ಬೆಂಗಳೂರು,ಆ.23- ಸ್ನೇಕ್ ಲೋಕೇಶ್ ಎಂದು ರಾಜ್ಯಾದ್ಯಂತ ಹೆಸರು ಮಾಡಿದ್ದ ಉರಗ ರಕ್ಷಕ, ಸ್ನೇಕ್ ಲೋಕೇಶ್ ಹಾವು ಕಡಿತದಿಂದ ಚಿಕಿತ್ಸೆ ಫಲಕಾರಿಯಾಗದೇ ನಗರದಲ್ಲಿ ಸಾವನ್ನಪ್ಪಿದ್ದಾರೆ.
ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಸ್ನೇಕ್ ಲೋಕೇಶ್ ಕೊನೆಯುಸಿರೆಳೆದಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಕಳೆದ ಜು.17ರಂದು ಸ್ನೇಕ್ ಲೋಕೇಶ್ ಅವರ ಬಲಗೈ ಬೆರಳಿಗೆ ರಕ್ಷಿಸಲು ಹೋದ ವಿಷಪೂರಿತ ನಾಗರಹಾವು ಕಚ್ಚಿತ್ತು. ಕೂಡಲೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ಕೊಡಿಸಿ ಮಣಿಪಾಲ್‍ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ವಿಧಿಯಾಟ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೂ ಸ್ನೇಕ್ ಲೋಕೇಶ್ ಅವರು, 35 ಸಾವಿರಕ್ಕೂ ಹೆಚ್ಚು ವಿವಿಧ ಜಾತಿಯ ಉರಗಗಳು, ಪ್ರಾಣಿ, ಪಕ್ಷಿಗಳನ್ನು ರಕ್ಷಣೆ ಮಾಡಿದ್ದಾರೆ.
ಸಂಗೀತದಲ್ಲಿ ಸಾಕಷ್ಟು ಆಸಕ್ತಿ ಹೊಂದಿದ್ದ ಅವರು, ಕೆಲವು ಧಾರವಾಹಿ, ಕೆಲ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ. ನೆಲಮಂಗಲದಲ್ಲಿ ಪುಟ್ಟ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಆದರೆ ದುರದೃಷ್ಟವಶಾತ್ ಹಾವು ಕಡಿತದಿಂದ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನಪ್ಪಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

