ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಸದರಿಗೆ ಹೂಗುಚ್ಚ ನೀಡಲು ಬಂದವರು ‌ಅರೆಸ್ಟ್..!
    ಸುದ್ದಿ

    ಸಂಸದರಿಗೆ ಹೂಗುಚ್ಚ ನೀಡಲು ಬಂದವರು ‌ಅರೆಸ್ಟ್..!

    vartha chakraBy vartha chakraಜುಲೈ 30, 2022Updated:ಜುಲೈ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.30-ಪ್ರತಿಭಟನೆ ನಡೆಸಿ‌ ಸಂಸದ ತೇಜಸ್ವಿಸೂರ್ಯ ಅವರಿಗೆ ಹೂ ನೀಡಲು ಬಂದ ಕಾಂಗ್ರೆಸ್ ಕಾರ್ಯಕರ್ತರನ್ನು ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
    ಕಲ್ಲು ಹೊಡೆಯುವುದು ಬೇಡ ನಾವು ಉಡುಗೊರೆಯಾಗಿ ಕಲ್ಲುಗಳನ್ನು ಹಾಗು ಹೂ ಕೊಡುತ್ತೇವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ತೇಜಸ್ವಿ ಸೂರ್ಯ ನಿವಾಸದ ಬಳಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು.
    ಗಿರಿನಗರ ಸರ್ಕಲ್‍ನಿಂದ ತೇಜಸ್ವಿ ಸೂರ್ಯ ನಿವಾಸಕ್ಕೆ ರ್‍ಯಾಲಿ ನಡೆಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಹಿನ್ನೆಲೆ ಇಂದು ತೇಜಸ್ವಿ ಸೂರ್ಯ ನಿವಾಸ ಬಳಿ ಭದ್ರತೆ ವಹಿಸಲಾಗಿತ್ತು.
    ಆದರೂ ಪೊಲೀಸ್ ಸರ್ಪಗಾವಲು ನಡುವೆಯೂ ತೇಜಸ್ವಿ ಸೂರ್ಯ ನಿವಾಸದ ಮುಂದೆ ಬಂದು, ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದರು. ಆದರೆ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಇದೇ ವೇಳೆ ದ್ವಿಚಕ್ರವಾಹನದಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡು ಬಂದು ಕಲ್ಲು ಹೊಡೆಯೋದು ಬೇಡ ಹೂ ಕೊಡುತ್ತೇವೆ ಅಂತಾ ಹೂ ತಂದಿದ್ದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡರು.
    ತೇಜಸ್ವಿ ಸೂರ್ಯ ಹೇಳಿದ್ದೇನು:
    ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯ ಬಳಿಕ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದ್ದರೂ ರಕ್ಷಣೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿ ಬಿಜೆಪಿ ಕಾರ್ಯಕರ್ತರು ಈಗ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ.
    ಇದೇ ವಿಚಾರವಾಗಿ ರಾಜೀನಾಮೆ ವಾಪಸ್ ಪಡೆಯುವಂತೆ ಚಿಕ್ಕಮಗಳೂರಿನ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂದೀಪ್‍ಗೆ ತೇಜಸ್ವಿ ಸೂರ್ಯ ಕರೆ ಮಾಡಿದ್ದರು. ಸರ್ಕಾರ ನಮ್ಮದೆ ಇದೆ. ಒಂದು ವೇಳೆ ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು ಸಂದೀಪ್ ಜೊತೆ ಫೋನ್‍ನಲ್ಲಿ ತೇಜಸ್ವಿ ಸೂರ್ಯ ಮಾತನಾಡಿದ್ದರು. ಈ ಆಡಿಯೋ ವೈರಲ್ ಆಗಿತ್ತು. ಈ ಹೇಳಿಕೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

    Verbattle
    Verbattle
    Verbattle
    bellare praveen nettar BJP Congress mp tejaswi surya Politics tejaswi surya ಕಾಂಗ್ರೆಸ್ ತೇಜಸ್ವಿ ಸೂರ್ಯ ರಾಜಕೀಯ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರಿನ ಅಪೂರ್ವ ಟಂಡನ್ ಫಸ್ಟ್
    Next Article ರಕ್ಷಿತ್ ಶೆಟ್ಟಿ ನನ್ನ ನಡುವೆ ಮನಸ್ತಾಪ ಇದೆ: ಕಿಚ್ಚ ಸುದೀಪ್
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • SteveRhymn ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Edwardcem ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • MichaelEnalt ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.