ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅತ್ಯಾಚಾರದ ಬೆದರಿಕೆ ಹಾಕಿ ‌ಸುಲಿಗೆ
    ಸುದ್ದಿ

    ಅತ್ಯಾಚಾರದ ಬೆದರಿಕೆ ಹಾಕಿ ‌ಸುಲಿಗೆ

    vartha chakraBy vartha chakraಆಗಷ್ಟ್ 24, 2022Updated:ಆಗಷ್ಟ್ 24, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.24- ಸರ್ಕಾರದ ಟೆಂಡರ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರ ಪುತ್ರನಿಂದ 25 ಲಕ್ಷ ರೂ. ಸುಲಿಗೆ ಮಾಡಿರುವ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ.
    ಉದ್ಯಮಿ ರವಿ ಅವರ ಪುತ್ರ ಸೂರಜ್ ಗೆ ಪಿಸ್ತೂಲ್ ತೋರಿಸಿ ಬೆದರಿಸಿ ಹಲ್ಲೆ ನಡೆಸಿ ಸುಲಿಗೆ ಮಾಡಿದ ಮಹಿಳೆ ಪುಷ್ಪಾ ಮತ್ತಾಕೆಯ ಗ್ಯಾಂಗ್ ನಲ್ಲಿದ್ದ ಅಯ್ಯಪ್ಪ ಅಲಿಯಾಸ್ ಅರ್ಜುನ್, ರಾಕೇಶ್ ಹಾಗು ಸಂತೋಷ್​ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
    ಸರ್ಕಾರದ ಟೆಂಡರ್ ಕೊಡಿಸುವುದಾಗಿ ಕರೆಸಿಕೊಂಡು ಆರೋಪಿ ಪುಷ್ಪಾ, ಬಂಧಿತ ಮೂವರ ಜೊತೆ ಸೇರಿ ಉದ್ಯಮಿ ಪುತ್ರನನ್ನು ಟ್ರಾಪ್ ಮಾಡಿದ್ದಾಳೆ.
    ಮಹಿಳೆ ಸೇರಿ ನಾಲ್ವರಿಂದ ಪಿಸ್ತೂಲ್ ತೋರಿಸಿ ಉದ್ಯಮಿ ಪುತ್ರ ಸೂರಜ್ ನಿಗೆ ಬ್ಲಾಕ್ ಮೇಲ್ ಮಾಡಿ ಅಪಹರಿಸಲಾಗಿದೆ.
    4 ಕೋಟಿಗೆ ಡಿಮ್ಯಾಂಡ್:
    ಸರ್ಕಾರದ ಟೆಂಡರ್ ಕೊಡಿಸುವೆ ಎಂದು ನಾಲ್ಕೈದು ಬಾರಿ ಸೂರಜ್ ನನ್ನು ಆರೋಪಿ ಪುಷ್ಪಾ ಭೇಟಿಯಾಗಿದ್ದು ಮಾತುಕತೆ ವೇಳೆ ಆಕೆ ಮತ್ತೊಬ್ಬ ಆರೋಪಿ ಸಂತೋಷ್ ನನ್ನು ಭೇಟಿ ಮಾಡಿಸಿದ್ದಳು. ಸಂತೋಷ್ ಐಎಎಸ್ ಅಧಿಕಾರಿಯ ಅಪ್ತಸಹಾಯಕ ಎಂದಿದ್ದಳು. ಬಳಿಕ ಟೆಂಡರ್ ಕೊಡಿಸಲಿದ್ದೇವೆ ಎಂದು ಹೇಳಿ ಮಾತನಾಡುವ ವೇಳೆ ಬಂಧಿತ ಇನ್ನಿಬ್ಬರೂ ನುಗ್ಗಿದ್ದು, 4 ಕೋಟಿ ಹಣ ಕೊಡದಿದ್ದರೆ ಬಿಡೊದಿಲ್ಲ ಎಂದು ಡಿಮ್ಯಾಂಡ್ ಮಾಡಿದ್ದಾರೆ.
