ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವರೇ ಗುಜರಿ ವ್ಯಾಪಾರಿ ಹಂತಕರು…!
    ಸುದ್ದಿ

    ಇವರೇ ಗುಜರಿ ವ್ಯಾಪಾರಿ ಹಂತಕರು…!

    vartha chakraBy vartha chakraಆಗಷ್ಟ್ 24, 2022Updated:ಆಗಷ್ಟ್ 24, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.24-ಹಳೆಯ ದ್ವೇಷದಿಂದ ಗುಜರಿ ವ್ಯಾಪಾರಿಯನ್ನು ಕೊಲೆಗೈದು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ರಾಜಗೋಪಾಲನಗರ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಆಂಧ್ರಹಳ್ಳಿ ಮುಖ್ಯರಸ್ತೆಯಲ್ಲಿರುವ ಅಣ್ಣಮ್ಮ ಫ್ಯಾಷನ್ ಟೈಲರ್ ಶಾಪ್ ಮುಂಭಾಗ ಕಳೆದ ಆ.17ರಂದು ರಾತ್ರಿ ಆಜ್ಮಲ್ ಖಾನ್ ನನ್ನು ಹಳೆ ದ್ವೇಷದಿಂದ ಚಾಕುವಿನಿಂದ ಇರಿದು ಕೊಲೆಗೈದ ಆನಿಸ್ (26)ಸೈಯದ್ ಅಕ್ಮಲ್ (56)ಹಾಗು ಸೂಸ್ ಸಲ್ಮಾನ್ (25)ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ.
    ಆಜ್ಮಲ್ ಖಾನ್ ಕೊಲೆ ಪ್ರಕರಣದ ತನಿಖೆಯನ್ನು ಕೈಗೊಂಡ ರಾಜಗೋಪಾಲನಗರ ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ್ ಅವರು ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ವಿಚಾರಣೆಯಲ್ಲಿ ಮೂದಲ ಆರೋಪಿಯು ಈತನು ಹೆಗ್ಗನಹಳ್ಳಿಯ ಮಾರುತಿ ನಗರದ ನಿವಾಸಿಯಾಗಿದ್ದು, ಗುಜರಿ ವಸ್ತುಗಳ ವ್ಯಾಪಾರ ಮಾಡುತ್ತಿದ್ದು ಕೊಲೆಯಾದ ಆಜ್ಮಲ್ ಖಾನ್ ಮಾರುತಿನಗರದಲ್ಲಿ ವಾಸವಾಗಿ ಗುಜರಿ ವ್ಯವಹಾರ ಮಾಡಿಕೊಂಡಿದ್ದ
    15 ದಿನಗಳ ಹಿಂದೆ ಕೊಲೆಯಾದ ವ್ಯಕ್ತಿ ಹಾಗೂ ಆರೋಪಿಗಳ ನಡುವೆ ಜಗಳವಾಗಿದ್ದು, ಅದೇ ದಿನ ಕೊಲೆ ಮಾಡಿ ಸಾಯಿಸುವುದಾಗಿ ಧಮಕಿ ಹಾಕಿದ್ದು, ಇವರುಗಳ ನಡುವೆ ವೈಷಮ್ಯ ಬೆಳೆದು ಒಬ್ಬರ ಮಲ್ಲೊಬ್ಬರು ದ್ವೇಷ ಸಾಧಿಸಿಕೊಂಡು ಆ.17 ರಂದು ರಾತ್ರಿ 9ರ ವೇಳೆ ಆಂಧ್ರಹಳ್ಳಿ ಮುಖ್ಯರಸ್ತೆಯ ಅಣ್ಣಮ್ಮ ಫ್ಯಾಷನ್ ಟೈಲರ್ ಶಾಪ್ ಮುಂದೆ ಎರಡನೇ ಆರೋಪಿ ಕೊಲೆಯಾದ ಆಜ್ಮಲ್ ಖಾನ್ ಜೊತೆಗೆ ಏಕಾಏಕಿ ಜಗಳ ತೆಗೆದು, ಅವಾಚ್ಯ ಶಬ್ಧಗಳಿಂದ ಬೈದು ಹಿಡಿದು ತಳ್ಳಾಡುವಾಗ ಮೊದಲ ಆರೋಪಿ ಚಾಕುವಿನಿಂದ ತಿವಿದು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ ಎಂದರು.

    Verbattle
    Verbattle
    Verbattle
    crime ಕೊಲೆ ವ್ಯವಹಾರ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಚಿರತೆ ಸೆರೆಗೆ ಆನೆ, ಹಂದಿ ಬಲೆ
    Next Article ನಿಮ್ಮ ಮೊಬೈಲ್ ನಲ್ಲಿ ವೈರಸ್‌ ಹರಡೋ ಆ್ಯಪ್ ಇದೆಯಾ? ಚೆಕ್ ಮಾಡಿ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AntonioBoary ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Jeffreyessen ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • AntonioBoary ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.