ಬೆಂಗಳೂರು,ಜು.21-ಭಾರೀ ಮಳೆಗೆ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ನ ಗೋಡೆ ಕುಸಿದು ನಾಲ್ವರು ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಹೊಸಕೋಟೆಯ ತಿರುಮಲಶೆಟ್ಟಿಯಲ್ಲಿ ನಡೆದಿದೆ.
ಮನೋಜ್ ಕುಮಾರ್(35), ರಾಮ್ ಕುಮಾರ್ ಸದಯ್(25), ನಿತೀಶ್‌ಕುಮಾರ್ ಸದಯ(22)ಮೃತಪಟ್ಟವರು.
ಗಾಯಗೊಂಡಿರುವ ಸುನಿಲ್ ವುಂಡಲ್, ಶಂಭುಮಂಡಲ, ದಿಲೀಷ್, ದುಗೇಶ್‌ಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಇಬ್ಬರು ಸ್ಥಿತಿ ಗಂಭೀರವಾಗಿದೆ.
ಮೃತ ಹಾಗು ಗಾಯಗೊಂಡ ಕಾರ್ಮಿಕರು ಉತ್ತರಭಾರತದ ಮೂಲದವರು ಎಂದು ಗುರುತಿಸಲಾಗಿದೆ.
ತಡೆಗೋಡೆಯ ಪಕ್ಕದಲ್ಲಿ ಹಾಕಲಾಗಿದ್ದ ಶೆಡ್ ನಲ್ಲಿ ಮಲಗಿದ್ದ ವೇಳೆ ಅವರ ಮೇಲೆ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ.
ಗೋಡೆಯಡಿ ಸಿಲುಕಿದ್ದ ನಾಲ್ವರನ್ನು ಕಾರ್ಮಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಅಪಾರ್ಟ್ಮೆಂಟ್ ಮಾಲೀಕ ಹಾಗು ನಿರ್ಮಾಣದ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