    ನನ್ನ ಬಳಿ‌ ಅಷ್ಟು ಹಣವಿಲ್ಲ, ಮನೆ ಮಾರಿದರೂ ಅಷ್ಟು ಹಣ ಸಿಗಲ್ಲ, ಬಿಟ್ಟು ಬಿಡಿ ಎಂದು ಸೂರಜ್ ಕೇಳಿಕೊಂಡಿದ್ದಾನೆ. ನಂತರ ಸೂರಜ್ ತನ್ನ ಸ್ನೇಹಿತ ಗುರುಮೂರ್ತಿಗೆ ಹೇಳಿ ಐದು ಗಂಟೆಯ ವೇಳೆ 25 ಲಕ್ಷ ತರುವಂತೆ ಹೇಳಿದ್ದಾನೆ. ಅಬ್ದುಲ್ ಕಲಾಂ ಚಾರಿಟೇಬಲ್ ಟ್ರಸ್ಟ್ ಬಳಿ 25 ಲಕ್ಷ ಹಣ ತಂದಿದ್ದ ಗುರುಮೂರ್ತಿ, ಸೂರಜ್ ಇಲ್ಲದ ಕಾರಣ ಪುಷ್ಪಾಳ ಕಡೆಯವರಿಗೆ ಹಣ ನೀಡದೆ ವಾಪಾಸಾಗಿದ್ದಾನೆ.
    ರೇಪ್​ ​ ಬೆದರಿಕೆ:
    ಆದರೆ ಈ ವೇಳೆ ಸೂರಜ್ ನನ್ನು ತನ್ನ ಮನೆಗೆ ಕರೆದೊಯ್ದಿದ್ದ ಪುಷ್ಟ, ಹಣ ಕೊಡಬೇಕು ಇಲ್ಲದಿದ್ದರೆ ನನ್ನ ಮೇಲೆ ಅತ್ಯಾಚಾರ ನಡೆಸಿದ್ದೀಯಾ ಎಂದು ಹೇಳಿ ಪ್ರಕರಣ ದಾಖಲಿಸುವೆ ಎಂದು ಬೆದರಿಕೆ ಹಾಕಲಾಗಿದೆ. ಈ ವೇಳೆ ಮತ್ತೆ ಗುರುಮೂರ್ತಿಯನ್ನು ಆಕೆಯ ಮನೆಗೆ ಕರೆಸಿಕೊಂಡು ಹಣ ನೀಡಲಾಗಿತ್ತು. 25 ಲಕ್ಷ ಹಣ ಪುಷ್ಪಳಿಗೆ ನೀಡಿದ ಗುರುಮೂರ್ತಿ ಹೊರಟು ಹೊಗಿದ್ದ. ನಂತರ ರಾತ್ರಿ 9 ಗಂಟೆಗೆ ಸೂರಜ್ ಬಿಟ್ಟು ಕಳುಹಿಸಲಾಗಿತ್ತು. ಹೊರಗೆ ಹೇಳಿದರೆ ಅತ್ಯಾಚಾರ ಪ್ರಕರಣ ದಾಖಲಿಸಿ ನಿಮ್ಮ ಇಡೀ ಕುಟುಂಬವನ್ನ ಹತ್ಯೆ ಮಾಡುತ್ತೆನೆಂದು ಮಹಿಳೆ ಬೆದರಿಕೆ ಹಾಕಿದ್ದಾಳೆ.
    ಈ‌ ಸಂಬಂಧ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

    Verbattle
    Verbattle
    Verbattle
    Bangalore byatarayanapura police station
    Share. Facebook Twitter Pinterest LinkedIn Tumblr Email WhatsApp
    Previous Articleಮಾನಸಿಕ ಅಸ್ವಸ್ಥನ ಮೇಲೆ ಹಲ್ಲೆ
    Next Article ಗುತ್ತಿಗೆ ಬಿಲ್ ಪಾವತಿಗೆ ಶೇ.40 ಕಮೀಷನ್ ಕಡ್ಡಾಯ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdix ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • kyhni SPb_nsKi ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Williamdix ರಲ್ಲಿ The Essence Of Gandhi Jayanthi | Gandhi Jayanthi 2023
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.