ್ಧ ಯುವ Congress ರೊಚ್ಚು
    • Dubai Property Investment ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.